Tuesday | March 10, 2026 |

Tag: ಜಿ ಜನಾರ್ದನ ರೆಡ್ಡಿ

ರೆಡ್ಡಿ ಪತ್ನಿ ಲಕ್ಷ್ಮಿಅರುಣ ಹೆಸರಿನಲ್ಲಿ ಜಮೀನು ವಿಸ್ತೀರ್ಣ ಹೆಚ್ಚಿಸಲು ಸರ್ಕಾರಿ ಜಮೀನು ಅತಿಕ್ರಮಣ?

ಬೆಂಗಳೂರು; ಬಳ್ಳಾರಿಯ ಕೌಲ್‌ ಬಜಾರ್ ಬಳಿಯ ಟಿ ಬಿ ಸ್ಯಾನಿಟೋರಿಯಂ ಆಸ್ಪತ್ರೆ ಪಕ್ಕದಲ್ಲಿರುವ ಬಳ್ಳಾರಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿದ್ದ ಸರ್ಕಾರಿ ಜಮೀನು ಸೇರಿದಂತೆ ಇತರೆ...

ಪದ್ಮಾವತಿ ಕೊಲೆ ಪ್ರಕರಣ; ಸಿಬಿಐಗೆ ವಹಿಸುವ ಕುರಿತು ಮಾಹಿತಿ ಕೋರಿ ಡಿಜಿಪಿಗೆ ಪತ್ರ ಬರೆದ ಗೃಹ ಇಲಾಖೆ

ಬೆಂಗಳೂರು; ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೆಸರಿನೊಂದಿಗೆ ತಳಕು ಹಾಕಿಕೊಂಡಿರುವ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯೆ ಪದ್ಮಾವತಿ ಯಾದವ್‌ ಅವರ ಕೊಲೆ ಪ್ರಕರಣವನ್ನು ಸಿಬಿಐ...

ಅದಾನಿ ಕಂಪನಿಯಿಂದ ಅಕ್ರಮ ಹಣ ಸ್ವೀಕಾರ; ಬೇಲೇಕೇರಿಯ 24 ಅಧಿಕಾರಿಗಳು ದೋಷಮುಕ್ತ

ಬೆಂಗಳೂರು; ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣ ಅದಿರನ್ನು ವಿದೇಶಕ್ಕೆ ರಫ್ತು ಮಾಡುತ್ತಿದ್ದ ಸಂಸ್ಥೆಗಳಲ್ಲಿ ಒಂದಾದ ಅಹಮದಾಬಾದ್ ಮೂಲದ ಅದಾನಿ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಅಕ್ರಮವಾಗಿ ಹಣ...

ಸಹಭಾಗಿ;1.43 ಲಕ್ಷ ಕೋಟಿ ನಷ್ಟದ ಕುರಿತ ‘ದಿ ಫೈಲ್’ ವರದಿ ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಬಿಜೆಪಿ ಸರ್ಕಾರದಲ್ಲೇ ಬೊಕ್ಕಸಕ್ಕೆ 1.43 ಲಕ್ಷ ಸಾವಿರ ಕೋಟಿ ರು.ನಷ್ಟವಾಗಿದೆ ಎಂದು ಕಳೆದ 4 ತಿಂಗಳ ಹಿಂದೆಯಷ್ಟೇ 'ದಿ ಫೈಲ್‌' ಮಾಡಿದ್ದ ವರದಿಯನ್ನು ಇದೀಗ...

ಜಿಂದಾಲ್‌ಗೆ 3.05 ಕೋಟಿ ಅನರ್ಹ ಲಾಭ;81 ಹೆಕ್ಟೇರ್‌ ಅರಣ್ಯೇತರ ಭೂಮಿ ಹಿಂಪಡೆಯದ ಸರ್ಕಾರ

ಬೆಂಗಳೂರು; ಗಣಿ ಗುತ್ತಿಗೆ ಪ್ರದೇಶಗಳ ಮಂಜೂರಾತಿಯಲ್ಲಿ ಸಿಂಹಪಾಲು ಪಡೆದಿರುವ ಜಿಂದಾಲ್‌ ಕಂಪನಿಯು 81.29 ಹೆಕ್ಟೇರ್‌ ಅರಣ್ಯೇತರ ಭೂಮಿಯನ್ನು ಮರಳಿಸಿಲ್ಲ. ಕೋಟ್ಯಂತರ ಮೊತ್ತದ ಬಾಕಿ ಉಳಿಸಿಕೊಂಡಿರುವ ಅರಣ್ಯೀಕರಣ...

ಗಣಿ ಜಿಲ್ಲೆಗಳ ಪುನಶ್ಚೇತನ; ಸಂಪುಟ ಉಪ ಸಮಿತಿಗೆ ಶ್ರೀರಾಮುಲು,ಸಿಂಗ್‌ ನೇಮಕಕ್ಕೆ ಆಕ್ಷೇಪ

ಬೆಂಗಳೂರು: ಕರ್ನಾಟಕ ಗಣಿ ಪ್ರಭಾವಿತ ಪರಿಸರ ಸಂರಕ್ಷಣಾ ನಿಗಮ( ಕೆಎಂಇಆರ್‌ಸಿ) ಮತ್ತು ಗಣಿಗಾರಿಕೆ ಪರಿಣಾಮ ವಲಯ (ಸಿಇಪಿಎಂಐಝಡ್) ಯೋಜನೆ ಬಗ್ಗೆ, ಸರ್ವೋಚ್ಛ ನ್ಯಾಯಾಲಯದ ಪ್ರಕರಣಗಳಲ್ಲಿ ಕಾನೂನಾತ್ಮಕ...
error: Content is protected !!