Friday | March 27, 2026 |

Tag: ಪೊಲೀಸ್‌ ಠಾಣೆ

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು ವರ್ಷದಲ್ಲಿ 18 ಪ್ರಕರಣಗಳು ಮತ್ತು ದೇಶವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ...

ಮರ್ಯಾದೆ ಹತ್ಯೆ; ನಡೆಯದ ತ್ವರಿತಗತಿ ವಿಚಾರಣೆ,ಸಾಕ್ಷಿಗಳಿಗೆ ಬೆದರಿಕೆ, ಪ್ರಭಾವ ಬೀರುವ ಸಾಧ್ಯತೆ, ಡಿಜಿಪಿ ಪತ್ರ ಬಹಿರಂಗ

ಬೆಂಗಳೂರು;  ಹುಬ್ಬಳ್ಳಿಯ ಇನಾಮ ವೀರಾಪುರ ಗ್ರಾಮದಲ್ಲಿ ಈಚೆಗೆ ನಡೆದಿರುವ ಮರ್ಯಾದೆ ಹತ್ಯೆ ಪ್ರಕರಣದ ಕುರಿತು ತ್ವರಿತಗತಿಯಲ್ಲಿ ವಿಚಾರಣೆ ನಡೆಸದಿದ್ದಲ್ಲಿ ಕುಟುಂಬದ ಸದಸ್ಯರಿಗೆ ಸಮಾಜದ ಒತ್ತಡ ಹೆಚ್ಚಾಗಲಿದೆ....

ಜೈಲುಗಳಲ್ಲಿ ಅಕ್ರಮ; 15 ಪ್ರಕರಣದಲ್ಲಿ 30 ಮಂದಿ ಅಧಿಕಾರಿ, ಸಿಬ್ಬಂದಿಗಳೇ ಭಾಗಿ, ಮುನ್ನೆಲೆಗೆ ಬಂದ ಸರ್ಕಾರದ ಉತ್ತರ

ಬೆಂಗಳೂರು; ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ಇನ್ನಿತರೆ ಜಿಲ್ಲೆಗಳಲ್ಲಿನ ಕಾರಾಗೃಹಗಳಲ್ಲಿ ನಡೆದಿದೆ ಎನ್ನಲಾಗಿರುವ 15 ಅಕ್ರಮ ಚಟುವಟಿಕೆಗಳಲ್ಲಿ 30 ಮಂದಿ ಜೈಲುಗಳ ಅಧಿಕಾರಿ,...

ಆರ್‍‌ಸಿಬಿ ವಿಜಯೋತ್ಸವ; ಜನಸಂದಣಿ ನಿಯಂತ್ರಣಕ್ಕೆ ಇದ್ದಿದ್ದು ಕೇವಲ 79 ಅಧಿಕಾರಿಗಳು, ಎಚ್ಚರಿಸದ ಕಂಟ್ರೋಲ್‌ ರೂಂ

ಬೆಂಗಳೂರು; ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ 2009ರಲ್ಲಿನ ಸುತ್ತೋಲೆಯಲ್ಲಿ ನಿಗದಿಪಡಿಸಿದ್ದ ಕಾರ್ಯವಿಧಾನಗಳನ್ನು ಅನುಸರಿಸುವಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ವ್ಯವಸ್ಥಾಪಕರು ಮತ್ತು ಆರ್‍‌ಸಿಬಿ ಸಂಘಟಕರು ವಿಫಲರಾಗಿದ್ದರು. ಕ್ರೀಡಾಂಗಣದ ಪ್ರವೇಶ...

ಡಿ ಕೆ ಶಿ ಪರವಾಗಿ ಅಕ್ರಮ ಕೂಟ, ಪ್ರತಿಭಟನೆ, ಶಾಂತಿಗೆ ಭಂಗ; ವಿಚಾರಣೆಯಿಂದ ಪ್ರಕರಣ ಹಿಂತೆಗೆತಕ್ಕೆ ಪ್ರಸ್ತಾವ

ಬೆಂಗಳೂರು; ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್‍‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದನ್ನು ರಾಜ್ಯಾದಾದ್ಯಂತ ಪ್ರತಿಭಟಿಸಿ ಶಾಂತಿಗೆ ಭಂಗ ಉಂಟು ಮಾಡಿದ...

ಧರ್ಮಸ್ಥಳ ಸಂಘದ ವಿರುದ್ಧದ ದೂರರ್ಜಿ ಹಿಂಪಡೆಯಲು ಒತ್ತಡ!; ಪೊಲೀಸರಿಂದಲೇ ಮಧ್ಯಸ್ಥಿಕೆ ಆರೋಪ

ಬೆಂಗಳೂರು; ರಾಜ್ಯಸಭೆ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷರಾಗಿರುವ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ...

