Saturday | March 7, 2026 |

Tag: ನೌಕರರು

ಸರ್ಕಾರಿ ನೌಕರರ ವಯಸ್ಸು, ಜನ್ಮದಿನಾಂಕ ಬದಲಾವಣೆಗೆ ನಿಷೇಧ; ಪರಿಷ್ಕೃತ ವಿಧೇಯಕ ಮಂಡನೆಗೆ ಸಿದ್ಧತೆ

ಬೆಂಗಳೂರು; ನೇರ ನೇಮಕಾತಿ ಮೂಲಕ ಸರ್ಕಾರಿ ಸೇವೆಗೆ ಒಮ್ಮೆ ಸೇರಿದ ನಂತರವೂ ತಮ್ಮ ವಯಸ್ಸು ಮತ್ತು ಜನ್ಮ ದಿನಾಂಕವನ್ನು ಬದಲಾಯಿಸುತ್ತಿದ್ದ ಪ್ರಕರಣಗಳಿಗೆ ರಾಜ್ಯ ಸರ್ಕಾರವು ಇತಿಶ್ರೀ...

ಸರ್ಕಾರಿ ನೌಕರರ ಕಳ್ಳಾಟಕ್ಕೆ ಬಿದ್ದಿಲ್ಲ ಕಡಿವಾಣ; ಕಾಮ್ಸ್‌ ನೋಂದಣಿಗೆ 19 ಇಲಾಖೆ ನಿರಾಸಕ್ತಿ, ಕಚೇರಿಗೆ ಚಕ್ಕರ್?

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ, ಬಹುಮಹಡಿ ಕಟ್ಟಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ, ತಾಲೂಕು, ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಕಚೇರಿಗಳಿಗೆ ಸರ್ಕಾರಿ ನೌಕರರು, ಅಧಿಕಾರಿಗಳು ನಿಗದಿತ...

ಸಚಿವಾಲಯದಲ್ಲೇ 5 ವರ್ಷದಿಂದ ಒಂದೇ ಇಲಾಖೆಯಲ್ಲಿ ಠಿಕಾಣಿ; ವಿಧಾನಸೌಧ ಬಿಟ್ಟು ಕದಲದ 705 ಅಧಿಕಾರಿಗಳು

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಕರ್ನಾಟಕ ಸರ್ಕಾರದ ಸಚಿವಾಲಯ ಮತ್ತು ಇಲಾಖೆಗಳಲ್ಲಿ ಕಳೆದ 5 ವರ್ಷಗಳಿಂದಲೂ ಒಂದೇ ಇಲಾಖೆಯಲ್ಲಿ ಗ್ರೂಪ್‌ ಎ...

ಸರ್ಕಾರಿ ನೌಕರರಿಗೆ ಪಾವತಿಯಾಗದ ವೇತನ; ‘ದಿ ಫೈಲ್’ ವರದಿ ಉಲ್ಲೇಖಿಸಿ ಪ್ರತಿಪಕ್ಷ ನಾಯಕ ತರಾಟೆ

ಬೆಂಗಳೂರು; ಸರ್ಕಾರಿ ನೌಕರರಿಗೆ ಪ್ರತಿ ತಿಂಗಳೂ ವೇತನ ಪಾವತಿಸಲು  ಆಯವ್ಯಯದಲ್ಲಿ ಅನುದಾನ ಒದಗಿಸಿದ್ದರೂ  ಸಹ 2025ರ ಏಪ್ರಿಲ್‌ರಿಂದ ಜೂನ್‌ ಅವಧಿವರೆಗೆ 1 ಲಕ್ಷ 17 ಸಾವಿರ...

1 ಲಕ್ಷ 17 ಸಾವಿರ 884 ಸರ್ಕಾರಿ ನೌಕರರಿಗೆ 3 ತಿಂಗಳಾದರೂ ಪಾವತಿಯಾಗದ ವೇತನ; 834.89 ಕೋಟಿ ಬಾಕಿ

ಬೆಂಗಳೂರು; ಸರ್ಕಾರಿ ನೌಕರರಿಗೆ ಪ್ರತಿ ತಿಂಗಳೂ ವೇತನ ಪಾವತಿಸಲು  ಆಯವ್ಯಯದಲ್ಲಿ ಅನುದಾನ ಒದಗಿಸಿದ್ದರೂ  ಸಹ 2025ರ ಏಪ್ರಿಲ್‌ರಿಂದ ಜೂನ್‌ ಅವಧಿವರೆಗೆ 1 ಲಕ್ಷ 17 ಸಾವಿರ...

ಕಚೇರಿಗಳಲ್ಲಿ ಕೆಲಸ ಮಾಡದ ಶೇ.47ರಷ್ಟು ಸಿಬ್ಬಂದಿ; ರಾಶಿ ರಾಶಿ ಕಡತಗಳು, ಆಡಳಿತ ವ್ಯವಸ್ಥೆ ಕುಂಠಿತ

ಬೆಂಗಳೂರು; ಸಚಿವಾಲಯ ಸೇರಿದಂತೆ ಸರ್ಕಾರದ ಇಲಾಖೆಗಳಲ್ಲಿ ಪ್ರಿಂಟರ್‍‌, ಸ್ಕ್ಯಾನರ್‍‌ಗಳು ಇಲ್ಲದ ಕಾರಣ ಕಡತಗಳ ವಿಲೇವಾರಿಯಲ್ಲಿ ಕುಂಠಿತವಾಗುತ್ತಿದೆ. ಅದೇ ರೀತಿ ಇಲಾಖೆಗಳಲ್ಲಿ ಶೇ.47ರಷ್ಟು ಅಧಿಕಾರಿ, ಸಿಬ್ಬಂದಿಗಳು ನಿಗದಿತ...

