ಬೆಂಗಳೂರು; ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಎಂದೇ ಬಿಂಬಿಸಿಕೊಂಡಿರುವ ಸುನೀಲ್ ಕನುಗೋಲು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಕವಾದ ನಂತರ ಒಂದೇ ಒಂದು ಸಭೆಗಳನ್ನು...
ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಎಂಬುವರು ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿಯ ಪ್ರಧಾನ/ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್ ಬಾಕ್ಸ್‌ನೊಂದಿಗೆ 1...
ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಎಂಬುವರು ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್ ಬಾಕ್ಸ್‌ನೊಂದಿಗೆ 1 ಲಕ್ಷ ರು. ನಗದು ನೀಡಿದ್ದನ್ನು ಖಂಡಿಸಿ ಪ್ರಜಾವಾಣಿ-ಡೆಕ್ಕನ್...
ಬೆಂಗಳೂರು; ದೀಪಾವಳಿ ಉಡುಗೊರೆ ವಿತರಣೆ ಸೋಗಿನಲ್ಲಿ ಸ್ವೀಟ್ ಬಾಕ್ಸ್ ಮತ್ತು ಲಕ್ಷಾಂತರ ರುಪಾಯಿ ಮೊತ್ತದ ನಗದು ಹಣವನ್ನು ಪತ್ರಕರ್ತರಿಗೆ ತಲುಪಿಸಲು ಅಕ್ಟೋಬರ್ 24ರಂದು (ಸರ್ಕಾರಿ ರಜೆ) ...
ಬೆಂಗಳೂರು; ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ಹಂಚಿಕೆ ಮಾಡುವ ಸೋಗಿನಲ್ಲಿ ನಗದು ಹಣವನ್ನಿರಿಸಿದ್ದ ಪ್ರಕರಣವು ವಿವಾದಕ್ಕೀಡಾಗಿರುವ ಬೆನ್ನಲ್ಲೇ ಜನಾಧಿಕಾರ ಸಂಘರ್ಷ ಪರಿಷತ್ ಇದೀಗ ಲೋಕಾಯುಕ್ತ ಪೊಲೀಸರಿಗೆ ವಿಡಿಯೋ...
ಬೆಂಗಳೂರು; ಸರ್ಕಾರಿ ರಜೆ ದಿನದಂದೇ (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಕೆಯಾಗಿತ್ತು ಎಂದು ಹೇಳಲಾಗಿರುವ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ...
ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ...
ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾವಣೆ, ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು, ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್ ಅಧೀಕ್ಷಕರಿಗೆ...
ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾಯಿಸಲು ಕೋಲಾರ ಜಿಲ್ಲಾಧಿಕಾರಿಗೆ ಬರೆದಿದ್ದ ಪತ್ರ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಸಚಿವ...
ಬೆಂಗಳೂರು; ಪ್ರಧಾನ ಅರ್ಚಕರು, ನಿವೃತ್ತ ಐಎಎಸ್ ಅಧಿಕಾರಿ, ಅವರದೇ ಮಾಸಿಕ ಪತ್ರಿಕೆ ಅಂಕಣಕಾರ, ಪತ್ರಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ...
ಬೆಂಗಳೂರು; ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ತಮ್ಮ ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದು ಬಂದಿದೆ. ಆದರೆ ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ...