Friday | March 6, 2026 |

Tag: ಪ್ರೌಢಶಾಲೆ

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!

ಬೆಂಗಳೂರು; ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಎದುರಾಗಿ ನೇಮಕವಾಗಿರುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿ ಮಾಡಲೂ ಅನುದಾನ ಕೊರತೆ ಎದುರಾಗಿರುವ ಸಂಗತಿಯು ಇದೀಗ...

ಶಾಲಾ ಶೌಚಾಲಯಗಳ ನಿರ್ವಹಣೆಗೆ 241 ಕೋಟಿ ರು., ಕೃತಕ ಬುದ್ಧಿಮತ್ತೆ ಆ್ಯಪ್ ಬಳಕೆ; ಬಜೆಟ್‌ನಲ್ಲಿ ಘೋಷಣೆ?

ಬೆಂಗಳೂರು; ಸರ್ಕಾರಿ ಶಾಲೆಗಳ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಶುಚಿಗೊಳಿಸುತ್ತಿರುವ ಪ್ರಕರಣಗಳ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಉಪಯೋಗಿಸಿ ಆ್ಯಪ್  ಮೂಲಕ ಸರ್ಕಾರಿ ಶಾಲೆಗಳ...

2,732 ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ; ಸರ್ಕಾರಿ ಶಾಲೆಗಳ ದುಸ್ಥಿತಿ ಅನಾವರಣ

ಬೆಂಗಳೂರು; ರಾಜ್ಯದ ಒಟ್ಟು ಸರ್ಕಾರಿ ಶಾಲೆಗಳ ಮೂಲ ಸೌಕರ್ಯಗಳಿಗಾಗಿ ವಿವೇಕ, ನರೇಗಾ ಸೇರಿದಂತೆ ಇನ್ನಿತರೆ ಯೋಜನೆಗಳಲ್ಲಿ ಕಳೆದ 5 ವರ್ಷದಲ್ಲಿ 1,306.05 ಕೋಟಿ ರು.ಗಳನ್ನು ಒದಗಿಸಿದ್ದರೂ...

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಲ್ಲಿ ಪಠ್ಯ ಪರಿಷ್ಕರಣೆ; ಹೆಗಡೆ ಸಂಯೋಜಕತ್ವದಲ್ಲಿ 5 ಅಧ್ಯಕ್ಷರು, 37 ಸದಸ್ಯರ ನೇಮಕ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಅವರಿಂದ ಆರರಿಂದ ಹತ್ತನೇ ತರಗತಿವರೆಗಿನ ಸಮಾಜ ವಿಜ್ಞಾನ ಸೇರಿದಂತೆ ಇನ್ನಿತರೆ ವಿ‍ಷಯಗಳಲ್ಲಿ ಪಠ್ಯ ಪರಿಶೀಲಿಸಿ ಮರು...

ಸರ್ಕಾರಿ ಶಾಲೆಗಳ ದತ್ತು; ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ನೆಪ ಮುಂದಿರಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ  ಶಿಕ್ಷಣ ಆಡಳಿತ ಮಂಡಳಿಗಳಿಗೆ ದತ್ತು ನೀಡುವ ಪ್ರಸ್ತಾವನೆ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ...

ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ

ಬೆಂಗಳೂರು; ಐದು ಗ್ಯಾರಂಟಿಗಳ ಅನುಷ್ಠಾನ ಮತ್ತು ಇದರಿಂದಾಗುವ ಆರ್ಥಿಕ ಪರಿಣಾಮಗಳನ್ನು ಎದುರಿಸುವುದು ಹೇಗೆ ಎಂದು ಏದುಸಿರು ಬಿಡುತ್ತಿರುವ ಕಾಂಗ್ರೆಸ್‌ ಸರ್ಕಾರವು ಇದೀಗ 1ರಿಂದ 10ನೇ ತರಗತಿ...

103 ಕೋಟಿ ರು. ಮಾರ್ಗಪಲ್ಲಟ; ಆರ್‌ಟಿಇ ಅರ್ಹ 64,000ಕ್ಕೂ ಹೆಚ್ಚು ಮಕ್ಕಳು ಖಾಸಗಿ ಶಾಲೆ ಶಿಕ್ಷಣದಿಂದ ವಂಚಿತ!

ಬೆಂಗಳೂರು; ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಶುಲ್ಕ ಮರುಪಾವತಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲಿನ ಶಾಸನ ಬದ್ಧ ಅನುದಾನದ ಪೈಕಿ ಒಟ್ಟು 103 ಕೋಟಿ...

ದುಂದುವೆಚ್ಚಕ್ಕೆ ಕಡಿವಾಣ ಹಾಕದೇ ವಿದ್ಯಾರ್ಥಿ ವೇತನ ನೀಡಿಕೆಗೆ ಅನುದಾನ ಕೊರತೆ ನೆಪ ಒಡ್ಡಿದ ಸರ್ಕಾರ

ಬೆಂಗಳೂರು; ಹಕ್ಕುಪತ್ರ ವಿತರಣೆಯಂತಹ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಪ್ರಾಥಮಿಕ, ಮಾಧ್ಯಮಿಕ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ...

ಬಸವಣ್ಣನಿಗೆ ಉಪನಯನ, ಲಿಂಗದೀಕ್ಷೆ, ಅಷ್ಟಮಠಗಳ ಉಲ್ಲೇಖಿಸಿ ಲಿಂಗಾಯತ ಮಠಗಳ ಹೆಸರಿಸದ ಚಕ್ರತೀರ್ಥ

ಬೆಂಗಳೂರು; ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ತೀವ್ರ ಟೀಕೆಗೆ ಒಳಗಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಇದೀಗ ತನ್ನದೇ ಅಧ್ಯಕ್ಷತೆಯಲ್ಲಿರುವ ಸಮಿತಿಯು 9ನೇ...
error: Content is protected !!