Sunday | August 23, 2026 |

Tag: ಬಿಜೆಪಿ

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ ಸಂಸ್ಥೆಯಾಗಿರುವ ಜನಸೇವಾ ವಿಶ್ವಸ್ತ ಮಂಡಳಿ, ಜನಸೇವಾ ಟ್ರಸ್ಟ್‌ಗೆ ಸರ್ಕಾರವು ಗೋಮಾಳ ಸೇರಿದಂತೆ ಇನ್ನಿತರೆ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ ಕೊರತೆ ಎದುರಿಸುತ್ತಿರುವ  ರಾಜ್ಯ ಕಾಂಗ್ರೆಸ್‌ ಸರ್ಕಾರವು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳಿಬ್ಬರಿಗೆ ತಲಾ 3...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ ಪರಿಸ್ಥಿತಿ ಮತ್ತು ಸಾಮಾಜಿಕ ಆರ್ಥಿಕ ಅಗತ್ಯಗಳಿಗೆ ಹೊಂದಿಸಿಕೊಳ್ಳಬೇಕಿದೆ ಎಂದು ಪ್ರತಿಪಾದಿಸಲಿರುವ ಕರ್ನಾಟಕ ಸರ್ಕಾರವು...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ. ರಾಜ್ಯದ 27 ಜಿಲ್ಲೆಗಳಲ್ಲಿ ಪ್ರಮುಖ ಔಷಧಿಗಳೇ ಇಲ್ಲ. ಸರ್ಕಾರ ಆರೋಗ್ಯ ಸಂಸ್ಥೆಗಳಲ್ಲಿಯೇ ಔ‍ಷಧಗಳ...

ವೆಚ್ಚದ ಲೆಕ್ಕ; ಕೆಡಿಪಿ ಸಭೆ ಅಂಕಿ ಅಂಶಕ್ಕೂ ಸಿಎಂ ಕೊಟ್ಟಿರುವ ಅಂಕಿ ಅಂಶಕ್ಕೂ ತಾಳಮೇಳವೇ ಇಲ್ಲ, ಲೆಕ್ಕದಲ್ಲೇ 14,733.49 ಕೋಟಿ ವ್ಯತ್ಯಾಸ

ಬೆಂಗಳೂರು; 2026-27ನೇ ಸಾಲಿನ ಆರ್ಥಿಕ ವರ್ಷದ ಜುಲೈ 31ರ ಅಂತ್ಯಕ್ಕೆ  ಸರ್ಕಾರದ ಇಲಾಖೆಗಳು ಮಾಡಿರುವ ವೆಚ್ಚಕ್ಕೆ  ಸಂಬಂಧಿಸಿದಂತೆ ಕರ್ನಾಟಕ ಪ್ರಗತಿ ಪರಿಶೀಲನೆ ಸಭೆ ಮತ್ತು ಇಂದು...

ಸರ್ಕಾರಿ ಶಾಲೆ ಮಕ್ಕಳಿಗೆ ಶೂ, ಸಾಕ್ಸ್ ಖರೀದಿ; 2 ತಿಂಗಳಾದರೂ ಬಿಡುಗಡೆಯಾಗದ 104 ಕೋಟಿ, 12.59 ಲಕ್ಷಕ್ಕೂ ಹೆಚ್ಚಿನ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ, ಸಾಕ್ಸ್?

ಬೆಂಗಳೂರು; ಸರ್ಕಾರಿ ಶಾಲೆ ಮಕ್ಕಳಿಗೆ ಶೂ ಮತ್ತು  ಸಾಕ್ಸ್‌ ಖರೀದಿಗೆ 104 ಕೋಟಿ ರು ಅನುಮೋದನೆಯಾಗಿದೆಯಾದರೂ ಇದುವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಅಲ್ಲದೇ ಟೆಂಡರ್ ನಿಯಮಾವಳಿಗಳ...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ ಹೋಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಹೊಸದಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮುಂದೂಡುತ್ತಿರುವ ನಡುವೆಯೇ 6...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ, ರಾಜಧನ, ಆದಾಯ ತೆರಿಗೆ, ಕಾರ್ಮಿಕ ಕಲ್ಯಾಣ ನಿಧಿ, ಗುತ್ತಿಗೆದಾರರ ಕ್ಷೇಮಾಭಿವೃದ್ಧಿ ನಿಧಿ ರೂಪದಲ್ಲಿ...

