Monday | March 9, 2026 |

Tag: ಡಾ ಬಿ ಆರ್‌ ಅಂಬೇಡ್ಕರ್‌

ಮಾರ್ಗಸೂಚಿ ಉಲ್ಲಂಘಿಸಿ ಬ್ಯಾಂಕ್‌ಗಳಲ್ಲಿ ಬಹುಕೋಟಿ ಹೂಡಿಕೆ, 172 ಕೋಟಿ ನಿಯಮಬಾಹಿರ ವೆಚ್ಚ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ರಚಿಸಿದ್ದ ಅವಧಿಯಲ್ಲಿಯೂ  ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ  ಡಾ ಬಿ ಆರ್‌ ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕಾನಾಮಿಕ್ಸ್‌...

ಬೇನಾಮಿ ವ್ಯಕ್ತಿಗಳಿಗೂ ಸೌಲಭ್ಯ, ದುರುಪಯೋಗ, ನಿಗಮಕ್ಕೆ ಕೋಟ್ಯಂತರ ನಷ್ಟ; ಜಾಗೃತ ಕೋಶದ ವರದಿ ಬಯಲು

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಅಂಬೇಡ್ಕರ್‍‌ ಅಭಿವೃದ್ಧಿ ನಿಗಮದಲ್ಲಿ ಜಾರಿಗೊಂಡಿದ್ದ ಗಂಗಾಕಲ್ಯಾಣ ಸೇರಿದಂತೆ ಇನ್ನಿತರೆ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆಯಲ್ಲಿಯೂ ಭಾರೀ ಅಕ್ರಮಗಳು ನಡೆದಿದ್ದವು. ಅಧಿಕಾರ...

ವಸತಿ ಶಾಲೆಗಳ ಹೊರಗುತ್ತಿಗೆ ಸಿಬ್ಬಂದಿಗೆ ಕಡಿಮೆ ಸಂಬಳ; ಏಜೆನ್ಸಿಗಳ ಶೋಷಣೆ, ಕೈಕಟ್ಟಿ ಕುಳಿತ ಸರ್ಕಾರ

ಬೆಂಗಳೂರು; ಮೊರಾರ್ಜಿದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಇನ್ನಿತರೆ ವಸತಿ ಶಾಲೆ, ಕಾಲೇಜು ಮತ್ತು ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರೂ ಸೇರಿದಂತೆ ಕೆಳ ಹಂತದ...

ವಿವಾದಿತ ವಿಡಿಯೋ; ಅಂಬೇಡ್ಕರ್‌ ಪ್ರಚಾರ ಸಮಿತಿಯ ಸದಸ್ಯನ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಗೆ ಅನುಮತಿ

ಬೆಂಗಳೂರು; ಕೋಮು ಗಲಭೆ ಮತ್ತು ಎರಡು ಕೋಮುಗಳ ನಡುವೆ ದ್ವೇಷ ಸೃಷ್ಟಿಸುವಂತಹ ವಿವಾದಿತ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಎಂಬ ಆರೋಪಕ್ಕೆ ಗುರಿಯಾಗಿರುವ ಅಂಬೇಡ್ಕರ್‌ ಪ್ರಚಾರ ಸಮಿತಿ ವಾಟ್ಸಾಪ್‌...

ಅಲೆಮಾರಿಗಳಿಗೆ ಮನೆ ನಿರ್ಮಾಣ; 206.26 ಕೋಟಿ ರು ಅನುದಾನದ ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಸತಿ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ 206.26 ಕೋಟಿ ರು.ಗಳ ಅನುದಾನದ ಬಾಕಿ ಉಳಿಸಿಕೊಂಡಿದೆ. ಅಷ್ಟೇ...

ಅಂಬೇಡ್ಕರ್‍‌ ಸಹಾಯ ಹಸ್ತ ಯೋಜನೆಯ ಕಾರ್ಮಿಕ ಬಂಧು ಸೇವೆ ರದ್ದುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; 'ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ‍್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ”ರನ್ನು ಒಳಗೊಂಡಿದ್ದ ಅಂಬೇಡ್ಕರ್‍‌ ಸಹಾಯ ಹಸ್ತ...

ಅಂಬೇಡ್ಕರ್‌ ಸ್ಕೂಲ್‌ ಅಫ್ ಎಕನಾಮಿಕ್ಸ್‌ ವಿವಿ; ಒಳಾಂಗಣ ವಿನ್ಯಾಸದ ತುಂಡುಗುತ್ತಿಗೆ ಹಿಂದಿದೆಯೇ ಅಕ್ರಮ?

ಬೆಂಗಳೂರು; ಡಾ ಬಿ ಆರ್‌ ಅಂಬೇಡ್ಕರ್‌ ಸ್ಕೂಲ್ ಆಫ್‌ ಎಕನಾಮಿಕ್ಸ್‌ ವಿಶ್ವವಿದ್ಯಾಲಯದ ಸುಂದರೀಕರಣ, ಲ್ಯಾಂಡ್‌ ಸ್ಕೇಪಿಂಗ್‌, ಕಟ್ಟಡಗಳ ಒಳಾಂಗಣ ವಿನ್ಯಾಸ ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ಪೀಸ್‌...

ಅಂಬೇಡ್ಕರ್‌ರಿಂದಲೇ ಆರ್ಯರ ಆಕ್ರಮಣ, ಆಗಮನ ಸಿದ್ದಾಂತ ತಿರಸ್ಕಾರ; ಪರಿಶೀಲನೆ ವರದಿಯಲ್ಲಿ ಪ್ರತಿಪಾದನೆ

ಬೆಂಗಳೂರು; ಆರ್ಯರ ಆಕ್ರಮಣ ಮತ್ತು ಆಗಮನ ಎಂಬ ಎರಡೂ ಸಿದ್ಧಾಂತಗಳನ್ನು ಡಾ ಬಿ ಆರ್‌ ಅಂಬೇಡ್ಕರ್‌ ಅವರು ತಿರಸ್ಕರಿಸಿದ್ದಾರೆ. ಆರ್ಯ-ದ್ರಾವಿಡ ಎಂಬ ವರ್ಗೀಕರಣಕ್ಕೆ ಯಾವ ವೈಜ್ಞಾನಿಕ...

ಪಠ್ಯ ಪರಿಷ್ಕರಿಸಿದ ರೋಹಿತ್‌ ಚಕ್ರತೀರ್ಥ ವರದಿ ಸುತ್ತ ‘ದಿ ಫೈಲ್‌’ನ 10 ವರದಿಗಳು

ಬೆಂಗಳೂರು; ಆರರಿಂದ ಹತ್ತನೇ ತರಗತಿವರೆಗಿನ ಸಮಾಜ ವಿಜ್ಞಾನ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿನ ಪಠ್ಯವನ್ನು ಪರಿಶೀಲಿಸಿ ಮರು ಪರಿಷ್ಕರಿಸಲು ವರದಿ ನೀಡಿರುವ ರೋಹಿತ್‌ ಚಕ್ರತೀರ್ಥ ಅವರನ್ನು ಸಮಿತಿಯಿಂದಲೇ...
error: Content is protected !!