Friday | March 27, 2026 |

Tag: ಬೃಹತ್‌

2,218 ಎಕರೆ ಜಮೀನು; ವರ್ಷವಾದರೂ ಭೂ ಸ್ವಾಧೀನದಿಂದ ಕೈಬಿಡದ ಸರ್ಕಾರ, ವಚನ ಭ್ರಷ್ಟವಾಯಿತೇ?

ಬೆಂಗಳೂರು;  ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ಕೈಗಾರಿಕೆ ವಸಾಹತು ಸ್ಥಾಪನೆಗೆ 2,218 ಎಕರೆ 33 ಗುಂಟೆ ವಿಸ್ತೀರ್ಣದ ಜಮೀನುಗಳನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ...

ಕೆ ಸಿ ವ್ಯಾಲಿಯಲ್ಲಿ ಸಮಸ್ಯೆಯಿಲ್ಲ, ದುಷ್ಪರಿಣಾಮಗಳಿಲ್ಲ; ಪ್ರಕರಣ ಮುಕ್ತಾಯಗೊಳಿಸಿದ ಎಸ್‌ಎಚ್‌ಆರ್‍‌ಸಿ

ಬೆಂಗಳೂರು; ಕೆ ಸಿ ವ್ಯಾಲಿ ನೀರು ರಾಸಾಯನಿಕ ಮಿಶ್ರಿತವಾಗಿದೆ. ಈ ನೀರಿನ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಕೆ ಸಿ ವ್ಯಾಲಿಯಲ್ಲಿ ಶೇ.100ರಷ್ಟು ಕಲುಷಿತ ನೀರು...

ಐಟಿಐಗಳಲ್ಲಿ ಭರ್ತಿಯಾಗದ ಹುದ್ದೆಗಳು; ವಿದ್ಯಾರ್ಥಿಗಳ ಪ್ರಗತಿಗೆ ತೊಡಕು, ಕಳಪೆ ಸಾಧನೆ ಬಹಿರಂಗ

ಬೆಂಗಳೂರು; ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ಖಾಲಿ ಇರುವ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದು ವಿದ್ಯಾರ್ಥಿಗಳ ಪ್ರಗತಿಗೆ ಪ್ರಮುಖ ತೊಡಕಾಗಿದೆ ಎಂದು...

ವೃಕ್ಷೋಥಾನ್‌ ಹೆರಿಟೇಜ್‌ ರನ್‌ಗೆ 500 ರು ಸಂಗ್ರಹ; ದಿ ಫೈಲ್‌ ವರದಿ ಬೆನ್ನಲ್ಲೇ ನಿರ್ದೇಶನ ವಾಪಸ್‌ ಪಡೆದ ಇಲಾಖೆ

ಬೆಂಗಳೂರು; ವಿಜಯಪುರದಲ್ಲಿ ಇದೇ ಡಿಸೆಂಬರ್‍‌ ನಲ್ಲಿ  ನಡೆಯಲಿರುವ  ವೃಕ್ಷೋಥಾನ್‌ ಹೆರಿಟೇಜ್‌ ರನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳಲು  ಪಿಯುಸಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ 500 ರು  ಶುಲ್ಕ ಸಂಗ್ರಹಿಸಿ...

1.75 ಲಕ್ಷ ಕೋಟಿ ರು ಅನುದಾನಕ್ಕೆ ಬೇಡಿಕೆ; ಅಗಾಧ ಮೊತ್ತ ಹೊಂದಿಸುವ ಆರ್ಥಿಕ ಸಾಮರ್ಥ್ಯವಿದೆಯೇ?

ಬೆಂಗಳೂರು: ಕೃಷ್ಣಾ ಭಾಗ್ಯ ಜಲ ನಿಗಮ ಸೇರಿದಂತೆ ಒಟ್ಟು 4 ನೀರಾವರಿ ನಿಗಮಗಳು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ, ಬಾಕಿ ಮೊತ್ತ ಮತ್ತು ಜಲಸಂಪನ್ಮೂಲ ಇಲಾಖೆಯು ಇರಿಸಿರುವ...

ಮಡ್‌ಪೈಪ್‌ ಕೆಫೆ ಅಗ್ನಿ ದುರಂತ; ಇಬ್ಬರು ಅಧಿಕಾರಿಗಳ ವಿರುದ್ಧ ಜಂಟಿ ಇಲಾಖೆ ವಿಚಾರಣೆ, ಹೊರಬಿದ್ದ ಆದೇಶ

ಬೆಂಗಳೂರು; ಇಲ್ಲಿನ ಕೋರಮಂಗಲದ ಫೋರಂಮಾಲ್‌ ಮುಂಭಾಗದ ಮಡ್‌ಪೈಪ್‌ ಕೆಫೆಯಲ್ಲಿ ಸಂಭವಿಸಿದ್ದ ಭಾರೀ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ವೈದ್ಯಾಧಿಕಾರಿ ಡಾ ಕೋಮಲ ಕೆ ಅರ್‍‌ ...

ನಿರಾಣಿ ವಿರುದ್ಧದ ಪ್ರಕರಣದಲ್ಲಿನ ಅಧಿಕಾರಿಗಳ ವಿಚಾರಣೆಗೆ ಇನ್ನೂ ಸಿಗದ ಪೂರ್ವಾನುಮತಿ; ಆರೋಪಿತರ ರಕ್ಷಣೆ?

