Friday | May 15, 2026 |

Tag: ಕೆಟಿಪಿಪಿ ಕಾಯ್ದೆ

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು  3,190 ಕೋಟಿ ರು ಯೋಜನಾ ವೆಚ್ಚದ ಪೈಕಿ  2,477.90 ಕೋಟಿ ರು ಮೊತ್ತದ ...

ಟೆಂಡರ್ ಇಲ್ಲದೆಯೇ 10 ಕೋಟಿಗೂ ಹೆಚ್ಚು ವೆಚ್ಚ, ಪರೀಕ್ಷಾ ಮೇಲ್ವಿಚಾರಕರ ಸಂಭಾವನೆಯಲ್ಲಿಯೂ ಅಕ್ರಮ?

ಬೆಂಗಳೂರು; ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು 2023-24ನೇ ಸಾಲಿನಲ್ಲಿ ಟೆಂಡರ್ ಕರೆಯದೇ 7,42,29,260 ರು ಮೊತ್ತದಲ್ಲಿ ಉತ್ತರ ಪತ್ರಿಕೆ ಮತ್ತು ಅಂಕಪಟ್ಟಿಗಳ ಮುದ್ರಣ ಮಾಡಿಸಿರುವುದು...

ಲ್ಯಾಪ್‌ಟಾಪ್‌ ಖರೀದಿಯಲ್ಲಿ 25 ಕೋಟಿ ರು ಅವ್ಯವಹಾರ ಆರೋಪ; ಲೋಕಾಯುಕ್ತ ಮೆಟ್ಟಿಲೇರಿದ ಪ್ರಕರಣ

ಬೆಂಗಳೂರು; ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ  ಮಂಡಳಿಯು ದುಪ್ಪಟ್ಟು ದರದಲ್ಲಿ 7,000 ಲ್ಯಾಪ್‌ಟಾಪ್‌ಗಳ ಖರೀದಿಸಿರುವುದರಲ್ಲಿ ನಡೆದಿದೆ ಎನ್ನಲಾಗಿರುವ  ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕು ಎಂದು ಸಾಮಾಜಿಕ...

ಕುಲಪತಿಗಳ ಕಾರ್ಯಾಲಯದ ವಿಶೇ‍ಷಾಧಿಕಾರಿಯಿಂದಲೇ ಕುಲಸಚಿವರಿಗೆ ಬೆದರಿಕೆ ಆರೋಪ

ಬೆಂಗಳೂರು; ನಿಯಮ ಮತ್ತು ಕಾಯ್ದೆ ಉಲ್ಲಂಘಿಸಿ ಪುಸ್ತಕಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ವಿವಿ ಕುಲಸಚಿವರಿಗೇ ಕುಲಪತಿಗಳ ವಿಶೇಷಾಧಿಕಾರಿಯು ಬೆದರಿಕೆ ಹಾಕಿದ್ದಾರೆ...

ಡಿಸಿಎಂ ವಸತಿಗೃಹದ ಗಾರ್ಡ್‌ನ್‌ ಲೈಟ್ಸ್‌ ಸೇರಿ ದುರಸ್ತಿಗೆ 1.38 ಕೋಟಿ ವೆಚ್ಚ; ಬರಗಾಲದಲ್ಲೂ ದುಂದುವೆಚ್ಚ

ಬೆಂಗಳೂರು; ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿರುವ ಹೊತ್ತಿನಲ್ಲೇ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಸರ್ಕಾರಿ ನಿವಾಸವನ್ನು ದುರಸ್ತಿ ಹೆಸರಿನಲ್ಲಿ 1.38 ಕೋಟಿ ರು. ವೆಚ್ಚದಲ್ಲಿ...

ಬರಗಾಲದಲ್ಲೂ ಕಿರುಚಿತ್ರ ನಿರ್ಮಾಣಕ್ಕೆ ಕೋಟಿ ರು ಖರ್ಚು; ದುಂದುವೆಚ್ಚಕ್ಕೆ ದಾರಿಯಲ್ಲವೇ?

ಬೆಂಗಳೂರು; ಬರ ಪರಿಹಾರಕ್ಕೆ ಸೂಕ್ತ ನೆರವು ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಬರಗಾಲದ ಹೊತ್ತಿನಲ್ಲೇ  ಇಲಾಖೆಗಳ ಕಾರ್ಯಕ್ರಮಗಳನ್ನು ಕಿರುಚಿತ್ರ,...

