Sunday | November 29, 2026 |

Tag: ದುರಾಡಳಿತ

‘ನಿಮ್ಮ ಮಗನ ಅಕೌಂಟ್ ಗೆ ಎಷ್ಟು ಹಾಕ್ಲಿ ಸಾರ್’ ಎಂದು ಮಧ್ಯವರ್ತಿ ಕೇಳುವ ಮಟ್ಟಿಗೆ ಇವರ ಭ್ರಷ್ಟಾಚಾರ ಮಿತಿಮೀರಿದೆ’; ಕಮಿಷನ್ ಭ್ರಷ್ಟಾಚಾರ ಬಯಲಾದರೂ ತನಿಖೆ ಏಕಿಲ್ಲವೆಂದು ಪ್ರಶ್ನಿಸಿದ ಜೆಡಿಎಸ್

ಬೆಂಗಳೂರು; ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ಗಳ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಮಧ್ಯವರ್ತಿ ಮತ್ತು ಡಿಪಿಎಆರ್‍‌ನ  ಅಧೀನ ಕಾರ್ಯದರ್ಶಿ ಅವರಿಬ್ಬರ ಮಧ್ಯೆ ನಡೆದಿದೆ ಎನ್ನಲಾದ...

ವಿಶ್ವವಿದ್ಯಾಲಯಗಳಲ್ಲಿ ದುರಾಡಳಿತ; 14,874 ಕೋಟಿ ರು ಮೊತ್ತಕ್ಕೆ ಲೆಕ್ಕಪರಿಶೋಧಕರ ಆಕ್ಷೇಪಣೆ, ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆ ಮುದ್ರಣದಲ್ಲಿಯೂ ಅವ್ಯವಹಾರ?

ಬೆಂಗಳೂರು; ಅಂಕಪಟ್ಟಿ,  ಪ್ರಮಾಣ ಪತ್ರ, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳ ದಾಸ್ತಾನು ಮತ್ತು ವಿತರಣೆ ದಾಖಲೆಯ ಅಸಮರ್ಪಕ ನಿರ್ವಹಣೆ ಸೇರಿದಂತೆ ಆಡಳಿತಾತ್ಮಕವಾಗಿ ಹಲವು ವಿಶ್ವವಿದ್ಯಾಲಯಗಳಲ್ಲಿ ಕಂಡು...

ರಹಸ್ಯ ದಾಖಲೆಗಳು ತೆರಿಗೆಗಳ್ಳರ ಕೈಗೆ, ಮೇಲ್ವಿಚಾರಕರೇ ಶಾಮೀಲು; ಎಪಿಎಂಸಿಗಳಲ್ಲಿ ದುರಾಡಳಿತ

ಬೆಂಗಳೂರು;  ರಾಜ್ಯದ ಹಲವು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಗಳಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ. ಸಮಿತಿಯ ಕಚೇರಿಯ ರಹಸ್ಯ ದಾಖಲೆಗಳೂ ತೆರಿಗೆಗಳ್ಳರ ಕೈ ಸೇರುತ್ತಿವೆ....

ಶಾಸನಬದ್ಧ ತೆರಿಗೆ ಕಟಾವಣೆಯಲ್ಲಿ ಲೋಪ, ಕೆಟಿಪಿಪಿ ಕಾಯ್ದೆ ಉಲ್ಲಂಘನೆ; ಪಂಚಾಯ್ತಿಗಳಲ್ಲಿ 104.42 ಕೋಟಿ ನಷ್ಟ

ಬೆಂಗಳೂರು;  ರಾಜ್ಯದ 27 ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿಗಳು  ಆದಾಯ ತೆರಿಗೆ, ಮಾರಾಟ ತೆರಿಗೆ, ರಾಜಧನ, ಗುತ್ತಿಗೆದಾರರ ಕ್ಷೇಮಾಭಿವೃದ್ಧಿ ನಿಧಿ, ಕಾರ್ಮಿಕ ಕಲ್ಯಾಣ ನಿಧಿ ಸೇರಿದಂತೆ ಇನ್ನಿತರೆ...

