Friday | March 6, 2026 |

Tag: ನಿವೇಶನ

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ತನ್ನದೇ ಅಧಿಸೂಚನೆ ಉಲ್ಲಂಘಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು;  ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ನಿವೇಶನಗಳನ್ನು ಸಾರ್ವಜನಿಕ ಹರಾಜಿನ ಮೂಲಕವೇ ಗುತ್ತಿಗೆ ನೀಡಬೇಕು ಎಂದು ಕಾನೂನು ಇಲಾಖೆಯು ಸ್ಪಷ್ಟವಾಗಿ ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿರುವ ನಗರಾಭಿವೃದ್ಧಿ...

ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆ; 3 ತಿಂಗಳಾದರೂ ಲೋಕಾಯುಕ್ತಕ್ಕೆ ದೊರಕದ ಅನುಮತಿ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಅಧ್ಯಕ್ಷ ರಾಜೀವ್‌ ಅವರನ್ನು  ವಿಚಾರಣೆ, ತನಿಖೆಗೊಳಪಡಿಸಲು ಲೋಕಾಯುಕ್ತಕ್ಕೆ ಸರ್ಕಾರವು ಇನ್ನೂ ಪೂರ್ವಾನುಮತಿ ನೀಡಿಲ್ಲ. ನಗರಾಭಿವೃದ್ದಿ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವಕ್ಕೆ ...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ 25 ನಿವೇಶನ; ಪೌರಾಡಳಿತ ಇಲಾಖೆ ಕುತ್ತಿಗೆ ಮೇಲೆ ಕುಳಿತ ಡಿ ಕೆ ಶಿವಕುಮಾರ್

ಬೆಂಗಳೂರು; ರಾಜ್ಯದಾದ್ಯಂತ 100 ಕಾಂಗ್ರೆಸ್‌ ಭವನಗಳನ್ನು ನಿರ್ಮಿಸಲು ಪಣ ತೊಟ್ಟಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು  ಕಾಂಗ್ರೆಸ್‌ ಭವನ...

ಎಕ್ಸ್‌ಲೆನ್ಸ್‌ ಕೇಂದ್ರದೊಂದಿಗೆ ವಿಟಿಯು ಒಪ್ಪಂದ; ಗುತ್ತಿಗೆ ಷರತ್ತು ಉಲ್ಲಂಘನೆ, ಜಾಣ ಮೌನ ವಹಿಸಿತೇ ಬಿಡಿಎ?

ಬೆಂಗಳೂರು; ಬೆಳಗಾವಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಬಿಡಿಎಯ ಷರತ್ತುಗಳನ್ನು ಉಲ್ಲಂಘಿಸಿರುವ ಗುರುತರವಾದ ಆರೋಪಕ್ಕೆ ಗುರಿಯಾಗಿದೆ.   ಬೆಂಗಳೂರಿನ ನಾಗರಬಾವಿಯಲ್ಲಿನ ಪ್ರಾದೇಶಿಕ ಕೇಂದ್ರದ ಕಟ್ಟಡದಲ್ಲಿ ಕ್ವಾಂಟಮ್...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?

ಬೆಂಗಳೂರು;  ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ ಗುತ್ತಿಗೆ ಆಧಾರದ ಮೇಲೆ ನಿವೇಶನವನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶಗಳಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು...

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

ಬೆಂಗಳೂರು;  ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌,...

ಕಾಂಗ್ರೆಸ್‌ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ

ಬೆಂಗಳೂರು;  ರಾಜ್ಯದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯ ಉದ್ದೇಶಗಳಿಗಾಗಿಯೇ ಮೀಸಲಿರಿಸಿರುವ ನಿವೇಶನಗಳನ್ನು ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಭವನಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯು ಬಿರುಸಿನಿಂದ ಸಾಗಿದೆ.   ಹುಬ್ಬಳ್ಳಿ...

ಬದಲಿ ನಿವೇಶನ; ಸರ್ಕಾರದ ಅನುಮೋದನೆಯಿಲ್ಲದೇ ಅನಗತ್ಯ ನಿರ್ಣಯ, ಪದೇಪದೇ ನಿಯಮಗಳ ಉಲ್ಲಂಘನೆ

ಬೆಂಗಳೂರು; ಬದಲಿ ನಿವೇಶನ ಮಂಜೂರಾತಿಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿಯಮ 16 (1)ನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಪದೇ ಪದೇ  ಉಲ್ಲಂಘಿಸಿತ್ತು....

3,493 ನಿವೇಶನಗಳಿಗೆ ಭೂಮಿ ಖರೀದಿ ವ್ಯವಹಾರ; ಲೆಕ್ಕಪರಿಶೋಧನೆಗೆ ಸಿಗದ ಸಬ್‌ ರಿಜಿಸ್ಟ್ರಾರ್‌ ದಾಖಲೆಗಳು

ಬೆಂಗಳೂರು; 3,493 ನಿವೇಶನಗಳುಳ್ಳ 84 ಖಾಸಗಿ ವಸತಿ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆದುಕೊಂಡಿರುವ ನಿರ್ಮಾಣದಾರರು ಭೂಮಿ ಖರೀದಿಸಿದ್ದ ದರ ಮತ್ತು ಮೌಲ್ಯಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ...

ನಳೀನ್‌ ಕಟೀಲ್‌ರ ನಿವೇಶನಕ್ಕೆ ಶುದ್ಧಕ್ರಯ ಪತ್ರ; ಕಾನೂನು ಅಭಿಪ್ರಾಯ ಬದಿಗೊತ್ತಿ ನಿಯಮ ಸಡಿಲಿಕೆ

ಬೆಂಗಳೂರು; ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳೀನ್‌ ಕುಮಾರ್ ಕಟೀಲು ಅವರಿಗೆ ಬಿಡಿಎ ಹಂಚಿಕೆ ಮಾಡಿರುವ  'ಜಿ' ಕೆಟಗರಿ ನಿವೇಶನಕ್ಕೆ ಶುದ್ಧ ಕ್ರಯ ಪತ್ರ...

ಗಾಂಧಿ ಭವನಕ್ಕೆ ಉಚಿತ ನಿವೇಶನ ಮಂಜೂರಾತಿಗೆ ಅಡ್ಡಗಾಲು; ಆರ್ಥಿಕವಾಗಿ ತುಂಬಾ ನಷ್ಟವೆಂದ ಸರ್ಕಾರ

ಬೆಂಗಳೂರು; ಕೋಲಾರ ನಗರದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ನಾಗರಿಕ ಸೌಲಭ್ಯ ನಿವೇಶನವನ್ನು ಉಚಿತವಾಗಿ ನೀಡಲು ನಗರಾಭಿವೃದ್ಧಿ ಇಲಾಖೆಯು ಅಡ್ಡಗಾಲು ಹಾಕಿದೆ. ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಿದಲ್ಲಿ...

ಸಿಎಂ ಪತ್ನಿಗೆ ಹೆಚ್ಚುವರಿ 33,484 ಚದರ ಅಡಿ ನಿವೇಶನ ಮಂಜೂರು!; ನಿಯಮ ಉಲ್ಲಂಘಿಸಿತೇ ಮುಡಾ?

ಬೆಂಗಳೂರು;  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಹೆಚ್ಚುವರಿಯಾಗಿ 33,484 ಚದರಅಡಿ ವಿಸ್ತಿರ್ಣದ ಜಾಗವನ್ನು ಹೆಚ್ಚುವರಿಯಾಗಿ ಮಂಜೂರು ಮಾಡಿತ್ತು ಎಂಬ...
error: Content is protected !!