Saturday | March 21, 2026 |

Tag: ಕೂಲಿ

ನರೇಗಾ ಅಕ್ರಮ; ಕೆಲಸವನ್ನೇ ಮಾಡದ ಪತ್ನಿ ಹೆಸರಿಗೆ ಜಾಬ್‌ ಕಾರ್ಡ್‌, ಹಣ ಪಾವತಿಸಿದ ಕಂಪ್ಯೂಟರ್ ಆಪರೇಟರ್‍‌

ಬೆಂಗಳೂರು; ರಾಜ್ಯದ ಶಿವಮೊಗ್ಗ ಜಿಲ್ಲೆ ಸೇರಿದಂತೆ  ಹಲವೆಡೆ  ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪ್ಯೂಟರ್‍‌ ಆಪರೇಟರ್‍‌ಗಳು ನರೇಗಾ ಅಡಿಯಲ್ಲಿ ಲಕ್ಷಾಂತರ ರುಪಾಯಿಗಳನ್ನು  ದುರುಪಯೋಗಡಿಸಿಕೊಳ್ಳುತ್ತಿರುವ ಪ್ರಕರಣಗಳು ಪತ್ತೆಯಾಗಿವೆ.   ಅಷ್ಟೇ ಅಲ್ಲ, ...

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!

ಬೆಂಗಳೂರು; ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಎದುರಾಗಿ ನೇಮಕವಾಗಿರುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿ ಮಾಡಲೂ ಅನುದಾನ ಕೊರತೆ ಎದುರಾಗಿರುವ ಸಂಗತಿಯು ಇದೀಗ...

ಗೋಮಾಳ ಭೂ ಉಪಯೋಗ ಬದಲಾವಣೆ; ರಾಷ್ಟ್ರೋತ್ಥಾನ ಪರಿಷತ್‌ನ ಕೋರಿಕೆಗೆ ಆಕ್ಷೇಪಣೆ ಆಹ್ವಾನಿಸಿದ ಬಿಡಿಎ

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ರಾಷ್ಟ್ರೋತ್ಥಾನ ಪರಿಷತ್‌ ಸಂಸ್ಥೆಯು ಮಂಜೂರು ಮಾಡಿಸಿಕೊಂಡಿದ್ದ ಗೋಮಾಳ ಜಮೀನನ್ನು ಇದೀಗ ವ್ಯವಸಾಯ ವಲಯದಿಂದ ಸಾರ್ವಜನಿಕ,...

‘ದಿ ಫೈಲ್‌’ ಹೊರಗೆಳೆದಿದ್ದ ವೇತನ ಹಗರಣ; ಸಿಎಜಿಗೂ ವಿವರಣೆ ಒದಗಿಸದ ಸಚಿವಾಲಯ

ಬೆಂಗಳೂರು; ಕಳೆದ ಎರಡು ವರ್ಷಗಳ ಹಿಂದೆಯೇ 'ದಿ ಫೈಲ್‌' ಹೊರಗೆಳೆದಿದ್ದ ವೇತನ ಹಗರಣದ ಕುರಿತು ತಪಾಸಣೆ ನಡೆಸಿರುವ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರಿಗೆ ವಿಧಾನ...

ನರೇಗಾ; ಕೇಂದ್ರ ಸರ್ಕಾರದ ಮಾನ ಉಳಿಸಲು 750 ಕೋಟಿ ಮುಂಗಡ ಬಿಡುಗಡೆಗೆ ಪ್ರಸ್ತಾವ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2021-22 ಮತ್ತು 2022-23ನೇ ಸಾಲಿಗೆ ಸಂಬಂಧಿಸಿದ ಸಾಮಗ್ರಿ ಬಿಲ್‌ಗಳ ಪಾವತಿ ಮತ್ತು ರಾಜ್ಯದ ಕೂಲಿ ಕಾರ್ಮಿಕರಿಗೆ...
error: Content is protected !!