Thursday | March 19, 2026 |

Tag: ದಾಳಿ

ವೈದ್ಯರ ಅನುಮತಿ ಇಲ್ಲದೇ ಔಷಧ ಮಾರಾಟ; ಕೇವಲ 10 ಪ್ರಕರಣ ದಾಖಲು, ಇಲಾಖೆ ನಿಷ್ಕ್ರೀಯವಾಯಿತೇ?

ಬೆಂಗಳೂರು; ವೈದ್ಯರ ಅನುಮತಿ ಮತ್ತು ಶಿಫಾರಸ್ಸು ಇಲ್ಲದೆಯೇ ಔಷಧಗಳ ಮಾರಾಟ ಮಾಡಲು ತಡೆಯಲು ಸರ್ಕಾರವು ನಿರ್ದಿಷ್ಟವಾಗಿ ಸೂಚನೆ ನೀಡಿದ್ದರೂ ಸಹ ಔಷಧ ನಿಯಂತ್ರಣ ಇಲಾಖೆಯು ಕೇವಲ...

ಹಣ ಸುಲಿಗೆ; ಸರ್ಕಾರದ ಕೈ ಸೇರಿದ ವಾಟ್ಸಾಪ್‌ ಸಂದೇಶಗಳ ಪ್ರತಿ, ಲೋಕಾಯುಕ್ತ ರಿಜಿಸ್ಟ್ರಾರ್‍‌ ಪತ್ರ ಬಹಿರಂಗ

ಬೆಂಗಳೂರು;   ಆರೋಪಿ ನಿಂಗಪ್ಪನೊಂದಿಗೆ  ಲೋಕಾಯುಕ್ತ ಎಸ್ಪಿ ಶ್ರೀನಾಥ್‌ ಜೋಷಿ ಅವರು ಅಪರಾಧಿಕ ಒಳ ಸಂಚು ನಡೆಸಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು...

ನಿಂಗಪ್ಪನಿಗೆ ಕಪ್ಪ ಕೊಟ್ಟ ಅಧಿಕಾರಿಗಳೊಂದಿಗೆ ಸಿಎಂ ಸಲಹೆಗಾರರು, ಮೈಸೂರಿನ ಸಚಿವರ ನಂಟು?

ಬೆಂಗಳೂರು; ಲೋಕಾಯುಕ್ತ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದಾನೆ ಎಂಬ ಆರೋಪಕ್ಕೆ ಗುರಿಯಾಗಿರುವ ನಿಂಗಪ್ಪನಿಗೆ  15 ಲಕ್ಷ ರುಪಾಯಿ ನೀಡಿರುವ  ಅಬಕಾರಿ ಇಲಾಖೆಯ ಉಪ ಆಯುಕ್ತರೊಬ್ಬರೊಂದಿಗೆ ಮೈಸೂರು...

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ  ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ...

ಮಾಡಾಳು ವಿಚಾರಣೆ ತಿರಸ್ಕೃತ; ಅರ್ಜಿದಾರನಿಂದಲೇ ಮಾಹಿತಿ ಬಯಸಿದ ಕಾನೂನು, ಕಡತವಿಲ್ಲವೆಂದ ಡಿಪಿಎಆರ್

ಬೆಂಗಳೂರು; ಟೆಂಡರ್‍‌ದಾರರಿಂದ ಅಕ್ರಮವಾಗಿ ಕಮಿಷನ್‌ ರೂಪದಲ್ಲಿ ಲಂಚವನ್ನು ಪಡೆಯಲು ಅನುವು ಮಾಡಿಕೊಟ್ಟು ಭ್ರಷ್ಟಾಷಾರ ಅಪರಾಧ ಎಸಗಿರುವ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ...

ಅಧಿಕಾರಿ, ನೌಕರರ ಆಸ್ತಿ ವಿವರ ಪರಿಶೀಲನೆ; ಡಿವೈಎಸ್ಪಿ, ಇನ್ಸ್‌ಪೆಕ್ಟರ್ ನೇಮಕ, ನಿದ್ದೆಗೆಡಿಸಿದ ಲೋಕಾ ಎಸ್ಪಿ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯೊಳಗಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿನ ಅಧಿಕಾರಿ, ಸಿಬ್ಬಂದಿಯವರ ಸೇವಾ ಪುಸ್ತಕ ಮತ್ತು ಆಸ್ತಿ ದಾಯಿತ್ವ...

ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಲಂಚ ಪ್ರಕರಣ; ಆರೋಪ ಪಟ್ಟಿ, ಪಿಎಸ್‌ಒ ಪ್ರಸ್ತಾವ ತಿರಸ್ಕರಿಸಿದ ಸರ್ಕಾರ

ಬೆಂಗಳೂರು; ಬಹುಕೋಟಿ ಲಂಚ ಪ್ರಕರಣದಲ್ಲಿ ಸಿಲುಕಿದ್ದ ಚನ್ನಗಿರಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್‌ಡಿಎಲ್‌ನ ನಿಕಟಪೂರ್ವ ಅಧ್ಯಕ್ಷರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರ ಪ್ರಕರಣದಲ್ಲಿನ ಆರೋಪ...

ಮತದಾರರಿಗೆ ಲಂಚ, ಆಮಿಷ ಆರೋಪ; ಡಾ ಕೆ ಸುಧಾಕರ್‍‌ ವಿರುದ್ಧ ಎಫ್‌ಐಆರ್‍‌, 4.8 ಕೋಟಿ ನಗದು ವಶ

ಬೆಂಗಳೂರು; ಮತದಾರರಿಗೆ ಲಂಚ, ಆಮಿಷ ಮತ್ತು ಪ್ರಭಾವ ಬೀರಿದ್ದಾರೆ ಎಂಬ ಆರೋಪದಡಿಯಲ್ಲಿ ಚಿಕ್ಕಬಳ್ಳಾಪುರ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ ಕೆ...

ಹಣ ಬಚ್ಚಿಡಲು ಫ್ಲಾಟ್‌ಗಳ ಬಳಕೆ; 4 ಕೋಟಿ ರು. ಬೇನಾಮಿ ಹೂಡಿಕೆ, ಬಾಯ್ಬಿಟ್ಟ 5ನೇ ಆರೋಪಿ

ಬೆಂಗಳೂರು; ನವದೆಹಲಿಯ ಸಫ್ದರ್‍‌ ಜಂಗ್‌ ರಸ್ತೆಯಲ್ಲಿರುವ ಫ್ಲಾಟ್‌ಗಳನ್ನು ಹಣವನ್ನು ಬಚ್ಚಿಡಲು ಮೊದಲ ಆರೋಪಿ ಡಿ ಕೆ ಶಿವಕುಮಾರ್‍‌ ಅವರು ಬಳಸುತ್ತಿದ್ದರು ಎಂಬ ಸಂಗತಿಯನ್ನು ಆದಾಯ ತೆರಿಗೆ...

ಹಣ ವರ್ಗಾವಣೆ, ಸಾಗಣೆ; ಡಿಕೆಶಿ ಸೂಚನೆಯಂತೆಯೇ ಬೇನಾಮಿ ವ್ಯವಹಾರಗಳ ನಿರ್ವಹಣೆ

ಬೆಂಗಳೂರು; ಮೊದಲನೇ ಆರೋಪಿ ಡಿ ಕೆ ಶಿವಕುಮಾರ್‍‌ ಅವರ ಎಲ್ಲಾ ಬೇನಾಮಿ ವ್ಯವಹಾರಗಳನ್ನು ನಾಲ್ಕನೇ ಆರೋಪಿಯು ನಿರ್ವಹಿಸುತ್ತಿದ್ದರು ಮತ್ತು ಸಹಕರಿಸುತ್ತಿದ್ದರು. ಎಲ್ಲವೂ ಮೊದಲನೇ ಆರೋಪಿ ಡಿ...

ಜೈಲಿನ ಗ್ರಂಥಾಲಯದಲ್ಲಿ ಗಾಂಜಾ; ಅಧೀಕ್ಷಕಿ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‍‌, ಗುಂಪು ಘರ್ಷಣೆಗೆ ತಿರುವು

ಬೆಂಗಳೂರು; ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿನ ಗ್ರಂಥಾಲಯದಲ್ಲಿರುವ ಪುಸ್ತಕಗಳಲ್ಲಿ ನಿಷೇಧಿತ ವಸ್ತುವಾದ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು ಎಂಬುದನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು...

ಡಿಸಿಎಂಗೆ ತಾಂತ್ರಿಕ ಸಲಹೆಗಾರರ ನೇಮಕ; ‘ದಿ ಫೈಲ್‌’ ವರದಿ ಹಂಚಿಕೊಂಡು ಭ್ರಷ್ಟರು ಬೇಕಾಗಿದ್ದಾರೆ ಎಂದು ಬಿಜೆಪಿ ಟ್ವೀಟ್‌

ಬೆಂಗಳೂರು; ಆದಾಯಕ್ಕಿಂತ ಶೇಕಡ 207.11ರಷ್ಟು ಹೆಚ್ಚು ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿ ಸೇವೆಯಿಂದ ಅಮಾನತುಗೊಂಡಿದ್ದ ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್‌...
error: Content is protected !!