Saturday | March 7, 2026 |

Tag: ನಿರ್ಭಯಾ ಯೋಜನೆ

ಸೇಫ್‌ ಸಿಟಿ ಯೋಜನೆ; ಅಕ್ರಮದ ತನಿಖೆ ನಡೆಸದೆಯೇ ಟೆಂಡರ್‌ ರದ್ದುಗೊಳಿಸಿದ ಸರ್ಕಾರ?

ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಟೆಂಡರ್‌...

ಸೇಫ್‌ ಸಿಟಿ ಟೆಂಡರ್‌ ಗೋಲ್ಮಾಲ್‌; ಸಮಗ್ರ ವರದಿ ಸಲ್ಲಿಸಲು ಪಿಎಸಿ ಸೂಚನೆ

ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆ ಕುರಿತು ಸಮಗ್ರ ವರದಿ ಸಲ್ಲಿಸಲು ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿರುವ ಸಾರ್ವಜನಿಕ...

ಅಕ್ರಮದ ವಿರುದ್ಧ ದನಿ ಎತ್ತಿದಕ್ಕೆ ವರ್ಗಾವಣೆ ಶಿಕ್ಷೆ; ಆದೇಶ ಉಲ್ಲಂಘಿಸಿದ ಅಧಿಕಾರಿಗೆ ಶ್ರೀರಕ್ಷೆ?

ಬೆಂಗಳೂರು; 612 ಕೋಟಿ ರು ಅಂದಾಜು ವೆಚ್ಚದ ಸೇಫ್‌ ಸಿಟಿ ಯೋಜನೆಯ ಟೆಂಡರ್‌ನ್ನು ಸಚಿವ ಸಂಪುಟಕ್ಕೆ ಮಂಡಿಸದೆಯೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪಕ್ಕೆ ಗುರಿಯಾಗಿರುವ ಟೆಂಡರ್‌...

ಟೆಂಡರ್‌ ಜಟಾಪಟಿ; ಗೃಹ ಕಾರ್ಯದರ್ಶಿಗೆ ಅಧಿಕೃತ ಆಹ್ವಾನವಿದ್ದರೂ ತಕರಾರು ಎತ್ತಿದ್ದೇಕೆ?

ಬೆಂಗಳೂರು; ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಮಾಲೋಚಕ ಸಂಸ್ಥೆಯೊಂದಿಗೆ ರಾಜ್ಯ ಗೃಹ ಕಾರ್ಯದರ್ಶಿ ರೂಪ ಮೌದ್ಗಿಲ್‌ ಅವರು ಕಾನೂನುಬದ್ಧವಾಗಿಯೇ ಸಂಪರ್ಕಿಸಿದ್ದರು. ಇದೇ ಯೋಜನೆಗೆ...

ಸೇಫ್‌ ಸಿಟಿ ಟೆಂಡರ್‌; ದೂರುಗಳು ಸಲ್ಲಿಕೆಯಾಗಿದ್ದರೂ ಕ್ರಮ ವಹಿಸದ ಸರ್ಕಾರ

ಬೆಂಗಳೂರು; ನಿರ್ಭಯ ಅನುದಾನದಡಿಯ 612 ಕೋಟಿ ರು.ವೆಚ್ಚದಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ಲೋಪಗಳು ನಡೆದಿವೆ ಎಂಬ ದೂರುಗಳು ಕಳೆದ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲೇ...

ಸಿಸಿಟಿವಿ ಟೆಂಡರ್‌ ಲೋಪ ಮುಚ್ಚಿಟ್ಟು ದಿಕ್ಕು ತಪ್ಪಿಸಿದ ಇಲಾಖೆ; ನಿಂಬಾಳ್ಕರ್‌ ಪತ್ರ ಸೋರಿಕೆ?

ಬೆಂಗಳೂರು; ಸಚಿವ ಸಂಪುಟವನ್ನು ಬದಿಗಿರಿಸಿ ನಿರ್ಭಯ ಅನುದಾನದಡಿಯಲ್ಲಿ 667 ಕೋಟಿ ರು.ಮೊತ್ತದಲ್ಲಿ ಸಿಸಿಟಿವಿ ಅಳವಡಿಸಲು ಮರು ಟೆಂಡರ್‌ ಕರೆಯಲು ಮುಂದಾಗಿದ್ದನ್ನು 'ದಿ ಫೈಲ್‌' ಹೊರಗೆಡವಿದ 1...

ಅನ್ನಭಾಗ್ಯ, ಅನಿಲಭಾಗ್ಯ, ಸಾಮಾಜಿಕ ಭದ್ರತೆ, ನಿರ್ಭಯಾ ನಿಧಿ ಯೋಜನೆಗಳಿಗೆ ಬಿಡಿಗಾಸಿಲ್ಲ!

ಬೆಂಗಳೂರು; ಅನ್ನಭಾಗ್ಯ ಯೋಜನೆಯ ಎನ್‌ಪಿಎಚ್‌ಎಚ್‌ ಫಲಾನುಭವಿಗಳಿಗೆ ಅಕ್ಕಿ ವಿತರಣೆ, ಮುಖ್ಯಮಂತ್ರಿಗಳ ಅನಿಲಭಾಗ್ಯ, ಆಶಾದೀಪ, ನಿರ್ಭಯ ನಿಧಿ ಅಡಿಯಲ್ಲಿ ಬಸ್‌ಗಳಲ್ಲಿ ಸಿಸಿಟಿವಿ ಅಳವಡಿಕೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ...

ನಿರ್ಭಯಾ ಅನುದಾನದ ಸಿಸಿಟಿವಿ; ಸಚಿವ ಸಂಪುಟ ಬದಿಗಿರಿಸಿ 667 ಕೋಟಿ ಮರು ಟೆಂಡರ್‌?

ಬೆಂಗಳೂರು; ನಿರ್ಭಯ ಅನುದಾನದಡಿಯಲ್ಲಿ ಬೆಂಗಳೂರು ನಗರದಲ್ಲಿ ಸಿಸಿಟಿವಿ ಅಳವಡಿಸಲು ಮುಂದಾಗಿರುವ ಪೊಲೀಸ್‌ ಇಲಾಖೆ, 667 ಕೋಟಿ ರು. ಮೊತ್ತದ ಟೆಂಡರ್‌ ಪ್ರಕ್ರಿಯೆಯನ್ನು ಸಚಿವ ಸಂಪುಟಕ್ಕೆ ಮಂಡಿಸದೆಯೇ...
error: Content is protected !!