Friday | March 6, 2026 |

Tag: ಕಾರವಾರ

ಕ್ಯಾನ್ಸರ್‍‌ ಕೇರ್‍‌ ಘಟಕ; ಅನುದಾನ ಮಂಜೂರಾಗಿದ್ದು 18.25 ಕೋಟಿ, ಟೆಂಡರ್ ಕರೆದಿದ್ದು 26.60 ಕೋಟಿಗೆ, ಹೇಗೆ ಸಾಧ್ಯ?

ಬೆಂಗಳೂರು; ಕ್ಯಾನ್ಸರ್‍‌ ಕೇರ್‍‌ ಘಟಕ ಸ್ಥಾಪನೆಗೆ ಸಂಬಂಧಿಸಿದಂತೆ 18.25 ಕೋಟಿ ರು ವೆಚ್ಚದ ಪ್ರಸ್ತಾವನೆಗೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಆಡಳಿತಾತ್ಮಕ ಅನುಮೋದನೆಯನ್ನೇ ಪಡೆದಿಲ್ಲ. ಅಲ್ಲದೇ...

ಕಾರವಾರ ಆಸ್ಪತ್ರೆ ಅಸುರಕ್ಷಿತವೆಂದ ಪಿಡಬ್ಲ್ಯೂಡಿ; ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲು ಸರ್ಕಾರದ ಸೂಚನೆ

ಬೆಂಗಳೂರು : ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕಿಮ್ಸ್)‌ ಹಳೆಯ ಆಸ್ಪತ್ರೆಯು ವೈದ್ಯರ, ರೋಗಿಗಳ, ಸಿಬ್ಬಂದಿಯರ ಹಿತದೃಷ್ಟಿಯಿಂದ ಅಸುರಕ್ಷಿತ ಎಂದು ಲೋಕೋಪಯೋಗಿ ಇಲಾಖೆಯು ವರದಿ ನೀಡಿರುವ...

ಬೇಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ; 24 ಅಧಿಕಾರಿಗಳನ್ನು ದೋಷಮುಕ್ತಗೊಳಿಸಿದ್ದ ಬಿಜೆಪಿ ಸರ್ಕಾರ

ಬೆಂಗಳೂರು; ಬೇಲೆಕೇರಿ ಬಂದರಿನಿಂದ ವಶಪಡಿಸಿಕೊಂಡಿದ್ದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ್ದ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಇನ್ನಿತರೆ 7 ಆರೋಪಿಗಳಿಗೆ 7 ವರ್ಷ...

ಸಹಕಾರ ಬ್ಯಾಂಕ್‌ ಅವ್ಯವಹಾರ; ಸಾಫ್ಟ್‌ವೇರ್‍‌ ಕಂಪನಿಯೊಂದಿಗೆ ಸಂಶಯಾಸ್ಪದ ವ್ಯವಹಾರ

ಬೆಂಗಳೂರು; ಕಾರವಾರ ಅರ್ಬನ್‌ ಕೋ ಆಪರೇಟೀವ್‌ ಬ್ಯಾಂಕ್‌ ಲಿಮಿಟೆಡ್‌ನ ಹಣಕಾಸಿನ ವ್ಯವಹಾರಗಳಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಪ್ರಕರಣದಲ್ಲಿ ಬೆಂಗಳೂರು ಮೂಲದ ಸಾಫ್ಟ್‌ವೇರ್‍‌ ಕಂಪನಿಯ ಹೆಸರು ತಳಕು...

ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪ, ನಿಯಮ ಉಲ್ಲಂಘನೆ; ಸಚಿವ ಪಾಟೀಲ್‌, ಅಧ್ಯಕ್ಷ ಸತೀಶ್‌ ಸೈಲ್‌ ಮುನಿಸು

ಬೆಂಗಳೂರು; ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಅಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ  ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಹಸ್ತಕ್ಷೇಪ ಮಾಡಿರುವುದು...

ಮಹೇಶ್‌ ಹೆಗಡೆ ವಿರುದ್ಧ ಪ್ರಕರಣ; ವಿಚಾರಣೆಯಿಂದ ಹಿಂಪಡೆಯಲು ಗೃಹ ಸಚಿವರಿಗೆ ಕಡತ ಮಂಡನೆ

ಬೆಂಗಳೂರು; ಮುಸ್ಲಿಂ ಸಮುದಾಯದ ಮೇಲೆ ದ್ವೇ‍ಷ, ಸಾರ್ವಜನಿಕ ಸೌಹಾರ್ದತೆಗೆ ಧಕ್ಕೆ, ಪ್ರಚೋದನಾಕಾರಿ ತಪ್ಪು ಸಂದೇಶ, ಕೋಮು ಸಂಬಂಧಿತ ಗಲಭೆ ಮತ್ತು ಶಾಂತಿ ಕದಡುವ ಕೃತ್ಯ ಅಪರಾಧ...

ತಮಿಳುನಾಡು ಮೂಲದ ಕಂಪನಿಗೆ ಬಂದರು ಭೂಮಿ ಮಂಜೂರು; ಲಂಚಗುಳಿತನ, ಅವ್ಯವಹಾರ ಆರೋಪ

ಬೆಂಗಳೂರು; ಸಾರ್ವಜನಿಕ ಉಪಯೋಗದ ಪಾರ್ಕಿಂಗ್‌ ಉದ್ದೇಶಕ್ಕೆಂದು ಕಾಯ್ದಿರಿಸಿದ್ದ ಕಾರವಾರ ಬಂದರು ಭೂಮಿಯನ್ನು  ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಒಂದು ವಾರದ ಮೊದಲು ತಮಿಳುನಾಡು ಮೂಲದ...

ಕಾಕಂಬಿ ಹಗರಣ; ಡಿ ಸಿ ಆದೇಶ ಉಲ್ಲಂಘಿಸಿ ಮುಂಬೈ ಕಂಪನಿಗೆ ಗೋವಾ ಮಾರ್ಗದ ರಹದಾರಿ

ಬೆಂಗಳೂರು; ಕರ್ನಾಟಕದ ಸಕ್ಕರೆ ಕಾರ್ಖಾನೆಗಳಲ್ಲಿರುವ 2 ಲಕ್ಷ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ಎತ್ತುವಳಿ ಮಾಡಿ ರಫ್ತು ಮಾಡಲು ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈ...

ಅಬಕಾರಿ ಹಗರಣ; ಪರವಾನಿಗೆ ಇಲ್ಲದಿದ್ದರೂ ಮರೆಮಾಚಿ ಮುಂಬೈ ಕಂಪನಿಗೆ ಕಾಕಂಬಿ ರಫ್ತಿಗೆ ಅನುಮತಿ

ಬೆಂಗಳೂರು; ಹೊರ ರಾಜ್ಯದ ಕಾಕಂಬಿ ರಫ್ತುದಾರರು ಮತ್ತು ಕಂಪನಿಗಳು ರಾಜ್ಯದ ಕಾಕಂಬಿಯನ್ನು ಗೋವಾ ಮತ್ತು ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ರಫ್ತು ಮಾಡಲು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು...

ಬೊಕ್ಕಸಕ್ಕೆ ಜಮೆಯಾಗದ ಕೋಟ್ಯಂತರ ಮೊತ್ತದ ರಾಜಸ್ವ; ನೋಂದಣಿ ಶುಲ್ಕ ಸೋರಿಕೆ

ಬೆಂಗಳೂರು; ವಿವಿಧ ಮೂಲಗಳಿಂದ ಸಂಗ್ರಹಿಸುವ ಕೋಟ್ಯಂತರ ಮೊತ್ತದ ವರಮಾನ/ರಾಜಸ್ವವನ್ನು ಅಧಿಕಾರಿಗಳು ಸರ್ಕಾರದ ಲೆಕ್ಕ ಶೀರ್ಷಿಕೆಗೆ ಪಾವತಿಸುತ್ತಿಲ್ಲ. ಸಂಗ್ರಹವಾಗುವ ವರಮಾನ/ರಾಜಸ್ವ ಲೆಕ್ಕ ಶೀರ್ಷಿಕೆಗೆ ಜಮೆ ಆಗುತ್ತಿದೆಯೇ ಇಲ್ಲವೇ...