ಬೆಂಗಳೂರು : ಸೋಲಾರ್ ಪಾರ್ಕ್‌ಗೆ ಅಗತ್ಯವಾಗಿರುವಷ್ಟು ಜಾಗವನ್ನು ಹೊಂದಿಸುವಲ್ಲಿ ರಾಜ್ಯ ಸರ್ಕಾರವು ವಿಫಲವಾದ ಕಾರಣಕ್ಕೆ ಬೀದರ್‌ನಲ್ಲಿ ನಿರ್ಮಿಸಲುದ್ದೇಶಿಸಿದ್ದ ಸೋಲಾರ್ ಪಾರ್ಕ್ ಯೋಜನೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.
ಕೇಂದ್ರ...
ಬೆಂಗಳೂರು; ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಆಹಾರ ಧಾನ್ಯಗಳನ್ನು ಖರೀದಿ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು 41,186 ರೈತರಿಗೆ ಇನ್ನೂ 384.23 ಕೋಟಿ...
ಬೆಂಗಳೂರು; ಟೆಲಿಫೋನ್ ಕದ್ದಾಲಿಕೆ ಮತ್ತು ಕದ್ದಾಲಿಸಿದ ಧ್ವನಿ ಸುರಳಿ ಸೋರಿಕೆ ಆರೋಪದಲ್ಲಿ ಸಿಲುಕಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು ತಂದಿರುವ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸುವ ಸಂಬಂಧ...
ಬೆಂಗಳೂರು; ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಜಿಲ್ಲೆಗಳ ವ್ಯಾಪ್ತಿಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಶೌಚಾಲಯಗಳು ನಿರ್ಮಾಣವಾಗಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ...
ಬೆಂಗಳೂರು; ಬೆಳಗಾವಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಬಿಡಿಎಯ ಷರತ್ತುಗಳನ್ನು ಉಲ್ಲಂಘಿಸಿರುವ ಗುರುತರವಾದ ಆರೋಪಕ್ಕೆ ಗುರಿಯಾಗಿದೆ.
ಬೆಂಗಳೂರಿನ ನಾಗರಬಾವಿಯಲ್ಲಿನ ಪ್ರಾದೇಶಿಕ ಕೇಂದ್ರದ ಕಟ್ಟಡದಲ್ಲಿ ಕ್ವಾಂಟಮ್...
ಬೆಂಗಳೂರು; 2020-21ರಿಂದ 2023-24ರವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಸಹಾಯಾನುದಾನವು ಕಡಿಮೆಯಾಗುತ್ತಲೇ ಬಂದಿದೆ. 2022-23 ಸಾಲು ಹೊರತುಪಡಿಸಿ ಉಳಿದ ವರ್ಷಗಳಲ್ಲಿ ಸಹಾಯಾನುದಾನದ ಮೊತ್ತವು ಶೇ. 23.05ರಷ್ಟು ಹೆಚ್ಚಾಗಿದೆ....
ಬೆಂಗಳೂರು; ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಕಾಮಗಾರಿಗಳು, ಸರಕು ಸಂಗ್ರಹಣೆ, ಖರೀದಿಯಲ್ಲಿ ಅಕ್ರಮ ನಡೆದಿವೆ. ಮತ್ತು ವಿಶ್ವವಿದ್ಯಾಲಯದ ಬೊಕ್ಕಸದಿಂದ ಬೇಕಾಬಿಟ್ಟಿಯಾಗಿ ಕೋಟ್ಯಂತರ ರುಪಾಯಿಗಳನ್ನು ವೆಚ್ಚ ಮಾಡಲಾಗಿದೆ...
ಬೆಂಗಳೂರು; ರಾಜ್ಯಕ್ಕೆ ಮುಂಗಾರು ಹಂಗಾಮಿನ ಇದೇ ಸೆಪ್ಟಂಬರ್‍ವರೆಗೆ ಯೂರಿಯಾ ಸೇರಿದಂತೆ ರಸಗೊಬ್ಬರಗಳು 27,77,000 ಮೆಟ್ರಿಕ್ ಟನ್‌ನಷ್ಟು ಬೇಡಿಕೆ ಇದೆ. ರಸಗೊಬ್ಬರ ಕೊರತೆ ಕಾಣಿಸಿಕೊಂಡಿರುವ ಜಿಲ್ಲೆಗಳಿಗೆ ಬೇರೆ...