Wednesday | November 18, 2026 |

Tag: ಪ್ರಧಾನಿ ಕಚೇರಿ

ಬರ ಪರಿಹಾರ ಮೊತ್ತವನ್ನೇ ಕಡಿತಗೊಳಿಸಿದ್ದ ರಾಜ್ಯ ಸರ್ಕಾರದಿಂದ ಪ್ರಧಾನಿಯ ಒಂದು ದಿನದ ಕಾರ್ಯಕ್ರಮಕ್ಕೆ 10.78 ಕೋಟಿ ರು ವೆಚ್ಚ

ಬೆಂಗಳೂರು; ಬರ ಪರಿಹಾರ, ಗುತ್ತಿಗೆದಾರರಿಗೆ ಬಾಕಿ ಮತ್ತು  ಮೂಲಸೌಕರ್ಯಗಳಿಗೆ ಅನುದಾನ ಒದಗಿಸಲು ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರವು ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆ ಮತ್ತು  ಪ್ರಶಾಂತಿ...

ವಿಪತ್ತು ಪರಿಹಾರ ನಿಧಿ, ರಸ್ತೆ , ಜಲಮೂಲಗಳ ದುರಸ್ತಿ, ವೃದ್ಧಾಪ್ಯ ವಿಶ್ರಾಂತಿ ವೇತನ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಕಾಮಗಾರಿಗಳಿಗೆ ನಯಾಪೈಸೆ ನೀಡದ ಕೇಂದ್ರ-ರಾಜ್ಯ ಸರ್ಕಾರ

ಬೆಂಗಳೂರು; ರಾಜ್ಯ ವಿಪತ್ತು ಪರಿಹಾರ ನಿಧಿ, ರಸ್ತೆ , ಜಲಮೂಲಗಳ ದುರಸ್ತಿ, ನವೀಕರಣ, ಪುನರುಜ್ಜೀವನ, ವೃದ್ಧಾಪ್ಯ ವಿಶ್ರಾಂತಿ ವೇತನ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಕಾಮಗಾರಿಗಳ ಆಧುನೀಕರಣದ ಕೇಂದ್ರ...

ಆತ್ಮನಿರ್ಭರವಾಗದ ರಕ್ಷಣಾ ವಲಯ; 94,760 ಕೋಟಿ ರು. ಮೊತ್ತದ ಆಫ್‌ಸೆಟ್ ಗುತ್ತಿಗೆ ಅಪೂರ್ಣ, ಹೊಸ ರಕ್ಷಣಾ ಸಾಮಗ್ರಿ ಖರೀದಿ ನೀತಿ ವಿಫಲ! ಮರುಲೆಕ್ಕಪರಿಶೋಧನೆಗೆ ಶಿಫಾರಸ್ಸು

ಬೆಂಗಳೂರು; ದೇಶದ ರಕ್ಷಣಾವಲಯ ಸಂಪೂರ್ಣ ಸ್ವದೇಶಿ ಆಗಬೇಕೆಂದು ತರಲಾದ ಹೊಸ ರಕ್ಷಣಾ ಸಾಮಗ್ರಿ  ಖರೀದಿ ನೀತಿ ವಿಫಲವಾಗಿದೆ ಎಂದು ಹೇಳಿರುವ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ...

ರಾಜ್ಯದ ಹಿತಾಸಕ್ತಿ ಬಲಿ ಕೊಟ್ಟು ಅದಾನಿಗೆ ರತ್ನಗಂಬಳಿ; ಕಾನೂನು ಅಭಿಪ್ರಾಯ ಕೈ ಸೇರದೆಯೇ ಕೇಂದ್ರಕ್ಕೆ ಪ್ರಸ್ತಾವ

ಬೆಂಗಳೂರು;  ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸಂಪೂರ್ಣವಾಗಿ 850 ಕೋಟಿ ವಸೂಲು ಮಾಡಬೇಕು ಎಂಬ ಕಾನೂನು ಇಲಾಖೆಯ...

ಅದಾನಿ ಅಧಿಪತ್ಯದ ಎಸಿಸಿ ಸಿಮೆಂಟ್ಸ್‌ಗೆ ಗಣಿ ಗುತ್ತಿಗೆ ಕರಾರು; ವಸೂಲಿಗೆ 850 ಕೋಟಿ ಬಾಕಿ ಇದ್ದರೂ ಕೇಂದ್ರಕ್ಕೆ ಪ್ರಸ್ತಾವ?

ಬೆಂಗಳೂರು;  ರಾಜ್ಯ ಸರ್ಕಾರಕ್ಕೆ ಒಟ್ಟಾರೆ  850.21 ಕೋಟಿ ರುಪಾಯಿ ಪಾವತಿಸದೇ  ಬಾಕಿ ಉಳಿಸಿಕೊಂಡಿರುವ  ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೇ  ಗಣಿ ಗುತ್ತಿಗೆ ಕರಾರನ್ನು ಕಾರ್ಯಗತಗೊಳಿಸಲು ...

