Friday | March 27, 2026 |

Tag: ಡಾ ಎಂ ಸಿ ಸುಧಾಕರ್‌

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ ಮತ್ತು ಇದೇ ಕಾರಣದಿಂದ ಆಯ್ಕೆ ಪ್ರಕ್ರಿಯೆಯಿಂದ ಹೊರಗುಳಿಯಲಿರುವ 3,853, ಅತಿಥಿ ಉಪನ್ಯಾಸಕರಿಗಾಗಿಯೇ  ಶೈಕ್ಷಣಿಕ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ ಶಿಫಾರಸ್ಸುಗಳ ಪೈಕಿ 40 ಶಿಫಾರಸ್ಸುಗಳಗೆ ಹೆಚ್ಚಿನ ಆರ್ಥಿಕ ನೆರವು ಅಗತ್ಯವಿದೆ. ಅಲ್ಲದೇ ರಾಜ್ಯ...

ವಿವಿ ಬೋಧಕರಿಗೆ ಯುಜಿಸಿ, ಎಐಸಿಟಿಇ ವೇತನ ಹಿಂಬಾಕಿ; 123 ಕೋಟಿ ಅನುದಾನ ಹೊಂದಿಸಲು ತಿಣುಕಾಟ

ಬೆಂಗಳೂರು; ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಕರ್ನಾಟಕ, ಕನ್ನಡ, ಬೆಂಗಳೂರು, ಮಹಿಳಾ ವಿಶ್ವವಿದ್ಯಾಲಯ, ಇಂಜಿನಿಯರಿಂಗ್‌ ಕಾಲೇಜು, ಐಸೆಕ್‌, ಬಿ ಎಡ್, ಯುವಿಸಿಇ...

ಎಕ್ಸ್‌ಲೆನ್ಸ್‌ ಕೇಂದ್ರದೊಂದಿಗೆ ವಿಟಿಯು ಒಪ್ಪಂದ; ಗುತ್ತಿಗೆ ಷರತ್ತು ಉಲ್ಲಂಘನೆ, ಜಾಣ ಮೌನ ವಹಿಸಿತೇ ಬಿಡಿಎ?

ಬೆಂಗಳೂರು; ಬೆಳಗಾವಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಬಿಡಿಎಯ ಷರತ್ತುಗಳನ್ನು ಉಲ್ಲಂಘಿಸಿರುವ ಗುರುತರವಾದ ಆರೋಪಕ್ಕೆ ಗುರಿಯಾಗಿದೆ.   ಬೆಂಗಳೂರಿನ ನಾಗರಬಾವಿಯಲ್ಲಿನ ಪ್ರಾದೇಶಿಕ ಕೇಂದ್ರದ ಕಟ್ಟಡದಲ್ಲಿ ಕ್ವಾಂಟಮ್...

ಚಾಣಕ್ಯ ವಿವಿ ವಿಧೇಯಕ; ಕಾಂಗ್ರೆಸ್‌ ಸರ್ಕಾರ ಯು ಟರ್ನ್‌, ಕಾರಣ ಬಹಿರಂಗ ಪಡಿಸಿದ ಸದನ ಸಮಿತಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಪಕ್ಷ ತಾನು ಅಧಿಕಾರಕ್ಕೆ ಬಂದ ಮೇಲೆ ಈ ವಿಧೇಯಕದ...

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

ಬೆಂಗಳೂರು; ಕುಲಪತಿ ಅಧಿಕಾರಾವಧಿ ಪೂರ್ಣಗೊಳ್ಳಲು 2 ತಿಂಗಳ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ವಿವಿಧ ರೀತಿಯ ನೇಮಕ ಮತ್ತು ಪ್ರಮುಖ ನೀತಿಗಳನ್ನು ಕೈಗೊಳ್ಳಬಾರದು ಎಂದು ಕುಲಾಧಿಪತಿಗಳು ಹೊರಡಿಸಿದ್ದ ಆದೇಶವನ್ನು...

10 ಲಕ್ಷ ಉತ್ತರ ಪತ್ರಿಕೆ ಖರೀದಿ; ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು, ಬೊಕ್ಕಸಕ್ಕೆ ಹೊರೆಯಾಯಿತೇ?

ಬೆಂಗಳೂರು; ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ಹೆಚ್ಚಿನ  ದರದಲ್ಲಿ ಉತ್ತರ ಪತ್ರಿಕೆಗಳನ್ನು ಖರೀದಿಸಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಬೊಕ್ಕಸಕ್ಕೆ ಹೊರೆಯುಂಟು ಮಾಡಿರುವುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಬೆಂಗಳೂರಿನ ಖಾಸಗಿ...

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು 5.69 ಲಕ್ಷ ಸಂಖ್ಯೆಯ ಅಂಕಪಟ್ಟಿಗಳನ್ನು ಮುದ್ರಿಸಿದೆ.   ವಿಶೇಷವೆಂದರೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಕಲ್ಬುರ್ಗಿ...

ಇಸ್ಕಾನ್‌ಗೆ 5.23 ಎಕರೆ ಸರ್ಕಾರಿ ಬೀಳು ಜಮೀನು; ನಿಯಮ ಸಡಿಲಿಕೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು;  ಖಾಸಗಿ ಸಂಸ್ಥೆಯಾಗಿರುವ ಇಸ್ಕಾನ್‌ಗೆ 5 ಎಕರೆ 23 ಗುಂಟೆ ವಿಸ್ತೀರ್ಣ ಹೊಂದಿರುವ  ಸರ್ಕಾರಿ ಬೀಳು ಜಮೀನನ್ನು  ಮಂಜೂರು ಮಾಡುವ ಉದ್ದೇಶದಿಂದ ಕರ್ನಾಟಕ ಭೂ ಮಂಜೂರಾತಿ...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ನಾಗರೀಕ ಸೌಲಭ್ಯ ಉದ್ದೇಶಗಳಿಗಾಗಿ ಮೀಸಲಿರಿಸಿದ್ದ ನಿವೇಶನವನ್ನು  ಉಚಿತವಾಗಿ  ಮಂಜೂರು ಮಾಡಲು ಹೊರಟಿರುವ ನಗರಾಭಿವೃದ್ಧಿ...

ಕಾಂಗ್ರೆಸ್‌ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ

ಬೆಂಗಳೂರು;  ರಾಜ್ಯದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯ ಉದ್ದೇಶಗಳಿಗಾಗಿಯೇ ಮೀಸಲಿರಿಸಿರುವ ನಿವೇಶನಗಳನ್ನು ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಭವನಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯು ಬಿರುಸಿನಿಂದ ಸಾಗಿದೆ.   ಹುಬ್ಬಳ್ಳಿ...

ಹೊಸ ವಿ.ವಿ.ಗಳ ವಿಲೀನ; ಇಕ್ಕಟ್ಟಿನಲ್ಲಿ ಅಧಿಕಾರಿವರ್ಗ, ಹಿಂದಿನ ಅಭಿಪ್ರಾಯಗಳನ್ನೇ ಬದಿಗೊತ್ತುವ ಅನಿವಾರ್ಯತೆ

ಬೆಂಗಳೂರು; ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿನ ಕಾಲೇಜುಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಯು ಪೂರಕವಾಗಿರುತ್ತದೆ ಎಂದು ಸಹಮತಿ ಸೂಚಿಸಿದ್ದ ಉನ್ನತ ಶಿಕ್ಷಣ ಇಲಾಖೆಯೂ ಸೇರಿದಂತೆ...
error: Content is protected !!