ಬೆಂಗಳೂರು; ದೀನದಯಾಳ್ ಉಪಾಧ್ಯಾಯ ಗ್ರಾಮ ವಿದ್ಯುತ್ ಯೋಜನೆಯಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಳಪೆ ಗುಣಮಟ್ಟದ ಮೀಟರ್ ಬೋರ್ಡ್‌ಗಳನ್ನು ಅಳವಡಿಸಲಾಗಿತ್ತು....
ಬೆಂಗಳೂರು; ಫೀಡರ್‌ಗಳಿಗೆ ಮೀಟರ್‌ಗಳನ್ನು ಅಳವಡಿಸುವ ಮುನ್ನ ತಾಂತ್ರಿಕವಾಗಿ ನಿರ್ದಿಷ್ಟ ನಿರೂಪಣೆಗಳು, ಪ್ರಮಾಣ ಪತ್ರ, ಸಂರಕ್ಷಣೆ, ಕಾರ್ಯನಿರ್ವಹಣಾ ಪ್ರಮಾಣ ಪತ್ರಗಳನ್ನು ಖಚಿತಪಡಿಸಿಕೊಳ್ಳದೆಯೇ ಟೆಂಡರ್ ಆಹ್ವಾನಿಸಲಾಗಿತ್ತು. ಅಲ್ಲದೆ ದಾಖಲೆಯಲ್ಲಿ...