Saturday | March 7, 2026 |

Tag: ದತ್ತಾಂಶ

ಹೊಣೆಗಾರಿಕೆ, ಬಾಕಿ ಸಾಲದಲ್ಲಿ ‘ಗೃಹಲಕ್ಷ್ಮಿ’ ಪಾಲು ಹೆಚ್ಚಳ; ಆದಾಯಕ್ಕಿಂತಲೂ ವೆಚ್ಚವೇ ಹೆಚ್ಚೆಂದ ಸಂಶೋಧನಾ ವರದಿ

ಬೆಂಗಳೂರು; ಮಹಿಳಾ ಸಬಲೀಕರಣ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಒಟ್ಟು ಹಣಕಾಸಿನ ಕೊರತೆಗೆ ಗರಿಷ್ಠ ಪಾಲುದಾರಿಕೆ ಹೊಂದಿದೆ. ಈ ಯೋಜನೆ ಜಾರಿಯಿಂದ ಜಿಎಸ್‌ಟಿ ಸಂಗ್ರಹದಲ್ಲಿ...

ಪರಿಶಿಷ್ಟ ಜಾತಿಯ ಉಪ ಜಾತಿಗಳ ವಿವರ ಒದಗಿಸಲು ನಿರ್ಲಕ್ಷ್ಯ; ಅಧಿಕಾರಿವರ್ಗದ ವಿಳಂಬ ದ್ರೋಹ

ಬೆಂಗಳೂರು; ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತಂತೆ ಉಪ ಜಾತಿ ಒದಗಿಸುವಲ್ಲಿ ಅಧಿಕಾರಿ ವರ್ಗವು ಆಯೋಗಕ್ಕೆ ಸಹಕರಿಸುತ್ತಿಲ್ಲ. ಉಪ ಜಾತಿಗಳ ಮಾಹಿತಿ ಮಾಹಿತಿ ಒದಗಿಸಬೇಕು ಎಂದು ಸಿಬ್ಬಂದಿ...

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು 5.69 ಲಕ್ಷ ಸಂಖ್ಯೆಯ ಅಂಕಪಟ್ಟಿಗಳನ್ನು ಮುದ್ರಿಸಿದೆ.   ವಿಶೇಷವೆಂದರೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಕಲ್ಬುರ್ಗಿ...

ಯುವನಿಧಿ ಯೋಜನೆ ದುರ್ಬಳಕೆ; ಉದ್ಯೋಗದಲ್ಲಿದ್ದರೂ ಫಾರ್ಮಸಿ ಪದವೀಧರರಿಗೆ ಭತ್ಯೆ, ಅಪಾರ ನಷ್ಟ

ಬೆಂಗಳೂರು; ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ  ಫಾರ್ಮಸಿ ಪದವೀಧರರು ಮತ್ತು ಫಾರ್ಮಸಿ ಸ್ನಾತಕೋತ್ತರ ಪದವೀಧರರು  ಯುವ ನಿಧಿ ಯೋಜನೆಯನ್ನು  ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗುರುತರವಾದ ಆರೋಪವು ಕೇಳಿ...

ಲಾಗ್‌ ಸೇಫ್‌ ಆ್ಯಪ್‌ ಬಳಕೆ ಕಡ್ಡಾಯ; ವೈಯಕ್ತಿಕ ಮಾಹಿತಿ, ದತ್ತಾಂಶ ಹಂಚಿಕೊಳ್ಳಲು ಆಕ್ಷೇಪ, ತುಷಾರ್ ಅತ್ಯುತ್ಸಾಹವೇಕೆ?

ಬೆಂಗಳೂರು; ಲಾಗಿಸೆಕ್ಯೂರ್‍‌ ಎಲ್‌ಎಲ್‌ಪಿಯು ಅಭಿವೃದ್ದಿಪಡಿಸಿರುವ ಲಾಗ್‌-ಸೇಫ್‌ ಆ್ಯಪ್‌ನ್ನು ಕಡ್ಡಾಯಗೊಳಿಸಲು ಬಿಬಿಎಂಪಿಯು ಮುಂದಾಗಿದೆ. ಬಿಬಿಎಂಪಿಯ ಈ ಕ್ರಮದಿಂದಾಗಿ ಅಧಿಕಾರಿ, ನೌಕರರ ವೈಯಕ್ತಿಕ ಮಾಹಿತಿ ಮತ್ತು  ದತ್ತಾಂಶಗಳು ಖಾಸಗಿ...