ಡಿಜಿಟಲ್‌ ಲೈಬ್ರರಿ ಯಶಸ್ಸಿಗೆ ದಾಖಲೆಗಳೇ ಇಲ್ಲ; ಅನುಷ್ಠಾನಕ್ಕೂ ಮುನ್ನವೇ 2.59 ಕೋಟಿ ಪಾವತಿ

ಬೆಂಗಳೂರು; ರಾಜ್ಯದಲ್ಲಿ ಡಿಜಿಟಲ್‌ ಲೈಬ್ರರಿ ಯಶಸ್ವಿಯಾಗಿದೆ ಎಂದು ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ ಕುಮಾರ್‍‌ ಹೊಸಮನಿ ಅವರು ಭರ್ಜರಿ ಪ್ರಚಾರ ಪಡೆದುಕೊಂಡಿದ್ದರ ಬೆನ್ನಲ್ಲೇ ಇದೀಗ ಡಿಜಿಟಲ್‌...

ಪ್ಯಾನಿಕ್‌ ಬಟನ್ ಟೆಂಡರ್‍‌; ಕೆಟಿಪಿಪಿ ಕಾಯ್ದೆ ಪಾಲನೆಯಿಲ್ಲ, ತಾಂತ್ರಿಕ ಮೌಲ್ಯಮಾಪನವೂ ನಡೆದಿಲ್ಲ

ಬೆಂಗಳೂರು; ಸಾರ್ವಜನಿಕ ಸೇವಾ ವಾಹನಗಳಿಗೆ ವಿಎಲ್‌ಟಿ ಡಿವೈಸ್‌ ಮತ್ತು ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಸರಬರಾಜು ಮಾಡುವ ಕಂಪನಿಗಳ ಪಟ್ಟಿಯನ್ನು ಶಿಫಾರಸ್ಸು ಮಾಡುವ ಮುನ್ನ ಟೆಂಡರ್‍‌ ಪರಿಶೀಲನಾ...

ಸಿಎಂ ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 1.72 ಕೋಟಿ ವೆಚ್ಚ; ಟೆಂಡರ್‍‌ ಪ್ರಕ್ರಿಯೆ ಬದಿಗೊತ್ತಿ 4(ಜಿ) ಆದೇಶ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಮಾಜಿಕ ಮಾಧ್ಯಮ ನಿರ್ವಹಣೆಯೂ ಸೇರಿದಂತೆ ಮತ್ತಿತರ ಸೇವೆಗಳನ್ನು ಪಡೆಯಲು ಟೆಂಡರ್‍‌ ಪ್ರಕ್ರಿಯೆಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು  ಬದಿಗೊತ್ತಿದೆ. ಅಲ್ಲದೇ ಈ ಸೇವೆಯ...

ಮೈಸೂರ್‍‌ ಸ್ಯಾಂಡಲ್‌ ಉತ್ಪನ್ನ ನೇರ ಖರೀದಿ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಮುಜುಗರಕ್ಕೀಡಾದ ಸರ್ಕಾರದಿಂದ ತೇಪೆ

ಬೆಂಗಳೂರು; ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಿಎಂಟಿಸಿಯೂ ಸೇರಿದಂತೆ ಸರ್ಕಾರದ ಇತರೆ ಇಲಾಖೆಗಳು, ನಿಗಮ ಮತ್ತು...

ರಸ್ತೆ ನಿಯಂತ್ರಣ, ಅಭಿವೃದ್ಧಿ ಪ್ರಾಧಿಕಾರಕ್ಕೆ ಕೃಷ್ಣಾರೆಡ್ಡಿ ನೇಮಕದ ಹಿಂದಿತ್ತು, ಸಿಎಂ ಸೂಚನೆ; ಟಿಪ್ಪಣಿ ಬಹಿರಂಗ

ಬೆಂಗಳೂರು: ರಾಜ್ಯ ಸರ್ಕಾರವು ಹೊಸದಾಗಿ ರಚಿಸಿರುವ ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಡಾ ಕೆ ಎಸ್‌...

ಆರ್ಥಿಕ ಇಲಾಖೆ ಅನುಮತಿಯಿಲ್ಲದೇ ಪೀಠೋಪಕರಣ ವಿಲೇವಾರಿ; ಸಚಿವಾಲಯದಿಂದ ನಿಯಮ ಉಲ್ಲಂಘನೆ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯಕ್ಕೆ ಸೇರಿರುವ ಅನುಪಯುಕ್ತ ಪೀಠೋಪಕರಣಗಳು ಮತ್ತು ಉಪಕರಣಗಳನ್ನು ವಿಲೇವಾರಿ ಮಾಡುವ ಮುನ್ನ ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆದಿರಲಿಲ್ಲ ಎಂದು ಲೆಕ್ಕಪರಿಶೋಧಕರು ಬೆಳಕಿಗೆ...
error: Content is protected !!