Monday | November 23, 2026 |

Tag: ಜಾರಿ ನಿರ್ದೇಶನಾಲಯ

ಜಲಸಂಪನ್ಮೂಲ, ಕೃಷಿ ಇಲಾಖೆ ಅಧಿಕಾರಿಗಳ ನೇಮಕಾತಿಯಲ್ಲೂ ಉತ್ತರಗಳ ಸೋರಿಕೆ; 3 ವರ್ಷಗಳಲ್ಲಿ ಸಾಹುಕಾರ್ ಗೆ ಸೇರಿದ 15 ಕೋಟಿ ನಗದು ನಿರ್ವಹಣೆ, ಹೇಳಿಕೆಯಲ್ಲಿ ಐಪಿಎಸ್‌ ಚಂದ್ರಕಾಂತ್ ಹೆಸರು ಉಲ್ಲೇಖಿಸಿದ ಕನ್ನಾಳೆ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮತ್ತು ಸರಿಯಾದ ಉತ್ತರಗಳನ್ನು ಸೋರಿಕೆ ಮಾಡಿದ್ದ ತಂಡವೇ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇದ್ದ ಸಿವಿಲ್, ಮೆಕ್ಯಾನಿಕಲ್‌,...

ಪ್ರಶ್ನೆಪತ್ರಿಕೆ, ಉತ್ತರ ಸೋರಿಕೆ, ಅರ್ಹತಾ ಪಟ್ಟಿಯೂ ದುರುಪಯೋಗ; ಅಪರಾಧದ ಮೂಲಕ ಆರೋಪಿತರು ಗಳಿಸಿದ್ದು 8.69 ಕೋಟಿ, ಹೇಳಿಕೆ ಬಿಡುಗಡೆ ಮಾಡಿದ ಜಾರಿ ನಿರ್ದೇಶನಾಲಯ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನಡೆದಿದ್ದ  ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಈ ಪ್ರಶ್ನೆಪತ್ರಿಕೆಗಳಿಲ್ಲಿನ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನೂ ಸೋರಿಕೆ ಮಾಡಲಾಗಿತ್ತು. ಅಲ್ಲದೇ ಅಭ್ಯರ್ಥಿಗಳಿಗೆ...

ದಾಖಲೆಗಳಿಲ್ಲದೇ ಲಕ್ಷಾಂತರ ರು ಪಾವತಿ, ಇದನ್ನೇ ಬಾಡಿಗೆ ಆದಾಯ, ಕಳಂಕರಹಿತ ಆಸ್ತಿ ಎಂದು ಬಿಂಬಿಸಲು ಯತ್ನಿಸಿದ್ದ ಶಿವಶಂಕರಪ್ಪ ಸಾಹುಕಾರ್; ಹಣಕಾಸು ವಹಿವಾಟಿನ ರಹಸ್ಯ, ಚಾರ್ಜ್ ಶೀಟ್‌ನಲ್ಲಿ ಬಹಿರಂಗ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಗಂಭೀರ ಸ್ವರೂಪದ ಅಕ್ರಮಗಳಿಗೆ ಸಂಬಂಧಿಸಿದಂತೆ ಎಸ್‌ಐಟಿಯ ತೀವ್ರ ವಿಚಾರಣೆಗೆ ಗುರಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಹಿಂದಿನ ಅಧ್ಯಕ್ಷ...

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ; ಸಾಹುಕಾರ್, ಗೀತಾ, ಗಂಗ್ವಾರ್‍‌ಗೆ ಸೇರಿದ 1.22 ಕೋಟಿ ರೂ. ಮೌಲ್ಯದ ಚರ, ಸ್ಥಿರಾಸ್ತಿ ಜಪ್ತಿ

ಬೆಂಗಳೂರು;  ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ್ದ ವಿವಿಧ ನೇಮಕಾತಿಗಳಲ್ಲಿ ನಕಲಿ ಪ್ರಮಾಣಪತ್ರಗಳನ್ನು...

ಜಾರಕಿಹೊಳಿ ಸಂಬಂಧಿ ಡಾ ವೈ ಮಂಜುನಾಥ್ ವಿರುದ್ಧ ಲೋಕಾಯುಕ್ತ ವಿಚಾರಣೆ ಪ್ರಸ್ತಾವ, ಮೂರು ಬಾರಿ ತಿರಸ್ಕರಿಸಿದ್ದ ಸರ್ಕಾರ; ಇ ಡಿ ದಾಳಿ ಬೆನ್ನಲ್ಲೇ ಮುನ್ನೆಲೆಗೆ ಬಂದ ದಾಖಲೆ

ಬೆಂಗಳೂರು;  ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಸಂಬಂಧಿಯೂ ಆಗಿರುವ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ ಅವರ ವಿರುದ್ಧದ ಲೋಕಾಯುಕ್ತ ಪ್ರಕರಣದಲ್ಲಿ  ವಿಚಾರಣೆಗೊಳಪಡಿಸಲು...

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಎಂ ಡಿ ನೇಮಕ; ಅಧಿಸೂಚನೆ ರಾಜ್ಯಪಾಲರ ಗಮನದಲ್ಲೇ ಇಲ್ಲ, ಪದನಾಮ ದುರ್ಬಳಕೆ?

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ  ಜೆ ಜೆ ಪದ್ಮನಾಭ ಅವರನ್ನು  ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿ ಹೊರಡಿಸಿದ್ದ ಅಧಿಸೂಚನೆಯಲ್ಲಿ ರಾಜ್ಯಪಾಲರ ಪದನಾಮವನ್ನೇ...

ಮೂಲೆ, ಮಧ್ಯಂತರ, ಸಿ ಎ ನಿವೇಶನಗಳ ಹಂಚಿಕೆ; ಹರಾಜು ಮೊತ್ತ ಸ್ವೀಕೃತದಲ್ಲೇ 90.76 ಕೋಟಿ ರು ವ್ಯತ್ಯಾಸ

ಬೆಂಗಳೂರು; ಮೈಸೂರು ನಗರಾಗಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಬಡಾವಣೆಗಳಲ್ಲಿ ಮೂಲೆ, ಮಧ್ಯಂತರ ನಿವೇಶನ, ಮನೆ, ಮಳಿಗೆಗಳ ಹರಾಜಿಗೆ ಲಭ್ಯವಿದ್ದ ನಿವೇಶನಗಳಿಗೂ ಲೆಕ್ಕ ಪರಿಶೋಧನೆಗೆ ಒಳಪಡಿಸಿದ್ದ ನಿವೇಶನಗಳ ಮಧ್ಯೆ...

ಬದಲಿ ನಿವೇಶನ; ದೇವನೂರು 3ನೇ ಹಂತ ಲೇಔಟ್‌ನಲ್ಲಿ 370 ನಿವೇಶನ ಲಭ್ಯವಿದ್ದ ದಾಖಲೆ ಬಹಿರಂಗ, ಸುಳ್ಳು ಹೇಳಿದ್ದರೇ?

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ದೇವನೂರು ಮೂರನೇ ಹಂತದಲ್ಲಿ ನಿವೇಶನಗಳು ಲಭ್ಯವಿದ್ದರೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸಮಾನಾಂತರ ಬಡಾವಣೆಯಲ್ಲಿ ನಿವೇಶನಗಳನ್ನು...

ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ; 6 ತಿಂಗಳ ನಂತರವೂ ನಿಯಮಬಾಹಿರವಾಗಿ ಕಾರ್ಯನಿರ್ವಹಿಸಿದ್ದ ಪದ್ಮನಾಭ್‌

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಡಿಜಿಎಂ ಆಗಿದ್ದ ಜೆ ಜೆ ಪದ್ಮನಾಭ ಅವರು 6 ತಿಂಗಳ ನಂತರವೂ ನಿಗಮದಲ್ಲಿ ನಿಯಮಬಾಹಿರವಾಗಿ...

ಕೃಷಿಯಿಂದ ಗಳಿಸಿದ ಹಣವನ್ನು ದೆಹಲಿಗೆ ಸಾಗಿಸಿದ್ಹೇಗೆ?: ಐ ಟಿ ಮುಂದೆ ಬಾಯಿಬಿಡದ ಡಿಕೆಶಿ

ಬೆಂಗಳೂರು; ನವ ದೆಹಲಿಯ ಸಫ್ದರ್‍‌ಜಂಗ್‌ ಎನ್‌ಕ್ಲೇವ್‌ನಲ್ಲಿನ ಬಂಗಲೆಯಲ್ಲಿ ಸಿಕ್ಕಿದ್ದ ಹಣವು ಕೃಷಿ ಮೂಲಗಳಿಂದ ಗಳಿಸಿದ್ದ ಆದಾಯ ಎಂದು ಹೇಳಿಕೆ ನೀಡಿದ್ದ ಮೊದಲನೇ ಆರೋಪಿ ಡಿ ಕೆ...

ಶಿಕ್ಷಣ, ಟ್ರಸ್ಟ್‌, ರಿಯಲ್‌ ಎಸ್ಟೇಟ್‌ ವಹಿವಾಟು; ಕಳಂಕಿತ ಹಣವನ್ನು ಕಳಂಕ ರಹಿತವಾಗಿಸಲು ಹೂಡಿಕೆ

ಬೆಂಗಳೂರು; ಅನಧಿಕೃತ ಮತ್ತು ಕಳಂಕಿತ ಹಣವನ್ನು ಕಳಂಕ ರಹಿತವಾಗಿ ಮಾಡುವ ಉದ್ದೇಶದಿಂದಲೇ ಆರೋಪಿ ಡಿ ಕೆ ಶಿವಕುಮಾರ್‍‌ ಅವರು ಹಲವು ವರ್ಷಗಳಿಂದ ಶಿಕ್ಷಣ, ಟ್ರಸ್ಟ್‌ ಮತ್ತು...

ಸಿಬಿಐ ತನಿಖೆ ಆದೇಶ; ಸ್ಪೀಕರ್‍‌ ಅನುಮತಿ ಅಗತ್ಯವಿಲ್ಲ, ಅವರ ವ್ಯಾಪ್ತಿಗೂ ಒಳಪಡುವುದಿಲ್ಲ, ದಾರಿತಪ್ಪಿಸಿದ್ದೇಕೆ?

ಬೆಂಗಳೂರು: ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣವೂ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಸಿಬಿಐ ತನಿಖೆಗೆ ವಹಿಸುವುದು ಮತ್ತು ವಿಚಾರಣೆಗೆ ಅನುಮತಿ ನೀಡುವ ಸಂಬಂಧ ವಿಧಾನಸಭಾಧ್ಯಕ್ಷರ ಅನುಮತಿ ಅಗತ್ಯವೇ...
error: Content is protected !!