Monday | March 9, 2026 |

Tag: ಜಿಲ್ಲಾಧಿಕಾರಿಗಳು

ಅರ್ಹ ಪ್ರಕರಣಗಳೂ ಮಿಸ್ಸಿಂಗ್‌ ರೆಕಾರ್ಡ್ಸ್‌ಗೆ ರವಾನೆ, ತಹಶೀಲ್ದಾರ್‍‌ಗಳ ಕಳಪೆ ಆಡಳಿತ; ಪ್ರಗತಿ ಕುಂಠಿತ

ಬೆಂಗಳೂರು; ಭೂ ಮಾಪನ, ಬಗರ್‍‌ ಹುಕುಂ ಸಾಗುವಳಿ, ಇನಾಂ ಮಂಜೂರಾತಿ ಸೇರಿದಂತೆ ಕಂದಾಯ ವಿಷಯಗಳಿಗೆ ಸಂಬಂಧಿಸಿದಂತೆ ತಹಶೀಲ್ದಾರ್‍‌ಗಳ ಹಂತದಲ್ಲಿಯೇ ಆಡಳಿತ ಕುಸಿದು ಬಿದ್ದಿದೆ. ವಿನಾ ಕಾರಣ...

ಗ್ರಾಮೀಣ ಮೂಲಸೌಕರ್ಯ ನಿಧಿ ಸಾಲ; 9 ಜಿಲ್ಲೆಗಳಲ್ಲಿ ಕನಿಷ್ಠ ಬಳಕೆ, ಪ್ರಮಾಣಪತ್ರವನ್ನೇ ಸಲ್ಲಿಸದ 11 ಜಿಲ್ಲೆಗಳು

ಬೆಂಗಳೂರು; ರಸ್ತೆ, ವಿದ್ಯುತ್‌, ಅರೋಗ್ಯ ಸೇವೆಗಳು ಸೇರಿದಂತೆ ಇನ್ನಿತರೆ ಮಹತ್ತರ ಉದ್ದೇಶಗಳನ್ನು ಸಾಧಿಸುವ ಉದ್ದೇಶದಿಂದ  ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಪಡೆದಿರುವ  ಒಟ್ಟು 8,364.68 ಕೋಟಿ...

ಡಿ ಸಿ ಗಳ ದೃಢೀಕರಣವಿಲ್ಲ, ಶಿಫಾರಸ್ಸೂ ಇಲ್ಲ; ನೇರ ಮಾರ್ಗದಲ್ಲಿ ನಿರ್ಮಿತಿ ಕೇಂದ್ರಕ್ಕೆ 4 ಜಿ ವಿನಾಯಿತಿ

ಬೆಂಗಳೂರು;  ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರ್ಮಿತಿ ಕೇಂದ್ರದಿಂದ ನಡೆಯುವ ಕಾಮಗಾರಿಗಳು ಕಳಪೆ ಮಟ್ಟದಿಂದ ಕೂಡಿವೆ ಎಂಬ ಗುರುತರವಾದ ಆರೋಪಗಳು ಮತ್ತು ಹಲವು ನಿರ್ಮಿತಿ ಕೇಂದ್ರಗಳ ವಿರುದ್ಧ...

ಪರಮಾಣು ವಿದ್ಯುತ್‌ ಸ್ಥಾವರ; 3 ಜಿಲ್ಲೆಗಳಲ್ಲಿ 4,800 ಎಕರೆಗೂ ಹೆಚ್ಚು ಜಮೀನು ಗುರುತು, ಡಿಸಿಗಳ ವರದಿ

ಬೆಂಗಳೂರು; ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ವಿಜಯಪುರ, ಕೊಪ್ಪಳ ಮತ್ತು ರಾಯಚೂರು ಜಿಲ್ಲಾಧಿಕಾರಿಗಳು, ಪರಮಾಣು ವಿದ್ಯುತ್‌ ಸ್ಥಾವರಕ್ಕೆ ಅಂದಾಜು 4,800 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನುಗಳನ್ನು...

ಗ್ಯಾರಂಟಿ ಸಮೀಕ್ಷೆ 15 ಜಿಲ್ಲೆಗಳಲ್ಲಷ್ಟೇ ಪ್ರಗತಿ, 16 ರಲ್ಲಿ ಕುಂಠಿತ; ಅಧಿಕಾರಿಶಾಹಿ ವಿರುದ್ಧ ಕಿಡಿ ಕಾರಿದ ಸರ್ಕಾರ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆಯು  15 ಜಿಲ್ಲೆಗಳಲ್ಲಷ್ಟೇ ಶೇ.70ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿದೆ. ಉಳಿದ 16 ಜಿಲ್ಲೆಗಳಲ್ಲಿ ಸಮೀಕ್ಷೆಯ ...

3,092 ಎಕರೆ ಡಿನೋಟಿಫಿಕೇಷನ್‌; ಕೇಂದ್ರ ಸರ್ಕಾರದ ಅನುಮತಿಯಿಲ್ಲ, ಹೈಕೋರ್ಟ್‌ ತೀರ್ಪು ಪಾಲನೆಯೂ ಇಲ್ಲ

ಬೆಂಗಳೂರು; ದೇಶಿ ಗೋ ತಳಿ ಸಂವರ್ಧನೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಅಮೃತ್‌ ಮಹಲ್‌ ತಳಿಯ ರಾಸುಗಳ ಮೇವಿನ...