‘ನಿಮ್ಮ ಸರ್ಕಾರಕ್ಕಂತೂ ರೈತರಿಗೆ ಬರ ಪರಿಹಾರ ನೀಡುವ ಯೋಗ್ಯತೆ ಇಲ್ಲ’; ‘ದಿ ಫೈಲ್‌’ ವರದಿ ಬೆನ್ನಲ್ಲೇ ಅಶೋಕ್‌ ಟೀಕೆ

ಬೆಂಗಳೂರು; ಆಡಳಿತ ಪಕ್ಷದ ಶಾಸಕರು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರಗಳಲ್ಲಿನ ರೈತರಿಗೂ 2023ನೇ ಸಾಲಿನ  ಪೂರ್ಣ ಪ್ರಮಾಣದಲ್ಲಿ ಬರ ಪರಿಹಾರವು ದೊರೆತಿಲ್ಲ ಎಂದು 'ದಿ ಫೈಲ್‌' ಪ್ರಕಟಿಸಿದ್ದ...

ಶಕ್ತಿ ಯೋಜನೆ ಸಮೀಕ್ಷೆ; ಜಿಪಿಎಸ್‌ ದಾಖಲೆಗಳಿಲ್ಲ, ವಿಧಾನಸಭಾ ಕ್ಷೇತ್ರವಾರು ಫೋಟೋಗಳೂ ಇಲ್ಲ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿರುವ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಸಂಸ್ಥೆಯು ಈ...

37 ಸಾವಿರ ಮಂದಿಗೂ ಉದ್ಯೋಗ ಕಲ್ಪಿಸಿದೆಯೆಂದು ದಾರಿ ತಪ್ಪಿಸಿತೇ ಸರ್ಕಾರ?; ತಾಳೆಯಾಗದ ದತ್ತಾಂಶ

ಬೆಂಗಳೂರು; ಕೌಶಲ್ಯ ಅಭಿವೃದ್ಧಿಯ ತರಬೇತಿ ನೀಡಿ ಗಾರ್ಮೆಂಟ್ಸ್‌ಗಳಲ್ಲಿ  37,000 ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಅಂಕಿ ಅಂಶಗಳ ಮಾಹಿತಿ ಒದಗಿಸಿರುವ ಕೈ ಮಗ್ಗ ಮತ್ತು ಜವಳಿ...

ಪಿಎಂ ಕಿಸಾನ್‌ ಜಾರಿಗೊಂಡ ನಂತರವೂ ದೇಶದಲ್ಲಿ 16,854, ಕರ್ನಾಟಕದಲ್ಲಿ 3,573 ರೈತರ ಆತ್ಮಹತ್ಯೆ

ಬೆಂಗಳೂರು; ಪಿಎಂ ಕಿಸಾನ್‌, ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳು ಜಾರಿಗೊಂಡ ನಂತರವೂ ದೇಶದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16,854 ಮತ್ತು...

ಕೋವಿಡ್‌-19 ; ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 20 ಪಟ್ಟು ಹೆಚ್ಚಳ

ಬೆಂಗಳೂರು; ಕಳೆದ ಮಾರ್ಚ್‌ನಿಂದ ಮೇ ಅಂತ್ಯಕ್ಕೆ ನಿಧಾನಗತಿ ಬೆಳವಣಿಗೆಯಲ್ಲಿದ್ದ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಜೂನ್‌ ಮತ್ತು ಜುಲೈ ತಿಂಗಳಲ್ಲಿ 20 ಪಟ್ಟು ಹೆಚ್ಚಾಗಿದೆ ಎಂದು...
error: Content is protected !!