Saturday | March 21, 2026 |

Tag: ತನಿಖಾ

ಸೌಜನ್ಯ ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರ ಲೋಪ; ಸಿಬಿಐ ತನಿಖೆ ಅಂಶಗಳನ್ನೇ ತಳ್ಳಿ ಹಾಕಿದ ಇಲಾಖೆ ವಿಚಾರಣೆ

ಬೆಂಗಳೂರು; ಉಜಿರೆಯ ಕುಮಾರಿ ಸೌಜನ್ಯಳ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರಾದ ಡಾ ರಶ್ಮಿ ಮತ್ತು ಡಾ ಆದಂ ಉಸ್ಮಾನ್‌ ಅವರಿಬ್ಬರ ವಿರುದ್ಧ ಆರೋಪಗಳನ್ನು ಸಿಬಿಐ ತನಿಖಾ...

ಅಕ್ರಮ ಗಣಿಗಾರಿಕೆ; 1,552.94 ಕೋಟಿ ನಷ್ಟ, 12.11 ಕೋಟಿ ಮೌಲ್ಯದ ಆಸ್ತಿಯಷ್ಟೇ ಮುಟ್ಟುಗೋಲು

ಬೆಂಗಳೂರು: ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 1,552.94 ಕೋಟಿ ರು. ನಷ್ಟವಾಗಿತ್ತು. ಆದರೆ ಇದುವರೆಗೆ...

ಧರ್ಮಸ್ಥಳದಲ್ಲಿ ಅಸಹಜ ಸಾವು; ನೇತ್ರಾವತಿ ನದಿ ಸ್ನಾನಘಟ್ಟ, ಬೆಟ್ಟ, ಗುಡ್ಡದ ಸುತ್ತಮುತ್ತ 452 ಪ್ರಕರಣ ದಾಖಲು

ಬೆಂಗಳೂರು; ಸೌಜನ್ಯ ಸಾವು ಹೊರತುಪಡಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಧರ್ಮಸ್ಥಳ ಗ್ರಾಮ ಮತ್ತು ಉಜಿರೆ ಗ್ರಾಮದಲ್ಲಿ 2001ರ ಜನವರಿ 1ರಿಂದ 2012ರ ಅಕ್ಟೋಬರ್‍‌ 13...

ಆರ್‍‌ಸಿಬಿ ವಿಜಯೋತ್ಸವ; ಜನಸಂದಣಿ ನಿಯಂತ್ರಣಕ್ಕೆ ಇದ್ದಿದ್ದು ಕೇವಲ 79 ಅಧಿಕಾರಿಗಳು, ಎಚ್ಚರಿಸದ ಕಂಟ್ರೋಲ್‌ ರೂಂ

ಬೆಂಗಳೂರು; ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ 2009ರಲ್ಲಿನ ಸುತ್ತೋಲೆಯಲ್ಲಿ ನಿಗದಿಪಡಿಸಿದ್ದ ಕಾರ್ಯವಿಧಾನಗಳನ್ನು ಅನುಸರಿಸುವಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ವ್ಯವಸ್ಥಾಪಕರು ಮತ್ತು ಆರ್‍‌ಸಿಬಿ ಸಂಘಟಕರು ವಿಫಲರಾಗಿದ್ದರು. ಕ್ರೀಡಾಂಗಣದ ಪ್ರವೇಶ...

ಪರಿಶಿಷ್ಟರ ಸ್ಮಶಾನಕ್ಕೆ ಮೀಸಲಿಟ್ಟ 27.23 ಎಕರೆ ಗೋಮಾಳ ಒತ್ತುವರಿ; ವಸ್ತು ಸ್ಥಿತಿ ವರದಿ ಬಹಿರಂಗ

ಬೆಂಗಳೂರು; ಹೊಳೆನರಸೀಪುರ ತಾಲೂಕು ಕಸಬಾ ಹೋಬಳಿಯ ಬಿಲ್ಲೇನಹಳ್ಳಿ ಗ್ರಾಮದ ಸರ್ವೆ ನಂಬರ್‍‌ 9 ಮತ್ತು 10ರಲ್ಲಿನ 27.23 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಒತ್ತುವರಿ ಪ್ರಕರಣವು...

ಶಂಕಿತ ಮಾವೋವಾದಿ ಅನಿರುದ್ಧ ರಾಜನ್‌ ಬಂಧನ ಪ್ರಕರಣ; ಎನ್‌ಐಎಗೆ ವಹಿಸಲು ಕ್ರಮಕ್ಕೆ ಡಿಜಿಪಿಗೆ ಸೂಚನೆ

ಬೆಂಗಳೂರು; ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆ ಮೂಲಕ ದೇಶದ ಸಾರ್ವಭೌಮೆ, ಏಕತೆ, ಭದ್ರತೆಗೆ ಹಾನಿಯನ್ನುಂಟು ಮಾಡಲಿದ್ದಾನೆ ಎಂಬ ಆರೋಪಕ್ಕೆ ಒಳಗಾಗಿ ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿರುವ ಚೆನ್ನೈ ಮೂಲದ...

‘ವೈಯಕ್ತಿಕ ಹಿತಾಸಕ್ತಿ, ಶೋಕಿ, ಹುಚ್ಚಾಟ’ದಿಂದ ವಕ್ಫ್‌ ಆಸ್ತಿ ದುರ್ಬಳಕೆ; ಮುಚ್ಚಿಟ್ಟಿದ್ದ ಲೋಕಾ ತನಿಖಾ ವರದಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ ವಕ್ಫ್‌ ಆಸ್ತಿಗಳ ದುರ್ಬಳಕೆ, ಒತ್ತುವರಿ ಮತ್ತು ಅತಿಕ್ರಮಣಕ್ಕೆ ಸಂಬಂಧಿಸಿದಂತೆ  ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್ ಆನಂದ್‌ ಅವರು ಸಲ್ಲಿಸಿದ್ದ ತನಿಖಾ ವರದಿಯನ್ನು...

ಖಾಸಗಿ ಬ್ಯಾಂಕ್‌ಗಳಲ್ಲಿ 1,731.16 ಕೋಟಿ ಠೇವಣಿ; ಕಡತ ಬಹಿರಂಗಕ್ಕೆ ನಕಾರ, ಆರ್‍‌ಟಿಐ ಅರ್ಜಿ ತಿರಸ್ಕಾರ

ಬೆಂಗಳೂರು; ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಮಂಡಳಿಗಳು ಖಾಸಗಿ ಮತ್ತು ಸರ್ಕಾರಿ  ಬ್ಯಾಂಕ್‌ಗಳಲ್ಲಿ ಇರಿಸಿರುವ  1,731.16 ಕೋಟಿ ರು.ಗಳನ್ನು ಠೇವಣಿ ವಿವರದ ಮಾಹಿತಿ ನೀಡುವುದು...
error: Content is protected !!