Saturday | March 7, 2026 |

Tag: ಕರ್ತವ್ಯ ಲೋಪ

ರಾಜ್ಯದಲ್ಲಿ ಕೋಮು ಗಲಭೆ; ಪೊಲೀಸ್‌ ಅಧಿಕಾರಿಗಳ ನಿರ್ಲಕ್ಷ್ಯ, ಲೋಪಕ್ಕೆ 2 ವರ್ಷದಲ್ಲಿ 4.56 ಕೋಟಿ ನಷ್ಟ

ಬೆಂಗಳೂರು;  ರಾಜ್ಯದ ಮಂಡ್ಯ ಜಿಲ್ಲೆಯ ನಾಗಮಂಗಲ, ಮದ್ದೂರು ಮತ್ತು ದಾವಣಗೆರೆ ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ 2024 ಮತ್ತು 2025ರಲ್ಲಿ ಗಣೇಶ ಹಬ್ಬ ಸಂದರ್ಭದಲ್ಲಿ ನಡೆದಿದ್ದ...

ವಿಧಾನಸೌಧದಲ್ಲಿ ಟಿ ಜೆ ಅಬ್ರಹಾಂ ಹೇಳಿಕೆ ನೀಡಿದ ಪ್ರಕರಣ; ಪೊಲೀಸರಿಂದ ವರದಿ ಪಡೆದಿದ್ದ ಸರ್ಕಾರ

ಬೆಂಗಳೂರು; ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೊಳಪಡಿಸಲು ರಾಜ್ಯಪಾಲರಿಂದ ಅನುಮತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನೀಡಿದ್ದ...

15 ಇನ್ಸ್‌ಪೆಕ್ಟರ್‍‌ಗಳಿಗೆ ಬೇಡವಾದ ಲೋಕಾಯುಕ್ತ; ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಸರ್ಕಾರಕ್ಕೆ ಸವಾಲು

ಬೆಂಗಳೂರು; ಲೋಕಾಯುಕ್ತ ಸಂಸ್ಥೆಯಲ್ಲಿನ ಪೊಲೀಸ್‌ ವಿಭಾಗಕ್ಕೆ ಬಲ ನೀಡಲು ಇನ್ಸ್‌ಪೆಕ್ಟರ್‍‌ಗಳನ್ನು ವರ್ಗಾಯಿಸಿದ್ದರೂ 15 ಇನ್ಸ್‌ಪೆಕ್ಟರ್‍‌ಗಳು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಇರುವುದು ಇದೀಗ ಬಹಿರಂಗವಾಗಿದೆ.   ಕಳೆದ ಆರು ವರ್ಷಗಳಿಂದ...

ಉದ್ಧಟತನ,ಅತೀವ ಬೇಜವಾಬ್ದಾರಿ,ಕರ್ತವ್ಯ ನಿರ್ಲಕ್ಷ್ಯ; 44 ಇನ್ಸ್‌ಪೆಕ್ಟರ್‍‌ಗಳ ಮೇಲೆ ಅಮಾನತು ತೂಗುಗತ್ತಿ

ಬೆಂಗಳೂರು; ವರ್ಗಾವಣೆ ಆದೇಶ ಹೊರಡಿಸಿದ್ದರೂ ಪೊಲೀಸ್ ಇಲಾಖೆಯ 44 ಇನ್ಸ್‌ಪೆಕ್ಟರ್‍‌ಗಳು ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಇನ್ನೂ ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ವರದಿ ಮಾಡಿಕೊಳ್ಳದೇ ಗೈರು ಹಾಜರಾಗುವ ಮೂಲಕ...

ಸಿಎಂ ಜಂಟಿ ಕಾರ್ಯದರ್ಶಿ ಶಿವಸ್ವಾಮಿ ವಿರುದ್ಧ ಶಿಸ್ತುಕ್ರಮ ಪ್ರಕರಣ; ಬಿಡಿಎ ಬರೆದಿದ್ದ ಪತ್ರವೇ ಸರ್ಕಾರದಲ್ಲಿಲ್ಲ

ಬೆಂಗಳೂರು; ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟಿದ್ದ ನಿವೇಶನವನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಹಂಚಿಕೆ  ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈಗಿನ ಜಂಟಿ ಕಾರ್ಯದರ್ಶಿ  ಬಿ....