587.86 ಕೋಟಿ ವಸೂಲಿ ಬಾಕಿ; ಪಂಚಾಯ್ತಿಗಳ ದಿವ್ಯ ನಿರ್ಲಕ್ಷ್ಯ, ಅಸಡ್ಡೆ ಎತ್ತಿ ತೋರಿಸಿದ ಲೆಕ್ಕ ಪರಿಶೋಧನೆ

ಬೆಂಗಳೂರು; ರಾಜ್ಯದ ಬಹುತೇಕ ಗ್ರಾಮ ಪಂಚಾಯ್ತಿಗಳು ವಿವಿಧ  ವಸೂಲಾತಿಯಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿವೆ. ಹೀಗಾಗಿ ಪಂಚಾಯ್ತಿಗಳಲ್ಲಿ ಸೆಕ್ಷನ್‌ ಎ ಮತ್ತು ಬಿ ಪಟ್ಟಿ ಪ್ರಕಾರ ಒಟ್ಟಾರೆ...

2,916 ಪಂಚಾಯ್ತಿಗಳಲ್ಲಿ ವಾರ್ಷಿಕ ಆಯವ್ಯಯವೇ ಇಲ್ಲ; ಕೋಟ್ಯಂತರ ರುಪಾಯಿ ನಿಯಮಬಾಹಿರ ವೆಚ್ಚ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಒಟ್ಟು 5,952  ಗ್ರಾಮ ಪಂಚಾಯ್ತಿಗಳ ಪೈಕಿ 2,916 ಗ್ರಾಮ ಪಂಚಾಯ್ತಿಗಳು 2022-23ನೇ ಸಾಲಿನಲ್ಲಿ ಆಯವ್ಯಯವನ್ನೇ ತಯಾರಿಸಿರಲಿಲ್ಲ. ಮತ್ತು...

ಬಹುಕೋಟಿ ಅಕ್ರಮ, ನಿಯಮಗಳ ಉಲ್ಲಂಘನೆ ಆರೋಪ; ರಿಜಿಸ್ಟ್ರಾರ್‌, ಹಣಕಾಸು ಅಧಿಕಾರಿ ನಡುವೆ ಶೀತಲಸಮರ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆದಿದೆ ಎನ್ನಲಾಗಿರುವ ನಿಯಮಬಾಹಿರ ಕ್ರಮಗಳು ಮತ್ತು ಆರ್ಥಿಕ ನಷ್ಟ ಹಾಗೂ ಆರ್ಥಿಕ ಅಶಿಸ್ತುಗಳ ಕುರಿತು ಕುಲಸಚಿವರು ಮತ್ತು ಹಣಕಾಸು ಅಧಿಕಾರಿ...

ಕಾಂಗ್ರೆಸ್‌ ಸರ್ಕಾರಕ್ಕೆ ನೂರು ದಿನ; ವರ್ಗಾವಣೆ, ವಿವಾದ, ಕಳಂಕಿತ, ಭ್ರಷ್ಟ ಅಧಿಕಾರಿಗಳಿಗೆ ‘ಆಶ್ರಯ’

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತ, ವಿಪರೀತ ಭ್ರಷ್ಟಾಚಾರ, ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಿದ್ದ ಆರೋಪ, ನೇಮಕಾತಿಗಳಲ್ಲಿನ ಅಕ್ರಮಗಳು ಸೇರಿದಂತೆ ಒಟ್ಟಾರೆಯಾಗಿ ಆಡಳಿತ...

ಅಲ್ಪಸಂಖ್ಯಾತರ ಸಂಘಗಳಿಗೆ ಆಡಳಿತಾಧಿಕಾರಿ; ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತವಿಲ್ಲದಿದ್ದರೂ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ಅಲ್ಪಸಂಖ್ಯಾತರ ಸಂಘಗಳಿಗೂ ಆಡಳಿತಾಧಿಕಾರಿ ನೇಮಕ ಸಂಬಂಧ ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರ ಕಲಂ 27(ಎ)ಗೆ ತಿದ್ದುಪಡಿ ವಿಧೇಯಕಕ್ಕೆ ಇನ್ನೂ ರಾಷ್ಟ್ರಪತಿಗಳ ಅನುಮೋದನೆ ದೊರಕದಿದ್ದರೂ...
error: Content is protected !!