Saturday | March 7, 2026 |

Tag: ಕೇಂದ್ರ ಪುರಸ್ಕೃತ

ಅಮೃತ್ 2.0; ಜನಸಂಖ್ಯೆಗೆ ತಕ್ಕಂತೆ ಬಿಡುಗಡೆಯಾಗದ ಅನುದಾನ, ಸರ್ಕಾರದ ಕದ ತಟ್ಟಿದ ಕಾಂಗ್ರೆಸ್ ಶಾಸಕ

ಬೆಂಗಳೂರು; ಕೇಂದ್ರ ಪುರಸ್ಕೃತ ಅಮೃತ್  2.0 ಯೋಜನೆಯಡಿ ವಿಜಯಪುರ ಜಿಲ್ಲೆಯ ಹಲವು ತಾಲೂಕುಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆಯಾಗಿಲ್ಲ. ಈ ಜಿಲ್ಲೆಯ ಮುದ್ದೇಬಿಹಾಳ ಸೇರಿದಂತೆ ಇನ್ನಿತರೆ...

ಜೆಜೆಎಂ; 5,000 ಕೋಟಿ ರು.ನಲ್ಲಿ ಕೇಂದ್ರದ ಬಿಡಿಗಾಸಿಲ್ಲ, ಮಹತ್ವಾಕಾಂಕ್ಷೆಯಡಿಯಲ್ಲಿ ರಾಜ್ಯದ ನಯಾಪೈಸೆಯೂ ಇಲ್ಲ

ಬೆಂಗಳೂರು; ಮಹತ್ವಾಕಾಂಕ್ಷೆ ತಾಲೂಕುಗಳ ಅಡಿಯಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಕಟ್ಟಡಗಳ ನಿರ್ಮಾಣ, ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಲ್ಲೊಂದಾಗಿರುವ ಜಲಜೀವನ್ ಮಿಷನ್‌ (ಗ್ರಾಮೀಣ ಕುಡಿಯುವ ನೀರು) ಸೇರಿದಂತೆ ಹಲವು...

ಜಲಜೀವನ್‌ ಮಿಷನ್‌ ಜಟಾಪಟಿ; ಜನವರಿ 2025ರ ಅಂತ್ಯಕ್ಕೆ 4,773.64 ಕೋಟಿ ಬಿಡುಗಡೆಗೆ ಬಾಕಿ, ಅಂಕಿ ಅಂಶ ಬಹಿರಂಗ

ಬೆಂಗಳೂರು; ಮಹತ್ವಾಕಾಂಕ್ಷೆ ತಾಲೂಕುಗಳೂ ಸೇರಿದಂತೆ  ಗ್ರಾಮೀಣಾಭಿವೃದ್ದಿ ಇಲಾಖೆಯು ವಿವಿಧ ಲೆಕ್ಕಶೀರ್ಷಿಕೆಗಳ ಮೂಲಕ   2024-25ನೇ ಸಾಲಿನಲ್ಲಿ  ಅನುಷ್ಠಾಗೊಳಿಸಿರುವ  ಜಲಜೀವನ್‌ ಮಿಷನ್‌ ಯೋಜನೆಗೆ ಇನ್ನೂ  4,773.64 ಕೋಟಿ ರು ಬಿಡುಗಡೆ...

42.97 ಕೋಟಿ ರು ಬಳಕೆ ಪ್ರಮಾಣಪತ್ರ; ಕಲ್ಲೇಶ್‌ ಅಮಾನತು ಆದೇಶ ಕಡತ ಬಹಿರಂಗಪಡಿಸದ ಸರ್ಕಾರ

ಬೆಂಗಳೂರು; ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದ್ದ 42.97 ಕೋಟಿ ರು. ಅನುದಾನದ ಬಳಕೆ ಪ್ರಮಾಣ ಪತ್ರ ಸಲ್ಲಿಸದೇ ಕರ್ತವ್ಯಲೋಪ ಎಸಗಿರುವ  ಆರೋಪಕ್ಕೆ ಸಂಬಂಧಿಸಿದಂತೆ  ಬಿ ಕಲ್ಲೇಶ್‌ ಅವರ...

ಹಿಂದುಳಿದ ವರ್ಗದ 39,332 ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ದೊರೆಯದ ಪ್ರವೇಶಾತಿ

ಬೆಂಗಳೂರು; ಹಿಂದುಳಿದ ವರ್ಗಗಳ  ಚಾಂಪಿಯನ್‌ ಎಂಬ ಖ್ಯಾತಿ ಪಡೆದಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ವರ್ಷದಲ್ಲೇ ಹಿಂದುಳಿದ ವರ್ಗಗಳಿಗೆ ಸೇರಿದ 39,332 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ...

