Friday | March 6, 2026 |

Tag: ಗೋಮಾಳ ಜಮೀನು

ಕನಕ ಗುರು ಪೀಠ ಸೇರಿ 22 ಸಂಸ್ಥೆಗಳಿಗೆ 94 ಕೋಟಿ ಮೌಲ್ಯದ ಗೋಮಾಳ ಮಂಜೂರು; ನಿಯಮ ಉಲ್ಲಂಘನೆ

ಬೆಂಗಳೂರು; ಮಾರುಕಟ್ಟೆಯಲ್ಲಿ ಅಂದಾಜು 94 ಕೋಟಿ ರು ಬೆಲೆಬಾಳುವ 11.83 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಶ್ರೀ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠ ಸೇರಿದಂತೆ ಒಟ್ಟು...

ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಜಮೀನು ಮಂಜೂರು ಪ್ರಸ್ತಾವ ತಿರಸ್ಕಾರ; ಕಾಂಗ್ರೆಸ್‌ ಸರ್ಕಾರದ ತಾರತಮ್ಯ?

ಬೆಂಗಳೂರು; ಕರ್ನಾಟಕ ಬ್ಯಾಸ್ಕೆಟ್‌ ಬಾಲ್‌ ಸಂಸ್ಥೆಗೆ ನಿಯಮ ಮೀರಿ 5 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ...

ಬಿದರಿ ಗೌರವಾಧ್ಯಕ್ಷರಾಗಿರುವ ಸಂಘಕ್ಕೂ 3.24 ಎಕರೆ ಗೋಮಾಳ; ಆರ್ಥಿಕ ಇಲಾಖೆ ಅಭಿಪ್ರಾಯ ಬದಿಗೊತ್ತಿ ಆದೇಶ

ಬೆಂಗಳೂರು; ನಿವೃತ್ತ ಹಿರಿಯ ಐಪಿಎಸ್‌ ಅಧಿಕಾರಿ ಶಂಕರ ಬಿದರಿ ಅವರು ಗೌರವಾಧ್ಯಕ್ಷರಾಗಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಗೆ ಆರ್ಥಿಕ ಮತ್ತು ಕಾನೂನು ಇಲಾಖೆಯ ವಿರೋಧದ...

ಜನಸೇವಾ ಟ್ರಸ್ಟ್‌ಗೆ 25 ಎಕರೆ ನೀಡಿದ್ದರೂ ಹೆಚ್ಚುವರಿ 10.33 ಎಕರೆ ಮಂಜೂರು; ಸಂಘದ ಮೋಹ ಬಿಡಲೊಲ್ಲದ ಸರ್ಕಾರ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಈಗಾಗಲೇ ರಾಜ್ಯ ಸರ್ಕಾರದಿಂದ 25 ಎಕರೆ ವಿಸ್ತೀರ್ಣ ಗೋಮಾಳ ಮಂಜೂರಾಗಿದ್ದರೂ 2023ರ ವಿಧಾನಸಭೆ ಚುನಾವಣೆಗೆ ಅಧಿಸೂಚನೆ...

ಜನಸೇವಾಟ್ರಸ್ಟ್‌ಗೆ 25 ಎಕರೆ ಗೋಮಾಳ ಮಂಜೂರಾಗಿದ್ದರೂ ಹೆಚ್ಚುವರಿ 15 ಎಕರೆ ಕೋರಿಕೆ ಮನ್ನಣೆಗೆ ನಿರ್ದೇಶನ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ ಈಗಾಗಲೇ ರಾಜ್ಯ ಸರ್ಕಾರದಿಂದ 25 ಎಕರೆ ವಿಸ್ತೀರ್ಣ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿದ್ದರೂ ಪುನಃ 15 ಎಕರೆ...

ಅಂಬೇಡ್ಕರ್‌ ಭವನಕ್ಕೆ ಮಂಜೂರಾಗದ 8 ಗುಂಟೆ ಜಾಗ, ಕೇಂದ್ರ ಸಚಿವರ ಪತ್ರಕ್ಕೂ ಕಿಮ್ಮತ್ತಿಲ್ಲ

ಬೆಂಗಳೂರು; ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹಾನಗಲ್‌ ಗ್ರಾಮದಲ್ಲಿ ಹೆದ್ದಾರಿ ರಸ್ತೆ ವಿಸ್ತೀರ್ಣಕ್ಕಾಗಿ ಡಾ ಬಿ ಆರ್‌ ಅಂಬೇಡ್ಕರ್‌ ಭವನವನ್ನು ನೆಲಸಮಗೊಳಿಸಿರುವ ಕಾರಣ ಪರ್ಯಾಯ ಜಾಗವನ್ನು...