ಒಂದೇ ಹುದ್ದೆಗೆ ಇಬ್ಬರ ವರ್ಗಾವಣೆ; ಇಲಾಖೆಯಲ್ಲಿ ಅಧಿಕಾರಿಗಳಿಬ್ಬರ ನಡುವೆ ಪೈಪೋಟಿ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿನ ವರ್ಗಾವಣೆ  ಭರಾಟೆ ಎರಡನೇ ಅವಧಿಯಲ್ಲಿಯೂ ಮುಂದುವರೆದಿದೆ. ಮೊದಲ ಅವಧಿಯಲ್ಲಿ ಒಂದೇ ಹುದ್ದೆಗೆ ನಾಲ್ಕು ಮಂದಿಯನ್ನು...

46 ಲಕ್ಷ ಕಡಿಮೆ ವೇತನ; ಸಭೆ ನಡವಳಿ ತಿದ್ದಿ ತಿರುಚಿದ ಸರ್ಕಾರ, ತನಿಖಾ ವರದಿಯೂ ಕಣ್ಮರೆ, ಏಜೆನ್ಸಿಯ ರಕ್ಷಣೆ

ಬೆಂಗಳೂರು; ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರು ಮತ್ತು ಡಿ ಗ್ರೂಪ್‌ ನೌಕರರಿಗೆ ನಿಗದಿಪಡಿಸಿದ್ದ ವೇತನಕ್ಕಿಂತಲೂ ಹೊರಗುತ್ತಿಗೆ ಏಜೆನ್ಸಿಯು ಕಡಿಮೆ...

ಜೆಎಸ್‌ಎಸ್‌ ಹೌಸಿಂಗ್‌ ಸೊಸೈಟಿಗೆ ಬದಲಿ ಜಾಗ; 20 ವರ್ಷ ಬಾಕಿ ಇದ್ದ ಪ್ರಸ್ತಾವನೆಗೆ ಅಸ್ತು, ನಿಯಮಮೀರಿ ಮಂಜೂರು

ಬೆಂಗಳೂರು; ಪ್ರಾಧಿಕಾರದಿಂದ ಭೂ ಸ್ವಾಧೀನಪಡಿಸಿಕೊಂಡು ಬಡಾವಣೆ, ವರ್ತುಲ ರಸ್ತೆ ರಚಿಸಿ ಅಭಿವೃದ್ಧಿಪಡಿಸಿದ ಪ್ರಕರಣಗಳಲ್ಲಿ ಬದಲಿ ಜಮೀನು ನೀಡಲು ಅವಕಾಶವಿರದೇ ಇದ್ದರೂ ಜೆಎಸ್‌ಎಸ್‌ ಮಹಾವಿದ್ಯಾಪೀಠ ನೌಕರರ ಗೃಹ...

ಜ್ಞಾನಗಂಗಾ ಸೊಸೈಟಿಗೆ 848 ನಿವೇಶನ; ನ್ಯಾಯಾಲಯದ ಪ್ರಕರಣಗಳನ್ನೇ ಮರೆಮಾಚಿದ್ದ ಮೂಡಾ?

ಬೆಂಗಳೂರು; ಮೈಸೂರಿನ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಮೂಡಾವು ನಿಯಮಬಾಹಿರವಾಗಿ ಬಡಾವಣೆ ಹಂಚಿಕೆ ಮಾಡಿ ಅಕ್ರಮವೆಸಗಿರುವುದನ್ನು ತಾಂತ್ರಿಕ ಸಮಿತಿಯು ಬಯಲು ಮಾಡಿದೆ.   ಈ ಸಂಘಕ್ಕೆ ಒಂದೆರಡು...

ಹೊರಗುತ್ತಿಗೆ ನೌಕರರಿಗೆ 46.00 ಲಕ್ಷ ರು ಕಡಿಮೆ ವೇತನ; ಏಜೆನ್ಸಿಗಳ ವಂಚನೆ ಬಯಲು

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ನಡೆಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ 46.00 ಲಕ್ಷ...

ಖಾಸಗಿ ಬ್ಯಾಂಕ್‌ಗಳಲ್ಲಿ ನಿಗಮದ ಬಹುಕೋಟಿ ಠೇವಣಿ; ಹೊರಗುತ್ತಿಗೆ ನೌಕರರಿಂದಲೇ ಖಾತೆಗಳ ನಿರ್ವಹಣೆ

ಬೆಂಗಳೂರು; ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ವಿವಿಧ ಖಾತೆಗಳಲ್ಲಿ ಇರಿಸಿರುವ ಕೋಟ್ಯಂತರ ರುಪಾಯಿಗಳ ವಹಿವಾಟು ನಡೆಸಲು   ಗುತ್ತಿಗೆ ಮತ್ತು...
error: Content is protected !!