ಆಯುಕ್ತರ ಹೆಸರಿನಲ್ಲಿದ್ದ ಚೆಕ್‌ಗಳಿಗೆ ಫೋರ್ಜರಿ ಸಹಿ; ಕೋಟಿ ರು ಅಕ್ರಮ ಜಮೆ, ಪ್ರಿಯಾಂಕ್‌ ತವರಲ್ಲೇ ವಂಚನೆ

ಬೆಂಗಳೂರು; ಕಲ್ಬುರ್ಗಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲಿರುವ ಚೆಕ್‌ಗಳನ್ನು ಲಪಟಾಯಿಸಿದ್ದ ವಾಜೀದ್‌ ಇಮ್ರಾನ್‌ ಮತ್ತಿತರರ  ವಂಚಕರ ತಂಡವೊಂದು ಆಯುಕ್ತರ ಸಹಿಯನ್ನೇ ಫೋರ್ಜರಿ ಮಾಡಿತ್ತು. ಈ ಮೂಲಕ ...

ಕೋವಿಡ್‌ ಅಕ್ರಮ; ಎಫ್‌ಐಆರ್‍‌ನಲ್ಲಿಲ್ಲ ಜನಪ್ರತಿನಿಧಿ ಹೆಸರು, 6ನೇ ಆರೋಪಿ ಹೆಸರಿಸಲು ಅಧೈರ್ಯ ಪ್ರದರ್ಶಿಸಿತೇ?

ಬೆಂಗಳೂರು; ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್‌ ಮತ್ತು ಎನ್‌ 95 ಮಾಸ್ಕ್‌ಗಳ ಖರೀದಿ ಪ್ರಕ್ರಿಯೆಗಳಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ...

ಕಾನೂನು ದುರ್ಬಳಕೆ, ಕಿರುಕುಳ; ಉತ್ಪಾದನಾ ಹೂಡಿಕೆ ಕಂಪನಿಯಿಂದ ಸಿಎಂಗೆ ದೂರು

ಬೆಂಗಳೂರು; ರಾಜ್ಯದಲ್ಲಿ ಉತ್ಪಾದನಾ ಘಟಕ ತೆರೆಯಲು ಹೂಡಿಕೆ ಮಾಡಲು ಯೋಜನೆ ರೂಪಿಸಿರುವ ಟೆಲ್ಟೋನಿಕಾ ಇಂಡಿಯಾ ಸಾಫ್ಟ್‌ವೇರ್‍‌ ಕಂಪನಿ ವಿರುದ್ಧವೇ ಸುಳ್ಳು, ಮೊಕದ್ದಮೆ ಹೂಡಿ ಕಿರುಕುಳ ನೀಡಲಾಗುತ್ತಿದೆ...

ಸಿದ್ದರಾಮಯ್ಯ ಅವಧಿಯೂ ಸೇರಿ ಅಭಿವೃದ್ದಿ ನಿಗಮಗಳಲ್ಲಿ 400 ಕೋಟಿಗೂ ಅಧಿಕ ಅಕ್ರಮ

ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ  ಅಂಬೇಡ್ಕರ್‍‌ ಅಭಿವೃದ್ದಿ ನಿಗಮದಲ್ಲಿ 4.95 ಕೋಟಿ ರು. ದುರುಪಯೋಗವಾಗಿತ್ತು. ಅಲ್ಲದೇ ಈ ಮೊತ್ತವು ಫಲಾನುಭವಿಗಳ ಖಾತೆಗೆ...

ಸ್ಮಾರ್ಟ್ ಕಾರ್ಡ್‌ ವಿತರಣೆಯಲ್ಲಿ ನಷ್ಟ, ದುರುಪಯೋಗ; ನಿ. ನ್ಯಾಯಾಧೀಶರ ನೇತೃತ್ವದ ಏಕವ್ಯಕ್ತಿ ಸಮಿತಿ ರಚನೆ

ಬೆಂಗಳೂರು:  ಸ್ಮಾರ್ಟ್ ಕಾರ್ಡ್‌ ಹಾಗೂ ಇತರೆ ಕಾರ್ಡ್‌ಗಳನ್ನು ಪೂರೈಸುವ ಸಂಬಂಧ ಸರ್ಕಾರಕ್ಕೆ ಆಗಿರುವ  ಆರ್ಥಿಕ ನಷ್ಟ, ಹಣ ದುರುಪಯೋಗ ಮತ್ತು ಕರ್ತವ್ಯಲೋಪ ಆರೋಪಗಳ ಸಂಬಂಧ ಸಾರಿಗೆ...

ಜೀವ ಬೆದರಿಕೆ, ಗೂಂಡಾ ವರ್ತನೆ ಆರೋಪ; ತರಳಬಾಳು ಶ್ರೀ ವಿರುದ್ಧ ಠಾಣೆಯಲ್ಲಿ ದೂರು

ಬೆಂಗಳೂರು; ಸಭೆ ಸಮಾರಂಭಗಳಲ್ಲಿ ಮತ್ತು ಸಾರ್ವಜನಿಕವಾಗಿ ಏರು ದನಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ಶಾಂತಿ ಸುವ್ಯವಸ್ಥೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ತರಳಬಾಳು...
error: Content is protected !!