ಕೇಂದ್ರ ಪುರಸ್ಕೃತ; ವರ್ಷ ಕಳೆದರೂ ಜಲಸಂಪನ್ಮೂಲ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಬಿಡಿಗಾಸೂ ಇಲ್ಲ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳನ್ನು ಜಾರಿಗೊಳಿಸಿರುವ ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರವು 2024ರ ಮಾರ್ಚ್‌ ಅಂತ್ಯದವರೆಗೂ  ತನ್ನ ಪಾಲಿನ...

ಕೇಂದ್ರ ಪುರಸ್ಕೃತ 7 ಕಾರ್ಯಕ್ರಮಗಳಿಗೆ ಬಿಡಿಗಾಸು ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರ

ಬೆಂಗಳೂರು; ಅಮೃತ್‌ ಮಿಷನ್‌, ತುಂಗಾ ಮೇಲ್ದಂಡೆ ಯೋಜನೆ, ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಮತ್ತು...

ಗ್ಯಾರಂಟಿಗಳಿಗೆ ಭರಪೂರ ಅನುದಾನ; ಹಿಂದುಳಿದ, ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಿಲ್ಲ ಬಿಡಿಗಾಸು

ಬೆಂಗಳೂರು; ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆ  ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಿ ಬೀಗುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಹಿಂದುಳಿದ ವರ್ಗ...

ಕೇಂದ್ರ ಪುರಸ್ಕೃತ ಯೋಜನೆ; ಅಲ್ಪಸಂಖ್ಯಾತರ ಕಲ್ಯಾಣ ಸೇರಿ 4 ಇಲಾಖೆಗಳಿಗೆ ಬಿಡಿಗಾಸೂ ನೀಡದ ರಾಜ್ಯ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳಡಿ ಅಲ್ಪಸಂಖ್ಯಾತರ ಕಲ್ಯಾಣ, ಜಲಸಂಪನ್ಮೂಲ, ಹಿಂದುಳಿದ ವರ್ಗ, ರೇಷ್ಮೆ, ಪರಿಶಿಷ್ಟ ಪಂಗಡ ಇಲಾಖೆಗಳಿಗೆ ರಾಜ್ಯ ಸರ್ಕಾರವು ತನ್ನ ಪಾಲಿನ 558.99 ಕೋಟಿ...

ಅಲ್ಪಸಂಖ್ಯಾತರ ಕಲ್ಯಾಣ ಸೇರಿ 14 ಇಲಾಖೆಗಳಿಗೆ ತನ್ನ ಪಾಲಿನಲ್ಲಿ ಬಿಡಿಗಾಸೂ ನೀಡದ ರಾಜ್ಯ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಒಟ್ಟು 14 ಇಲಾಖೆಗಳಿಗೆ ರಾಜ್ಯ ಸರ್ಕಾರವು ತನ್ನ ಪಾಲಿನಲ್ಲಿ ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂಬುದು...

ಭ್ರಷ್ಟಾಚಾರ, ಅಧಿಕಾರ-ಹಣ ದುರುಪಯೋಗ, ಅಕ್ರಮಗಳ ಸುತ್ತ ‘ದಿ ಫೈಲ್‌’ನ ಪ್ರಮುಖ 130 ವರದಿಗಳು

ಬೆಂಗಳೂರು; ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರ ಗದ್ದುಗೆ ಹಿಡಿದಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರ ಪ್ರಕರಣಗಳನ್ನೇ...

ಕೇಂದ್ರ ಪುರಸ್ಕೃತ ಯೋಜನೆ; 20,111.36 ಕೋಟಿ ರು. ಬಾಕಿ ಉಳಿಸಿಕೊಂಡ ಕೇಂದ್ರ, ರಾಜ್ಯ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳಡಿ 2022-23ನೇ ಸಾಲಿಗೆ ಬಿಡುಗಡೆಯಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರವು ತನ್ನ ಪಾಲಿನ ಅನುದಾನ ಮತ್ತು ಪ್ರಾಥಮಿಕ ಶಿಲ್ಕಿನಲ್ಲಿದ್ದ ಅನುದಾನದಲ್ಲಿ 20,111.36...
error: Content is protected !!