ಎನ್‌ಒಸಿಯಿಲ್ಲ, ಮಂಜೂರಿಗೆ ಸಕಾರಣವೂ ಇಲ್ಲ, ಆದರೂ ರಾಷ್ಟ್ರೋತ್ಥಾನಕ್ಕೆ 6 ಎಕರೆ ಮಂಜೂರು

ಬೆಂಗಳೂರು; ನಗರಸಭೆ ನಿರಾಕ್ಷೇಪಣೆ ಪತ್ರವನ್ನು ನೀಡದಿದ್ದರೂ ಕರ್ನಾಟಕ ಭೂ ಮಂಜೂರಾತಿ ನಿಯಮಗಳನ್ನು ಸಡಿಲಿಸಲು ಸಕಾರಣಗಳಿಲ್ಲದಿದ್ದರೂ ರಾಷ್ಟ್ರೊತ್ಥಾನ ಪರಿಷತ್‌ಗಾಗಿಯೇ ನಿಯಮಗಳನ್ನು ಸಡಿಲಿಸುವ ಮೂಲಕ ಚಿಕ್ಕಮಗಳೂರು ಜಿಲ್ಲೆಯಲ್ಲಿ 6...

ಎನ್‌ಇಪಿ ಹೆಸರಿನಲ್ಲಿ ರಾಷ್ಟ್ರೋತ್ಥಾನಕ್ಕೆ ಮತ್ತಷ್ಟು ಗೋಮಾಳ; ನೀರಿನ ಮೂಲವಲ್ಲವೆಂದು ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ರಾಷ್ಟ್ರೀಯ ನೂತನ ಶೈಕ್ಷಣಿಕ ನೀತಿಯನ್ನು ವಿಸ್ತರಿಸುವ ಹೆಸರಿನಲ್ಲಿ ಆನೇಕಲ್‌ ತಾಲೂಕು ಮತ್ತು ಚಿಕ್ಕಮಗಳೂರು ತಾಲೂಕಿನ ವಿವಿಧೆಡೆ ಗೋಮಾಳ, ಸರ್ಕಾರಿ ಜಾಗಗಳ ಮಂಜೂರಾತಿಗೆ ರಾಷ್ಟ್ರೋತ್ಥಾನ ಪರಿಷತ್‌...

ಜನಸೇವಾ ಟ್ರಸ್ಟ್‌ಗೆ 25 ಎಕರೆ; 27 ಕೋಟಿ ರು. ಜಮೀನಿಗೆ ಕೇವಲ 7.68 ಕೋಟಿ ದರ ನಿಗದಿಪಡಿಸಿ 20 ಕೋಟಿ ನಷ್ಟ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿಗೆ ಸರ್ಕಾರದ ಮಾರ್ಗಸೂಚಿ ದರ ಪ್ರಕಾರ 27 ಕೋಟಿ ರು....

ರಾಷ್ಟ್ರೋತ್ಥಾನಕ್ಕೆ ಗೋಮಾಳ; 6 ಜಿಲ್ಲೆಗಳಲ್ಲಿ ಬಾಕಿ ಇರುವ ಪ್ರಸ್ತಾವನೆಗಳನ್ನು ಸಚಿವ ಸಂಪುಟಕ್ಕೆ ಮಂಡಿಸಲು ಒತ್ತಡ?

ಬೆಂಗಳೂರು; ರಾಜ್ಯದ ವಿವಿಧೆಡೆ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌ ಇದೀಗ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಹೊಸಪೇಟೆ, ಮಂಡ್ಯ, ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿರುವ ಅಂದಾಜು...

ಜನಸೇವಾ ಟ್ರಸ್ಟ್‌ಗೆ ಗೋಮಾಳ;80 ಕೋಟಿ ಬೆಲೆಯ 40 ಎಕರೆ ಇದ್ದರೂ 70 ಕೋಟಿ ಮೌಲ್ಯದ 35 ಎಕರೆ ಮಂಜೂರು

ಬೆಂಗಳೂರು; ಜನಸೇವಾ ಟ್ರಸ್ಟ್‌ ಈಗಾಗಲೇ ಚನ್ನೇನಹಳ್ಳಿಯಲ್ಲಿ ಅಂದಾಜು 80 ಕೋಟಿ ರು. ಬೆಲೆ ಬಾಳುವ 40.07 ಎಕರೆ ಜಮೀನು ಹೊಂದಿದ್ದರೂ ಚನ್ನೇನಹಳ್ಳಿಗೆ ಹೊಂದಿಕೊಂಡಿರುವ  ಬೆಂಗಳೂರು ದಕ್ಷಿಣ...

ಗೋಮಾಳ;24 ಎಕರೆ ಮಂಜೂರಿಗೆ ಕೋರಿ, ಐದೇ ತಿಂಗಳಲ್ಲಿ 11.33 ಎಕರೆ ಹೆಚ್ಚಳಗೊಳಿಸಿದ್ದ ಜನಸೇವಾ ಟ್ರಸ್ಟ್‌

ಬೆಂಗಳೂರು; ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂಬರ್‌ 89ರಲ್ಲಿನ ಒಟ್ಟು ಗೋಮಾಳ ಜಮೀನಿನಲ್ಲಿ 24 ಎಕರೆ ಮಂಜೂರಿಗೆ ಅರ್ಜಿ ಸಲ್ಲಿಸಿದ್ದ...
error: Content is protected !!