‘ಬೂಟ್‌ಲ್ಲಿ ಹೊಡೀಬೇಕು, ಆ…ಬೋ..ಮಗನಿಗೆ,….ಎ ಜಿ ಯವನಿಗೆ, ದಾವಣಗೆರೆ ಎಲೆಕ್ಷನ್‌ ಇರದಿದ್ರೆ 2 ತಿಂಗ್ಳ ಹಣವೂ ಸಿಗ್ತಿರಲಿಲ್ಲ,’; ಗೃಹಲಕ್ಷ್ಮಿ ಪ್ರಕರಣದಲ್ಲಿ ನಾಲಿಗೆ ಹರಿಬಿಟ್ಟ ನಿಗಮದ ಎಂ ಡಿ ಮಹೇಶ್‌ಬಾಬು

ಬೆಂಗಳೂರು;  ಗೃಹಲಕ್ಷ್ಮಿ ಯೋಜನೆ ಹಣದಲ್ಲಿ   ₹ 225 ಕೋಟಿ ಹಣದ ಅವ್ಯವಹಾರ ಹಾಗೂ ಮೃತರ ಮತ್ತು ನಕಲಿ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ಬಯಲಿಗೆಳೆದಿದ್ದ  ಮಹಾಲೆಕ್ಕಪರಿಶೋಧಕರು...

ಮಹಿಳಾ ಸ್ವೀಕಾರ ಕೇಂದ್ರದಿಂದ ಹೆಣ್ಣು ಮಕ್ಕಳ ಬಿಡುಗಡೆ; ಐಎಎಸ್ ಅಧಿಕಾರಿಗಳ ಹೆಸರು ಉಲ್ಲೇಖ, ಮುಖ್ಯ ಕಾರ್ಯದರ್ಶಿಗೆ ಮತ್ತೊಂದು ದೂರು ಸಲ್ಲಿಸಿದ ಸಮಿತಿ

ಬೆಂಗಳೂರು; ಮಹಿಳಾ ಸ್ವೀಕಾರ ಕೇಂದ್ರಗಳಲ್ಲಿನ ಹೆಣ್ಣು ಮಕ್ಕಳನ್ನು ಐಎಎಸ್‌ ಅಧಿಕಾರಿಗಳ ಮನೆಗೆಲಸಕ್ಕೆ ಕಳಿಸಲಾಗುತ್ತಿದೆ ಮತ್ತು ಅವರ ಮನೆಗಳಿಂದ ಹೆಣ್ಣು ಮಕ್ಕಳು  ಮರಳಿ ಬಂದಿಲ್ಲ ಎಂದು ಆಪಾದಿಸಿ...

ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧದ ಖಾಸಗಿ ದೂರು; ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್, ರಾಧಾಕೃಷ್ಣ, ರಾಹುಲ್, ರಾಧಾಬಾಯಿ, ಎಂ ಬಿ ಪಾಟೀಲ್ ವಿರುದ್ಧ ವಿಚಾರಣೆಗೆ ನ್ಯಾಯಾಲಯ ಅದೇಶ

ಬೆಂಗಳೂರು; ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧದ  ಖಾಸಗಿ ದೂರಿನಲ್ಲಿ ಪ್ರತಿವಾದಿಗಳಾಗಿರುವ  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಪ್ರಿಯಾಂಕ್...

ಐಎಎಸ್ ಅಧಿಕಾರಿಗಳ ಮನೆಗೆಲಸಕ್ಕೆ ಮಹಿಳಾ ಸ್ವೀಕಾರದ ಹೆಣ್ಣು ಮಕ್ಕಳ ನಿಯೋಜನೆ ಆರೋಪ; ಹಲವರಿಗೆ ಗರ್ಭಪಾತ, ಇನ್ನು ಕೆಲವರು ವೇಶ್ಯಾವಾಟಿಕೆಗೆ, ಹಲವರಿಗೆ ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಕ್ರಿಯೆ ಆರೋಪ; ಲೋಕಾಯುಕ್ತವನ್ನೇ ಬೆಚ್ಚಿಬೀಳಿಸಿದ ದೂರು

ಬೆಂಗಳೂರು; 'ಬೆಂಗಳೂರು ನಗರದಲ್ಲಿರುವ ಮಹಿಳಾ ಸ್ವೀಕಾರ ಕೇಂದ್ರದ 1,776 ಅನಾಥ, ನಿರ್ಗತಿಕ ಮಹಿಳೆಯರು, ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ. ಹಲವರಿಗೆ ಗರ್ಭಪಾತ ಮಾಡಿಸಿ ಅನೈತಿಕ...
error: Content is protected !!