Tuesday | March 10, 2026 |

Tag: ಕೆಸರೆ

ಬದಲಿ ನಿವೇಶನ; ಸರ್ಕಾರದ ಅನುಮೋದನೆಯಿಲ್ಲದೇ ಅನಗತ್ಯ ನಿರ್ಣಯ, ಪದೇಪದೇ ನಿಯಮಗಳ ಉಲ್ಲಂಘನೆ

ಬೆಂಗಳೂರು; ಬದಲಿ ನಿವೇಶನ ಮಂಜೂರಾತಿಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿಯಮ 16 (1)ನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಪದೇ ಪದೇ  ಉಲ್ಲಂಘಿಸಿತ್ತು....

ಸಿಎಂ ಪತ್ನಿಗೆ ಬದಲಿ ನಿವೇಶನ; ಕಾಂಗ್ರೆಸ್‌ ಸಂಸದ ಕುಮಾರ್‍‌ ನಾಯಕ್‌ ಕರ್ತವ್ಯಲೋಪ ಸಾಬೀತುಪಡಿಸಿದ ತನಿಖಾ ತಂಡ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನ ಬಿ ಎಂ ಮಲ್ಲಿಕಾರ್ಜುನ ಸ್ವಾಮಿ ಅವರ ಹೆಸರಿನಲ್ಲಿತ್ತು ಎಂದು ಹೇಳಲಾಗಿರುವ ಜಮೀನಿಗೆ ಭೇಟಿ ನೀಡದೇ ಸ್ಥಳ ತನಿಖಾ ವರದಿ...

60;40 ರ ಬದಲಿಗೆ 50;50 ಅನುಪಾತದಲ್ಲಿ ಬದಲಿ ನಿವೇಶನ; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಚಮತ್ಕಾರ!

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನಗಳನ್ನು 60;40ರ ಅನುಪಾತದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 2014ರಲ್ಲೇ ತಿಳಿವಳಿಕೆ...

ರಾಜ್ಯಪಾಲರ ಹೆಸರಿನಲ್ಲೇ ‘ಕಾನೂನುಬಾಹಿರ ಕೃತ್ಯ’!; ‘ದಿ ಫೈಲ್‌’ ವರದಿ ಬೆನ್ನಲ್ಲೇ ರಾಜಭವನಕ್ಕೆ ದೂರು

ಬೆಂಗಳೂರು:  ಸರ್ಕಾರದ ಸುತ್ತೋಲೆ, ನಿರ್ದೇಶನ  ಉಲ್ಲಂಘಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಂದ ಪರಿತ್ಯಾಜನ ಪತ್ರದ ಮೂಲಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು  3.16 ಎಕರೆ...

ಪಾರ್ವತಿ ಅವರಿಗೆ ಬದಲಿ ನಿವೇಶನ ಪ್ರಕರಣ; ಸುದೀರ್ಘ ಸ್ಪಷ್ಟನೆ ನಂತರವೂ ಮತ್ತಷ್ಟು ದಾಖಲೆಗಳು ಬಹಿರಂಗ

ಬೆಂಗಳೂರು; ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನೀಡಿರುವ ಬದಲಿ ನಿವೇಶನ ನೀಡಿರುವ ಕುರಿತು ಖುದ್ದು ಸಿದ್ದರಾಮಯ್ಯ ಅವರೇ ಸರಣಿ...

ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ; ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಹಲವರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿನ ಅಕ್ರಮ ಪ್ರಕರಣವು ವಿಧಾನಸಭೆ ಅಧಿವೇಶನದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ...
error: Content is protected !!