ಬೆಂಗಳೂರು; ಮಾಜಿ ಸಚಿವ ಮುರುಗೇಶ್‌ ಆರ್ ನಿರಾಣಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧದ  ಪ್ರಾಸಿಕ್ಯೂಷನ್‌ಗೆ, ರಾಜ್ಯ ಕಾಂಗ್ರೆಸ್‌ ಸರ್ಕಾರವು  ಇದುವರೆಗೂ  ಪೂರ್ವಾನುಮತಿ...

ಐವರ ದುರ್ಮರಣ; ದಸ್ತಗಿರಿಯಾಗದ ವಲಯ ಆಯುಕ್ತರು, ಅಧಿಕಾರಿ ರಕ್ಷಣೆಗೆ ಧಾವಿಸಿದ ಐಎಎಸ್‌ ಗುಂಪು?

ಬೆಂಗಳೂರು; ಬೆಂಗಳೂರು ನಗರದ ಹೆಣ್ಣೂರು ಸಮೀಪದ ಬಾಬುಸಾಬ್‌ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ 5 ಮಂದಿ ಸಾವನ್ನಪ್ಪಿದ್ದರೂ ಸಹ ಬೃಹತ್‌ ಬೆಂಗಳೂರು...

ನವ ನಗರೋತ್ಥಾನ; 15 ತಿಂಗಳಾದರೂ ಬಿಡುಗಡೆಯಾಗದ ಅನುದಾನ, ಬರಿದಾದ ಬೊಕ್ಕಸ?

ಬೆಂಗಳೂರು; ಮುಖ್ಯಮಂತ್ರಿ ನವ ನಗರೋತ್ಥಾನ ಕ್ರಿಯಾ ಯೋಜನೆಗೆ 15 ತಿಂಗಳ ಹಿಂದೆಯೇ ಅನುಮೋದನೆ ದೊರೆತಿದ್ದರೂ ನಗರಾಭಿವೃದ್ಧಿ ಇಲಾಖೆಯು ಅನುದಾನ ಬಿಡುಗಡೆ ಮಾಡುತ್ತಿಲ್ಲ. ಈ ಅನುದಾನಕ್ಕಾಗಿ ಆಡಳಿತ...

ವಿಧಾನಸೌಧ, ವಿಕಾಸ ಸೌಧದಲ್ಲಿ ಹೆಚ್ಚಿದ ಡೆಂಗಿ ಸೊಳ್ಳೆ ಸಂತಾನೋತ್ಪತ್ತಿ; 28 ಸಿಬ್ಬಂದಿಯಿಂದ ಸಮೀಕ್ಷೆ

ಬೆಂಗಳೂರು; ರಾಜ್ಯಾದ್ಯಂತ ದಿನೇ ದಿನೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆಯೇ ವಿಧಾನಸೌಧ ಸೇರಿದಂತೆ ಸಚಿವಾಲಯದ ಕಟ್ಟಡಗಳಲ್ಲಿಯೂ ಡೆಂಗಿ ಸಂತಾನೋತ್ಪತ್ತಿ ಸೊಳ್ಳೆಗಳ ಹಾವಳಿಯೂ ಹೆಚ್ಚಿದೆ.   ಸಚಿವಾಲಯದ ಕಟ್ಟಡಗಳಲ್ಲಿ ಡೆಂಗಿ ...

ಕಳಂಕಿತ ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಖಾತೆ; ಗಾಳಿಗೆ ತೂರಲಾಗಿದೆಯೇ ಎಸ್ಕ್ರೋ ಮಹತ್ವ?

ಬೆಂಗಳೂರು; ಗ್ರಾಹಕರ ಖಾತೆಗಳಿಂದ ಹಣವನ್ನು ಕದಿಯಲು ತನ್ನ ಏಜೆಂಟ್‌ಗಳಿಗೆ ಸರಳ ಮತ್ತು ಸುಲಭ ಮಾರ್ಗ ಹಾಕಿಕೊಟ್ಟು ಅವಕಾಶ ಕಲ್ಪಿಸಿದೆ ಎಂಬ ಗುರುತರವಾದ ಆರೋಪಕ್ಕೆ ಈಗಾಗಲೇ ಗುರಿಯಾಗಿರುವ...

ಕಾಮಗಾರಿಗಳಲ್ಲಿ ಅಕ್ರಮ; ಮೊದಲ ಟಿಪ್ಪಣಿಯಲ್ಲಿದ್ದ ಖಡಕ್‌ ಅಧಿಕಾರಿಗಳ ಕೈಬಿಟ್ಟು ತನಿಖಾ ಸಮಿತಿ ರಚನೆ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಘನತ್ಯಾಜ್ಯ ನಿರ್ವಹಣೆ, ರಸ್ತೆ ನಿರ್ಮಾಣ, ದುರಸ್ತಿ ಸೇರಿದಂತೆ ಇತರೆ ಯೋಜನೆಗಳಲ್ಲಿ ನಡೆದಿದೆ...
error: Content is protected !!