Wednesday | March 11, 2026 |

Tag: ಪರಿಷ್ಕರಣೆ

ಎಸ್‌ಐಆರ್; ಸಚಿವ ಸಂಪುಟಕ್ಕೆ ಮಾಹಿತಿ ನೀಡಿದ ಇಲಾಖೆ,ತುದಿಗಾಲಲ್ಲಿ ನಿಂತ ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸಚಿವ ಸಂಪುಟಕ್ಕೆ ಮಾಹಿತಿಯನ್ನು...

ಸರ್ಕಾರಿ ನೌಕರರ ವಯಸ್ಸು, ಜನ್ಮದಿನಾಂಕ ಬದಲಾವಣೆಗೆ ನಿಷೇಧ; ಪರಿಷ್ಕೃತ ವಿಧೇಯಕ ಮಂಡನೆಗೆ ಸಿದ್ಧತೆ

ಬೆಂಗಳೂರು; ನೇರ ನೇಮಕಾತಿ ಮೂಲಕ ಸರ್ಕಾರಿ ಸೇವೆಗೆ ಒಮ್ಮೆ ಸೇರಿದ ನಂತರವೂ ತಮ್ಮ ವಯಸ್ಸು ಮತ್ತು ಜನ್ಮ ದಿನಾಂಕವನ್ನು ಬದಲಾಯಿಸುತ್ತಿದ್ದ ಪ್ರಕರಣಗಳಿಗೆ ರಾಜ್ಯ ಸರ್ಕಾರವು ಇತಿಶ್ರೀ...

ನಗರ ಸ್ಥಳೀಯ ಸಂಸ್ಥೆಗಳಿಗೆ ಗ್ರಾಮಗಳ ಸೇರ್ಪಡೆ; ಜನಸಂಖ್ಯೆ, ಕ್ಷೇತ್ರಗಳಲ್ಲಿ ವ್ಯತ್ಯಾಸ, ಅಧಿಸೂಚನೆ ಹಿಂತೆಗೆತ?

ಬೆಂಗಳೂರು; ರಾಜ್ಯ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ ಕ್ಷೇತ್ರಗಳ  ಮೀಸಲಾತಿಯನ್ನು ನಿಗದಿಪಡಿಸುವ ಸಿದ್ಧತೆಯಲ್ಲಿರುವ ಹೊತ್ತಿನಲ್ಲಿಯೇ ಗ್ರಾಮಗಳನ್ನು ನಗರ ಸ್ಥಳೀಯ ಸಂಸ್ಥೆಗಳನ್ನಾಗಿ ಈಗಾಗಲೇ ಹೊರಡಿಸಿರುವ ಅಧಿಸೂಚನೆಗಳನ್ನು...

ಅನುದಾನರಹಿತ ಅವಧಿ ಅನುದಾನಕ್ಕೆ ಒಳಪಡಿಸಿದರೆ 1,762.90 ಕೋಟಿ ವೆಚ್ಚ; ಪರಿಗಣನೆಗೆ ಅವಕಾಶವಿಲ್ಲ?

ಬೆಂಗಳೂರು; ಅನುದಾನಿತ ಶಿಕ್ಷಣ ಸಂಸ್ಥೆಗಳ ಪಿಂಚಣಿ ನೌಕರರಿಗೆ ಅನುದಾನ ರಹಿತ ಅವಧಿಯ ಸೇವೆಯನ್ನು ಅನುದಾನಕ್ಕೆ ಒಳಪಡುವವರೆಗೂ ಕಾಲ್ಪನಿಕವಾಗಿ ಪರಿಗಣಿಸಿದಲ್ಲಿ ಸರ್ಕಾರಕ್ಕೆ ಒಟ್ಟಾರೆ 1,762.90 ಕೋಟಿ ರು...

ಹಳೆಯ ಘೋಷಿತ ದರದಂತೆ 26,41,633 ಪೆಟ್ಟಿಗೆಗಳಲ್ಲಿ ಬಿಯರ್‍‌ ಮಾರಾಟ; ಬೊಕ್ಕಸದ ಕೈ ತಪ್ಪಿತೇ 42.46 ಕೋಟಿ?

ಬೆಂಗಳೂರು; ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌, ಜೆ ಪಿ ಡಿಸ್ಟಿಲಿರಿ ಸೇರಿದಂತೆ 8 ಪ್ರಮುಖ ಡಿಸ್ಟಿಲಿರಿಗಳು ಮತ್ತು 5 ಬ್ರೂವೆರಿಗಳು ನವೀಕರಿಸಿರುವ ಘೋಷಿತ ಬೆಲೆಯನ್ನು ವಿಧಿಸಲಾಗಿಲ್ಲ. ಇದರಿಂದಾಗಿ...

ಮತಕಳ್ಳತನ; ಎರಡು ವರ್ಷವಾದರೂ ತಾರ್ಕಿಕ ಅಂತ್ಯವಿಲ್ಲ, ತುಷಾರ್‍‌ಗೆ ಆಯಕಟ್ಟಿನ ಹುದ್ದೆ, ರಾಹುಲ್‌ರನ್ನೇ ಅಣಕಿಸಿದರೇ?

