ಬೆಂಗಳೂರು; ಹಿಂದಿನ ಲೋಕಾಯುಕ್ತ ಭಾಸ್ಕರರಾವ್ ಅವರೊಂದಿಗಿನ ಸಂಬಂಧ ಮತ್ತು ಲೋಕಾಯುಕ್ತರ ನಿವಾಸವನ್ನು ದುರುಪಯೋಗಪಡಿಸಿಕೊಂಡು ಅನೇಕ ಸರ್ಕಾರಿ ನೌಕರರಿಂದ ಹಣ ಸುಲಿಗೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದ ಲೋಕಾಯುಕ್ತದ...
ಬೆಂಗಳೂರು; ಕಲ್ಯಾಣ ಕರ್ನಾಟಕ ಉತ್ಸವ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಪ್ರಸಕ್ತ ಸಾಲಿಗೆ ಹಾಸ್ಟೆಲ್ ನಿರ್ಮಾಣ ಹಿಂದುಳಿದ ವರ್ಗ ಕಲ್ಯಾಣ...
ಬೆಂಗಳೂರು; ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪಿತ ಪ್ರಕರಣದಲ್ಲಿ ಎಸ್ಪಿ ಶ್ರೀನಾಥ ಜೋಷಿ ಅವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ...
ಬೆಂಗಳೂರು; 'ಹಣ ಕೊಟ್ಟರೇ ಮಾತ್ರ ಕಡತವನ್ನು ಕೈಗೆತ್ತಿಕೊಳ್ಳುತ್ತಾರೆ, ಹಣ ಕೊಡದಿದ್ದರೇ ಕಡತವನ್ನು ಕೈಗೆತ್ತಿಕೊಳ್ಳುವುದಿಲ್ಲ, ಕೆಲಸವನ್ನೂ ಮಾಡುವುದಿಲ್ಲ,'.
ಹೀಗೆಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ...
ಬೆಂಗಳೂರು; ರಾಜ್ಯಕ್ಕೆ ಮುಂಗಾರು ಹಂಗಾಮಿನ ಇದೇ ಸೆಪ್ಟಂಬರ್‍ವರೆಗೆ ಯೂರಿಯಾ ಸೇರಿದಂತೆ ರಸಗೊಬ್ಬರಗಳು 27,77,000 ಮೆಟ್ರಿಕ್ ಟನ್‌ನಷ್ಟು ಬೇಡಿಕೆ ಇದೆ. ರಸಗೊಬ್ಬರ ಕೊರತೆ ಕಾಣಿಸಿಕೊಂಡಿರುವ ಜಿಲ್ಲೆಗಳಿಗೆ ಬೇರೆ...
ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ...
ಬೆಂಗಳೂರು; ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ರಾಜ್ಯದ ದಾವಣಗೆರೆ ವಿಶ್ವವಿದ್ಯಾಲಯದ ಹಿಂದಿನ ರಿಜಿಸ್ಟ್ರಾರ್ ಹಾಗೂ ಹಾಲಿ ಹಿರಿಯ ಪ್ರಾಧ್ಯಾಪಕಿಯಾಗಿರುವ ಪ್ರೊ ಗಾಯತ್ರಿ...
ಬೆಂಗಳೂರು; ಭಾರೀ ಪ್ರಮಾಣದ ಪುನರಾವರ್ತಿತ ಹೊಣೆಗಾರಿಕೆ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದು ಆರ್ಥಿಕ ಇಲಾಖೆ ಎಚ್ಚರಿಸಿದ್ದರೂ ಈ ವರ್ಷವೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ...