Friday | March 27, 2026 |

Tag: ಮೌಲ್ಯ

ರಸ್ತೆ, ಸೇತುವೆ ಯೋಜನೆಗಳಿಗೆ ಅನುದಾನ ಹಂಚಿಕೆಯಲ್ಲಿ ಇಳಿಕೆ; 8,920 ಕೋಟಿಯಲ್ಲಿ 4,482 ಕೋಟಿಯಷ್ಟೇ ವೆಚ್ಚ

ಬೆಂಗಳೂರು; ವ್ಯಾಜ್ಯ ಮತ್ತಿತರೆ ಕಾರಣಗಳಿಂದ ರಾಜ್ಯದಲ್ಲಿ ಸಾವಿರಾರು ಕೋಟಿ ರುಪಾಯಿ ಮೊತ್ತದ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಅಲ್ಲದೇ ನಿಗದಿಪಡಿಸಿದ್ದ ಗುರಿ ಮತ್ತು ಅವಧಿಯೊಳಗೆ ಹಲವು ಯೋಜನೆಗಳು...

6.33 ಲಕ್ಷ ಮೆಟ್ರಿಕ್‌ ಟನ್‌ ಅದಿರು ಸಾಗಾಣಿಕೆ; ಮಾತಾ ಮಿನರಲ್ಸ್‌ನಿಂದ ವಸೂಲಾಗದ 53.12 ಕೋಟಿ

ಬೆಂಗಳೂರು: ಕೇಂದ್ರ ರೈಲ್ವೆ ಖಾತೆಯ ಈಗಿನ  ರಾಜ್ಯ  ಸಚಿವ ವಿ ಸೋಮಣ್ಣ ಅವರ ಪುತ್ರರಿಬ್ಬರು ನಿರ್ದೇಶಕರಾಗಿದ್ದ ಮಾತಾ ಮಿನರಲ್ಸ್‌ ಕಂಪನಿಯು ಅನಧಿಕೃತ ಗಣಿಗಾರಿಕೆ ಮತ್ತು ಕಬ್ಬಿಣದ...

ಇಸ್ಕಾನ್‌ ‘ಅಕ್ಷಯ ಪಾತ್ರೆ’ಗೆ 5.23 ಎಕರೆ ಸರ್ಕಾರಿ ಜಮೀನು; ಸಚಿವ ಸಂಪುಟಕ್ಕೆ ಪ್ರಸ್ತಾವ, ನಿಯಮ ಸಡಿಲಿಕೆ?

ಬೆಂಗಳೂರು;  5 ಎಕರೆ 23 ಗುಂಟೆ ವಿಸ್ತೀರ್ಣ ಹೊಂದಿರುವ  ಸರ್ಕಾರಿ ಬೀಳು ಜಮೀನನ್ನು ಖಾಸಗಿ ಸಂಸ್ಥೆಯಾಗಿರುವ ಇಸ್ಕಾನ್‌ಗೆ   ಮಂಜೂರು ಮಾಡುವ ಉದ್ದೇಶದಿಂದ ಕರ್ನಾಟಕ ಭೂ ಮಂಜೂರಾತಿ...

ಇಸ್ಕಾನ್‌ಗೆ 5.23 ಎಕರೆ ಸರ್ಕಾರಿ ಬೀಳು ಜಮೀನು; ನಿಯಮ ಸಡಿಲಿಕೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು;  ಖಾಸಗಿ ಸಂಸ್ಥೆಯಾಗಿರುವ ಇಸ್ಕಾನ್‌ಗೆ 5 ಎಕರೆ 23 ಗುಂಟೆ ವಿಸ್ತೀರ್ಣ ಹೊಂದಿರುವ  ಸರ್ಕಾರಿ ಬೀಳು ಜಮೀನನ್ನು  ಮಂಜೂರು ಮಾಡುವ ಉದ್ದೇಶದಿಂದ ಕರ್ನಾಟಕ ಭೂ ಮಂಜೂರಾತಿ...

3.48 ಲಕ್ಷ ಕೋಟಿ ಮೌಲ್ಯದ ಟೆಂಡರ್‍‌; 18,920 ಬಿಡ್‌ದಾರರಿಗೆ ಮರುಪಾವತಿಯಾಗದ ಠೇವಣಿ

ಬೆಂಗಳೂರು; ಲೋಕೋಪಯೋಗಿ ಇಲಾಖೆ ಸೇರಿದಂತೆ ಒಟ್ಟು 5 ಇಲಾಖೆಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರೆದಿದ್ದ ಒಟ್ಟಾರೆ 3 ಲಕ್ಷ 48 ಸಾವಿರ  ಕೋಟಿ ರು...

