Friday | March 20, 2026 |

Tag: ಕರ್ನಾಟಕ ಪಠ್ಯಪುಸ್ತಕ ಸಂಘ

ಶಿಕ್ಷಕರ ಅಕ್ರಮ ನೇಮಕ; ಆರೋಪಿ ಮಾದೇಗೌಡ ಸೇರಿ ಮೂವರ ಸೇವೆಗೆ ಪುನರ್‌ ಸ್ಥಾಪಿಸಲು ಪ್ರಸ್ತಾವನೆ

ಬೆಂಗಳೂರು; 2014–15ನೇ ಸಾಲಿನ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜಾಮೀನು ಪಡೆದು ಹೊರ ಬಂದಿರುವ ಕರ್ನಾಟಕ ಪಠ್ಯಪುಸ್ತಕ ಸಂಘದ ನಿರ್ದೇಶಕ ಎಂ.ಪಿ....

ಪಠ್ಯ ಪರಿಷ್ಕರಿಸಿದ ರೋಹಿತ್‌ ಚಕ್ರತೀರ್ಥ ವರದಿ ಸುತ್ತ ‘ದಿ ಫೈಲ್‌’ನ 10 ವರದಿಗಳು

ಬೆಂಗಳೂರು; ಆರರಿಂದ ಹತ್ತನೇ ತರಗತಿವರೆಗಿನ ಸಮಾಜ ವಿಜ್ಞಾನ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿನ ಪಠ್ಯವನ್ನು ಪರಿಶೀಲಿಸಿ ಮರು ಪರಿಷ್ಕರಿಸಲು ವರದಿ ನೀಡಿರುವ ರೋಹಿತ್‌ ಚಕ್ರತೀರ್ಥ ಅವರನ್ನು ಸಮಿತಿಯಿಂದಲೇ...

ಬಸವಣ್ಣನಿಗೆ ಉಪನಯನ, ಲಿಂಗದೀಕ್ಷೆ, ಅಷ್ಟಮಠಗಳ ಉಲ್ಲೇಖಿಸಿ ಲಿಂಗಾಯತ ಮಠಗಳ ಹೆಸರಿಸದ ಚಕ್ರತೀರ್ಥ

ಬೆಂಗಳೂರು; ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ತೀವ್ರ ಟೀಕೆಗೆ ಒಳಗಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಇದೀಗ ತನ್ನದೇ ಅಧ್ಯಕ್ಷತೆಯಲ್ಲಿರುವ ಸಮಿತಿಯು 9ನೇ...

ನಾಡಗೀತೆ ತಿರುಚಿದ ಪ್ರಕರಣ; ಆದಿಚುಂಚನಗಿರಿ ಮಠಕ್ಕೆ ದೌಡಾಯಿಸಿದ ಸಚಿವ ಬಿ ಸಿ ನಾಗೇಶ್‌

ಬೆಂಗಳೂರು; ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ...

ಪಠ್ಯಪುಸ್ತಕ ಪರಿಷ್ಕರಣೆ ವರದಿ; ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠಾಂಶ ಅಳವಡಿಕೆಗೆ ಆದೇಶ

ಬೆಂಗಳೂರು; ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪುಟ ಸಂಖ್ಯೆ 82ರಲ್ಲಿರುವ ಹೊಸ ಧರ್ಮಗಳು ಏಕೆ ಉದಯಿಸಿದವು ಎಂಬುದರ ಪರಿಷ್ಕರಣೆಯೂ ಸೇರಿದಂತೆ 10ನೇ ತರಗತಿವರೆಗಿನ ಸಮಾಜ...

ಪಠ್ಯದಲ್ಲಿ ವೈದಿಕ ಧರ್ಮದ ಟೀಕೆ; ಜರೂರಾಗಿ ಪರಿಶೀಲನಾ ಸಮಿತಿ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಆರನೇ ತರಗತಿ ಸಮಾಜ ವಿಜ್ಞಾನ ವಿಷಯದ ಭಾಗ 1 ರ ಪಠ್ಯ ಪುಸ್ತಕದ ನಿರ್ದಿಷ್ಟ ಪಾಠಾಂಶವನ್ನು ಕೈ ಬಿಡುವ ಕುರಿತಂತೆ ರಚನೆಯಾಗಿದ್ದ ಕನ್ನಡ ಅಭಿವೃದ್ಧಿ...
error: Content is protected !!