‘ರಾಜಕೀಯ ಪಕ್ಷ, ಸಿದ್ದಾಂತ, ವ್ಯಕ್ತಿಗೆ ನಿಷ್ಠೆ ಹೊಂದಿಲ್ಲ’; ವಿವಾದಕ್ಕೆ ತಿರುಗುತ್ತಿದ್ದಂತೆ ಗ್ರಾಮ್‌ನಿಂದ ಹೇಳಿಕೆ ಬಿಡುಗಡೆ

ಬೆಂಗಳೂರು;  ಯಾವುದೇ ರಾಜಕೀಯ ಪಕ್ಷ, ಸಿದ್ಧಾಂತ ಅಥವಾ ವ್ಯಕ್ತಿಗೆ ನಿಷ್ಠೆಯನ್ನು ಹೊಂದಿಲ್ಲ ಮತ್ತು ರಾಜಕೀಯೇತರ, ವೃತ್ತಿಪರ ಸಂಶೋಧನಾ ಸಂಸ್ಥೆಯಾಗಿ ಕಾಯನಿರ್ವಹಿಸುತ್ತಿದೆ ಎಂದು  ಗ್ರಾಮ್ ಸಂಸ್ಥೆಯು ತನ್ನ...

ಸ್ಮಾರ್ಟ್‌ ಸಿಟಿಯ ಅವಧಿ ಮುಗಿದರೂ ಪೂರ್ಣವಾಗದ ಕಾಮಗಾರಿ; ಆಮೆಗತಿಯಲ್ಲಿ 26 ಯೋಜನೆಗಳು!

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ʻಸ್ಮಾರ್ಟ್‌ ಸಿಟಿ ಮಿಷನ್‌ʼನ ಅವಧಿ ಮುಗಿದಿದ್ದರೂ ರಾಜ್ಯದಲ್ಲಿ 415 ಕೋಟಿ ರು. ವೆಚ್ಚದ 26 ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ...

ಇಂಜನಿಯರ್‌ಗಳ ಮುಂಬಡ್ತಿಗೂ ಲಂಚ; ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು

ಬೆಂಗಳೂರು; ಕಾಮಗಾರಿ ಬಾಕಿ ಮೊತ್ತ ಬಿಡುಗಡೆಗೆ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂದು ಸಚಿವ ಕೆ ಎಸ್‌ ಈಶ್ವರಪ್ಪ ಅವರ ವಿರುದ್ಧ ಗುರುತರವಾದ ಆರೋಪ ಕೇಳಿ...

ಐಪಿಎಸ್‌ ಅಧಿಕಾರಿಗಳಿಗೆ ಮಾಹಿತಿ ಸೋರಿಕೆ ಕುರಿತಾದ ‘ದಿ ಫೈಲ್‌’ ವರದಿ ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಬಿಟ್‌ ಕಾಯಿನ್‌ ಹಗರಣ ಕುರಿತು ಐಪಿಎಸ್‌ ಅಧಿಕಾರಿಗಳೊಂದಿಗೆ ತನಿಖಾ ತಂಡವು ಮಾಹಿತಿ ಸೋರಿಕೆ ಮಾಡುತ್ತಿರುವುದನ್ನು 'ದಿ ಫೈಲ್‌' ಹೊರಗೆಡವುತ್ತಿದ್ದಂತೆ ಅಧಿಕಾರಿಗಳ ವಲಯದಲ್ಲಿ ತೀವ್ರ ಸಂಚಲನ...

ಬಿಟ್‌ ಕಾಯಿನ್‌ ಹಗರಣ; ಆಪ್ತ ಐಪಿಎಸ್‌ ಅಧಿಕಾರಿಗಳಿಗೆ ಮಾಹಿತಿ ಸೋರಿಕೆಯ ಆಡಿಯೋ ಬಹಿರಂಗ

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿನ ತಳಮಳಕ್ಕೆ ಕಾರಣವಾಗಿರುವ ಬಿಟ್‌ ಕಾಯಿನ್‌ ಹಗರಣವು ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಹಿರಿಯ ಐಪಿಎಸ್‌ ಅಧಿಕಾರಿಗಳು ಪತರುಗುಟ್ಟುತ್ತಿದ್ದಾರೆ. ಹಗರಣದಲ್ಲಿ ತಮ್ಮ ಹೆಸರೇನಾದರೂ...

ಲಸಿಕೆ; 35 ಸಾವಿರ ಕೋಟಿಯಲ್ಲಿ ಕೇಂದ್ರ ಖರ್ಚು ಮಾಡಿದ್ದು ಕೇವಲ 2,993 ಕೋಟಿ

ಬೆಂಗಳೂರು; ಲಸಿಕೆ ಅಭಿಯಾನಕ್ಕೆ ಬಜೆಟ್‌ನಲ್ಲಿ ಮೀಸಲಿರಿಸಿದ್ದ ಒಟ್ಟು 35,000 ಕೋಟಿ ರು. ಪೈಕಿ ಕೇಂದ್ರ ಸರ್ಕಾರವು ಬಳಕೆ ಮಾಡಿರುವುದು ಕೇವಲ ಶೇ.8.5ರಷ್ಟನ್ನು ಮಾತ್ರ. 2021-22ರ ಬಜೆಟ್‌ನಲ್ಲಿ ಕೇಂದ್ರ...

ಸೇಫ್‌ ಸಿಟಿ ಯೋಜನೆ; ಅಕ್ರಮದ ತನಿಖೆ ನಡೆಸದೆಯೇ ಟೆಂಡರ್‌ ರದ್ದುಗೊಳಿಸಿದ ಸರ್ಕಾರ?

ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಟೆಂಡರ್‌...
error: Content is protected !!