ರಸ್ತೆ ನಿಯಂತ್ರಣ, ಅಭಿವೃದ್ಧಿ ಪ್ರಾಧಿಕಾರಕ್ಕೆ ಕೃಷ್ಣಾರೆಡ್ಡಿ ನೇಮಕದ ಹಿಂದಿತ್ತು, ಸಿಎಂ ಸೂಚನೆ; ಟಿಪ್ಪಣಿ ಬಹಿರಂಗ

ಬೆಂಗಳೂರು: ರಾಜ್ಯ ಸರ್ಕಾರವು ಹೊಸದಾಗಿ ರಚಿಸಿರುವ ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಡಾ ಕೆ ಎಸ್‌...

ಕರ್ತವ್ಯ ಲೋಪವೆಸಗಿ ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದ ಕೆಎಎಸ್‌ ಅಧಿಕಾರಿ, ಈಗ ಸಿಎಂ ಜಂಟಿ ಕಾರ್ಯದರ್ಶಿ

ಬೆಂಗಳೂರು; ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟಿದ್ದ ನಿವೇಶನವನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಹಂಚಿಕೆ ಮಾಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂಬ ಪ್ರಕರಣದಲ್ಲಿ ಶಿಸ್ತುಕ್ರಮಕ್ಕೆ ಗುರಿಯಾಗಿರುವ ಬಿ...

ಎಪಿಪಿಗಳ ಅಕ್ರಮ ನೇಮಕದಲ್ಲಿ ಭಾಗಿಯಾಗಿದ್ದ 2ನೇ ಆರೋಪಿ ಅಧಿಕಾರಿಗೆ ಆಡಳಿತಾಧಿಕಾರಿ ಹುದ್ದೆ

ಬೆಂಗಳೂರು; 197 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ನೇಮಕದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ  ದೋಷಾರೋಪ ಪಟ್ಟಿಯಲ್ಲಿ ಎರಡನೇ ಆರೋಪಿಯಾಗಿರುವ ನಾರಾಯಣಸ್ವಾಮಿ ಎಂಬುವರ ವಿರುದ್ಧದ...

ಸಚಿವಾಲಯ ಇಲಾಖೆಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ಮುಂಚೂಣಿಯಲ್ಲಿವೆ ನಗರಾಭಿವೃದ್ಧಿ, ಕಂದಾಯ ಇಲಾಖೆ

ಬೆಂಗಳೂರು; ಸಚಿವಾಲಯದ ಇಲಾಖೆಗಳಲ್ಲಿ ಭ್ರಷ್ಟಾಚಾರ, ನಿಯಮ ಉಲ್ಲಂಘನೆ, ಕರ್ತವ್ಯಲೋಪ, ದುರುಪಯೋಗ ಸೇರಿದಂತೆ ಮತ್ತಿತರೆ ಗಂಭೀರ ಆರೋಪಗಳಿಗೆ ಗುರಿಯಾಗುತ್ತಿರುವ ಅಧಿಕಾರಿಗಳ ಸಂಖ್ಯೆ ಮತ್ತು 6 ತಿಂಗಳಿಗೂ ಮೇಲ್ಪಟ್ಟ...

ಜೋಕುಮಾರ ಕೆರೆ ಆಸ್ತಿ ವಿವಾದ; ಸಿಎಂ ಉಪ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತ ಪ್ರಕರಣ ಹಿಂತೆಗೆತ

ಬೆಂಗಳೂರು; ಜೋಕುಮಾರನ ಕೆರೆಯ ಆಸ್ತಿಯನ್ನು ಜಗದ್ಗುರು ದಿಂಗಾಲೇಶ್ವರ ಸಂಸ್ಥಾನ ಮಠದ ಸ್ವಾಮೀಜಿ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ...

ಸುಳ್ಳು ಪ್ರಕರಣ, ಲಂಚಕ್ಕೆ ಬೇಡಿಕೆ,ಕೆಟ್ಟ ಬೈಗುಳ; ಪೊಲೀಸರ ವಿರುದ್ಧ ದೂರುಗಳ ಸರಮಾಲೆ

ಬೆಂಗಳೂರು; ಸುಳ್ಳು ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸುವುದು, ದೂರುದಾರರ ಪ್ರತಿಸ್ಪರ್ಧಿ ವಿರೋಧಿಗಳ ಜತೆ ಶಾಮೀಲಾಗುವುದು, ಭ್ರಷ್ಟಾಚಾರ ಮತ್ತು ಲಂಚಕ್ಕೆ ಬೇಡಿಕೆಯಿಡುವುದು, ಅಕ್ರಮವಾಗಿ ಬಂಧನದಲ್ಲಿರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ...
error: Content is protected !!