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣದಲ್ಲಿ ಆರೋಪಿತ ಅಧಿಕಾರಿಗಳಿಗೆ ಈಗಿನ ಕಾಂಗ್ರೆಸ್‌ ಸರ್ಕಾರವು ಉಳಿದೆಲ್ಲ ಅಧಿಕಾರಿಗಳಿಗಿಂತಲೂ ಆಯಕಟ್ಟಿನ...

‘ಚಿಲುಮೆ’ ಹಗರಣ; ಕಡತಕ್ಕೆ ಸಿಗದ ಮುಕ್ತಿ, ಒಂದು ವರ್ಷದಿಂದ ಒಬ್ಬೇ ಒಬ್ಬ ಅಧಿಕಾರಿ ಲಾಗಿನ್‌ನಲ್ಲೇಕಿದೆ?

ಬೆಂಗಳೂರು;  ಚಿಲುಮೆ ಎಜುಕೇಷನಲ್‌ ಕಲ್ಚರಲ್‌ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌ ಟ್ರಸ್ಟ್‌ ಅಕ್ರಮವಾಗಿ ಮತದಾರರಿಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ...

ಚಿಲುಮೆ ‘ವೋಟರ್ ಗೇಟ್‌ ‘ಹಗರಣದಲ್ಲಿ ಬೊಬ್ಬೆ ಹೊಡೆದು ಈಗ ಮಾಹಿತಿ ನೀಡಲು ನಿರಾಕರಿಸಿದ ಕಾಂಗ್ರೆಸ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರ ಜಾಗೃತಿ ಮತ್ತು ಪರಿಷ್ಕರಣೆ ಹೆಸರಿನಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಚಿಲುಮೆ ಎಜುಕೇಷನಲ್‌ ಕಲ್ಚರಲ್‌ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌...

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 314.06 ಕೋಟಿ ರು. ನಷ್ಟ; ಸಿಎಜಿ ಗೌಪ್ಯ ಪತ್ರ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು 2022-23ನೇ ಸಾಲಿನಲ್ಲಿ ಮೀಸಲಿರಿಸಿದ್ದ ಮೊತ್ತಕ್ಕಿಂತಲೂ 114. ಕೋಟಿ ರು ಹೆಚ್ಚಿಗೆ ಮೊತ್ತಕ್ಕೆ ವೇತನ ಪರಿಷ್ಕರಣೆಗೆ ನೀಡಿರುವ ಅನುಮೋದನೆಯು ಕಲ್ಯಾಣ ಕರ್ನಾಟಕ...

ಪಿಯು ಶುಲ್ಕ ಹೆಚ್ಚಳ ಪ್ರಸ್ತಾವನೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಹಿಂದೆ ಸರಿದ ಸರ್ಕಾರ

ಬೆಂಗಳೂರು; ಪದವಿಪೂರ್ವ ಕಾಲೇಜುಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡಲು ಪದವಿಪೂರ್ವ ಶಿಕ್ಷಣ ಮಂಡಳಿಯು ಪ್ರಸ್ತಾವನೆ ಸಲ್ಲಿಸಿರುವ ಕುರಿತು 'ದಿ ಫೈಲ್‌' ವರದಿ ಪ್ರಕಟಿಸಿದ್ದರ  ಬೆನ್ನಲ್ಲೇ ಪ್ರಸಕ್ತ...

ಗ್ರಂಥಾಲಯ ಇಲಾಖೆ ಅಕ್ರಮ; ತನಿಖೆಗೆ ಬರೆದ ಪತ್ರವನ್ನೇ ಹಿಂಪಡೆದುಕೊಂಡ ಪರಿಷತ್‌ ಸದಸ್ಯ ವಿಶ್ವನಾಥ್‌

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧ ತನಿಖೆ ನಡೆಯುತ್ತಿರುವ...

ದುಬಾರಿ ಸಹಾಯಧನದಿಂದ ತೆರಿಗೆಯೇತರ ರಾಜಸ್ವ ಪ್ರಮಾಣ ನಗಣ್ಯ; ತೆರಿಗೆ ಭಾರ ಹೊರಿಸಲಿದೆಯೇ?

ಬೆಂಗಳೂರು; ಲಾಭಕರವಲ್ಲದ ಹಾಗೂ ದುಬಾರಿ ಸಹಾಯಧನಗಳಿಂದಾಗಿ ಜಿಎಸ್‌ಡಿಪಿಗೆ ಹೋಲಿಸಿದಲ್ಲಿ ತೆರಿಗೆಯೇತರ ರಾಜಸ್ವದ ಪ್ರಮಾಣವು ನಗಣ್ಯವಾಗಿದೆ. ಹೀಗಾಗಿ ಹೊಸ ತೆರಿಗೆ ಪ್ರಸ್ತಾಪಿಸುವುದು ಮತ್ತು ತೆರಿಗೆ ಸ್ವರೂಪಗಳ ಪರಿಷ್ಕರಣೆ...
error: Content is protected !!