ಸಿದ್ದು ಮೊದಲ ಅವಧಿಯಲ್ಲಿ ವಿಚಾರಣೆ ಪ್ರಸ್ತಾವ ತಿರಸ್ಕೃತ, ಎರಡನೇ ಅವಧಿಯಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿಯೂ ವಜಾ

ಬೆಂಗಳೂರು; ವಕ್ಫ್‌ಗೆ ಸೇರಿದ್ದ 300 ಕೋಟಿ ಗೂ ಹೆಚ್ದು ಬೆಲೆಬಾಳುವ  2 ಎಕರೆ 3 ಗುಂಟೆ ಜಮೀನು ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಆಗಿರುವ ಪ್ರಕರಣದಲ್ಲಿ ಆರೋಪಿತ ...

300 ಕೋಟಿ ಬೆಲೆಯ ವಕ್ಫ್‌ ಆಸ್ತಿ ಪರಭಾರೆ; ಆರೋಪಿತರ ವಿರುದ್ಧ ವಿಚಾರಣೆಯ ಪ್ರಸ್ತಾವ ತಿರಸ್ಕರಿಸಿದ್ದ ಸಿದ್ದರಾಮಯ್ಯ

ಬೆಂಗಳೂರು;  ಹೆಚ್ಚು ಬೆಲೆ ಬಾಳಲಿರುವ  ಅಣ್ಣಿಪುರದಲ್ಲಿನ 2 ಎಕರೆ 3 ಗುಂಟೆ ಆಸ್ತಿ ಮೇಲೆ   ವಕ್ಫ್‌ ಮಂಡಳಿಗಿದ್ದ  ಹಕ್ಕನ್ನು ಭವರಿಲಾಲ್‌ ವಂಶಸ್ಥರಾದ ಪಿಸ್ತಾಬಾಯಿ ಮತ್ತು ಮಕ್ಕಳ...

300 ಕೋಟಿ ಬೆಲೆಬಾಳುವ ಜಮೀನು, 1 ಕೋಟಿಗೆ ಪರಭಾರೆ; ವಕ್ಫ್‌ ಆಸ್ತಿ ದುರ್ಬಳಕೆಯ ಮತ್ತೊಂದು ಮುಖ ತೆರೆದಿಟ್ಟ ಸಿಐಡಿ

ಬೆಂಗಳೂರು;  ಪ್ರಸಕ್ತ ಮಾರುಕಟ್ಟೆಯಲ್ಲಿ  ಅಂದಾಜು 300ರಿಂದ 350 ಕೋಟಿ ರು ಬೆಲೆಬಾಳಲಿರುವ  ನಬೀಷಾ ದರ್ಗಾಕ್ಕೆ ಸೇರಿದ್ದ  2 ಎಕರೆ 3 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿಗೆ ...

ಮೈಸೂರು ರಾಜ ಮನೆತನಕ್ಕೆ 3,011.66 ಕೋಟಿ ರು ಮೊತ್ತದ ಟಿಡಿಆರ್; ಬೊಕ್ಕಸಕ್ಕೆ ಹೊರೆಯಾಗಲಿದೆಯೇ?

ಬೆಂಗಳೂರು; ಮೈಸೂರು ರಾಜಮನೆತನದ ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಅವರ ಕಾನೂನು ವಾರಸುದಾರರಿಗೆ ಕರ್ನಾಟಕ ಸ್ಟಾಂಪ್ ಕಾಯ್ದೆಯ ಪ್ರಕಾರ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (ಟಿಡಿಆರ್) ಒಟ್ಟು...

ಚಾಣಕ್ಯ ವಿವಿ ಅಧಿನಿಯಮಕ್ಕೆ ತಿದ್ದುಪಡಿ ಪ್ರಸ್ತಾವ; ಅಂದು ವಿರೋಧ, ಇಂದು ಸಮ್ಮತಿಯೇ?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು  2021ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಸದನದಲ್ಲೇ ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲೇ...
error: Content is protected !!