ಫಲಾನುಭವಿಗಳ ಸಮಾವೇಶಕ್ಕೆ 31 ಕೋಟಿ ವೆಚ್ಚ; ಜಲಜೀವನ್‌ ಮಿಷನ್‌, ಡಿಸಿಗಳ ಖಾತೆ ಹಣ ಮಾರ್ಗಪಲ್ಲಟ

ಬೆಂಗಳೂರು; ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ನಡೆಸಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರವು ಇದಕ್ಕಾಗಿ ಜಿಲ್ಲಾಧಿಕಾರಿಗಳ ಹೆಸರಿನಲ್ಲಿನ ಮಿಸಲೇನಿಯಸ್‌ ಪಿ ಡಿ ಖಾತೆಯಲ್ಲಿ ಬಳಕೆಯಾಗದೇ ಉಳಿದಿರುವ ಹಣ...

ಕಲ್ಬುರ್ಗಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದ ಕೆಲಗಂಟೆಗಳ ಕಾರ್ಯಕ್ರಮಕ್ಕೆ 11.18 ಕೋಟಿ ರು. ವೆಚ್ಚ

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಮಳಖೇಡದಲ್ಲಿ ಸಾಂಕೇತಿಕವಾಗಿ ಐದು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಬರೋಬ್ಬರಿ 11.18 ಕೋಟಿ ರು. ವೆಚ್ಚವಾಗಿರುವುದನ್ನು...

ಎನ್‌ಇಪಿ ಹೆಸರಿನಲ್ಲಿ ರಾಷ್ಟ್ರೋತ್ಥಾನಕ್ಕೆ ಮತ್ತಷ್ಟು ಗೋಮಾಳ; ನೀರಿನ ಮೂಲವಲ್ಲವೆಂದು ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ರಾಷ್ಟ್ರೀಯ ನೂತನ ಶೈಕ್ಷಣಿಕ ನೀತಿಯನ್ನು ವಿಸ್ತರಿಸುವ ಹೆಸರಿನಲ್ಲಿ ಆನೇಕಲ್‌ ತಾಲೂಕು ಮತ್ತು ಚಿಕ್ಕಮಗಳೂರು ತಾಲೂಕಿನ ವಿವಿಧೆಡೆ ಗೋಮಾಳ, ಸರ್ಕಾರಿ ಜಾಗಗಳ ಮಂಜೂರಾತಿಗೆ ರಾಷ್ಟ್ರೋತ್ಥಾನ ಪರಿಷತ್‌...

ಪೌರ ಕಾರ್ಮಿಕರ ವಿಶೇಷ ನೇಮಕಾತಿಗೆ ನಿಗದಿಯಾಗದ ಮೀಸಲಾತಿ; 5,533ಕ್ಕೂ ಹೆಚ್ಚು ಹುದ್ದೆ ಖಾಲಿ

ಬೆಂಗಳೂರು; ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರ ಕಾರ್ಮಿಕರ ವಿಶೇಷ ನೇಮಕಾತಿಯಲ್ಲಿ ಅಧಿಸೂಚನೆ ಹೊರಡಿಸಿದ್ದ ಹುದ್ದೆಗಳಲ್ಲಿ ಮೀಸಲಾತಿ ಅನ್ವಯ (ನೇರ ನೇಮಕಾತಿ ರೋಸ್ಟರ್‌) ಆಯ್ಕೆಯಾಗದ ಕಾರಣ...

ತಾಲೂಕುಗಳ ಆಡಳಿತ ಕುಸಿತ; ಸರ್ಕಾರವನ್ನೇ ಲೆಕ್ಕಿಸದ ತಹಶೀಲ್ದಾರ್‌ಗಳು, ಹೇಳೋರಿಲ್ಲ, ಕೇಳೋರಿಲ್ಲ

ಬೆಂಗಳೂರು; ರಾಜ್ಯದಲ್ಲಿ ಕಳೆದ 2 ವರ್ಷಗಳಿಂದಲೂ ಸಾರ್ವಜನಿಕ ಆಡಳಿತವು ಕುಸಿತವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್‌ಗಳು ಸರ್ಕಾರದ ಎಲ್ಲಾ...

ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ತುರ್ತು 25 ಲಕ್ಷ ಪರಿಹಾರ ನೀಡಲು ಕೋವಿಡ್‌-19ರ ನಿಧಿ ಬಳಕೆ

ಬೆಂಗಳೂರು; ಶಿವಮೊಗ್ಗದಲ್ಲಿ ಕಳೆದ ಕೆಲ ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಜರಂಗದಳ ಕಾರ್ಯಕರ್ತ ಶಿವಮೊಗ್ಗದ ಹರ್ಷ ಎಂಬಾತನ ಕುಟುಂಬ ಸದಸ್ಯರಿಗೆ ಕೋವಿಡ್‌-19ರಡಿ ಲಭ್ಯವಿದ್ದ ಅನುದಾನದಲ್ಲಿಯೇ ತುರ್ತಾಗಿ...
error: Content is protected !!