Monday | March 30, 2026 |

Tag: ರದ್ದು

ಪ.ಜಾತಿ ಕಾಲೋನಿ ಸೌಕರ್ಯ ಕಲ್ಪಿಸಲು ಮಂಜೂರಾಗಿದ್ದ ಸಿಎಂ ವಿಶೇಷ ಅನುದಾನ ರದ್ದು; ಸ್ಪೀಕರ್ ಪತ್ರಕ್ಕೆ ಮಾನ್ಯತೆ

ಬೆಂಗಳೂರು; ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಂಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ನೀಡಿದ್ದ ಮಂಜೂರಾತಿ ಆದೇಶವನ್ನು ಸರ್ಕಾರವು...

ವಕ್ಫ್‌ ಆಸ್ತಿ ದುರ್ಬಳಕೆ, ಒತ್ತುವರಿ; ತನಿಖಾ ವರದಿ ನೀಡಿದ್ದ ದಿನದಂದೇ ತನಿಖೆ ಆದೇಶವೂ ರದ್ದು

ಬೆಂಗಳೂರು; ವಕ್ಫ್‌ ಆಸ್ತಿಯ ದುರ್ಬಳಕೆ, ನಿಯಮಬಾಹಿರ ಚಟುವಟಿಕೆ ಮತ್ತು ದುರಾಡಳಿತ ಕುರಿತು ತನಿಖೆ ನಡೆಸಿದ್ದ ಉಪ ಲೋಕಾಯುಕ್ತರು ವರದಿ ಸಲ್ಲಿಸಿದ್ದ ದಿನದಂದೇ ತನಿಖೆಗೆ ಹೊರಡಿಸಿದ್ದ ಅಧಿಸೂಚನೆಯನ್ನೂ...

ಎಂಟೆಕ್‌ ಕೋರ್ಸ್‌ಗಳಿಗೆ ಸಿಇಟಿ ರದ್ದುಗೊಳಿಸಲು ಪ್ರಸ್ತಾವ; ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟ ಕೆಇಎ

ಬೆಂಗಳೂರು; ಬಯೋ ಟೆಕ್ನಾಲಜಿ, ಸಿವಿಲ್‌ ಇಂಜಿನಿಯರಿಂಗ್‌, ಎಲೆಕ್ಟ್ರಿಕಲ್‌ ಸೈನ್ಸ್‌ ಸೇರಿದಂತೆ ಒಟ್ಟು 10 ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರದ್ದುಗೊಳಿಸಬೇಕು ಎಂದು ಕರ್ನಾಟಕ ಪರೀಕ್ಷಾ...

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಘೋಷಣೆ; ಷರತ್ತು ರದ್ದುಪಡಿಸಲು ತೀರ್ಮಾನ, ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ

ಬೆಂಗಳೂರು; ಮತೀಯ ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳಲ್ಲಿ ಕನಿಷ್ಠ ಇಂತಿಷ್ಟು ವಿದ್ಯಾರ್ಥಿಗಳನ್ನು ಹೊಂದಿರಬೇಕು ಎಂಬ ಷರತ್ತನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ರದ್ದುಪಡಿಸಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ.   ಈ ಕುರಿತು...

ಅಂಬೇಡ್ಕರ್‍‌ ಸಹಾಯ ಹಸ್ತ ಯೋಜನೆಯ ಕಾರ್ಮಿಕ ಬಂಧು ಸೇವೆ ರದ್ದುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; 'ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ‍್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ”ರನ್ನು ಒಳಗೊಂಡಿದ್ದ ಅಂಬೇಡ್ಕರ್‍‌ ಸಹಾಯ ಹಸ್ತ...

ವರ್ಗಾವಣೆಗೆ 1.50 ಕೋಟಿ ಲಂಚ; ಗಲ್‌ಪೇಟೆ ಪ್ರಕರಣ ಪ್ರಬಲ ಅಸ್ತ್ರವಾಗಿದ್ದರೂ ಜೆಡಿಎಸ್‌ ಪ್ರಯೋಗಿಸಿಲ್ಲವೇಕೆ?

ಬೆಂಗಳೂರು; ಅಧಿಕಾರಿಯೊಬ್ಬರ ವರ್ಗಾವಣೆ ಮಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಅವರ ಹೆಸರಿನಲ್ಲಿ  1.50 ಕೋಟಿ ಲಂಚ ಪಡೆಯಲಾಗಿದೆ ಎಂಬ ಆರೋಪಕ್ಕೆ...

ಖೊಟ್ಟಿ ದಾಖಲೆ ಸೃಷ್ಟಿಸಿ ಬೊಕ್ಕಸಕ್ಕೆ 18.12 ಕೋಟಿ ನಷ್ಟ; ವರದಿ ಸಲ್ಲಿಸಿ 2 ತಿಂಗಳಾದರೂ ಕ್ರಮಕೈಗೊಳ್ಳದ ಸರ್ಕಾರ

ಬೆಂಗಳೂರು; ರಾಜ್ಯದ ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಖೊಟ್ಟಿ ದಾಖಲೆಗಳ ಸೃಷ್ಟಿಸಿ ಅನಧಿಕೃತವಾಗಿ ಇ-ಖಾತೆ ಮಾಡಿರುವ ಪ್ರಕರಣಗಳಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರುಪಾಯಿನಷ್ಟು ನಷ್ಟವುಂಟಾಗಿರುವ...

ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ ಮಂಜೂರಾತಿ ರದ್ದು; ಇನ್ನೂ ಹೊರಬೀಳದ ಸರ್ಕಾರದ ಆದೇಶ

ಬೆಂಗಳೂರು; ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆ ಎಂದು ಹೇಳಲಾಗಿರುವ...

ಪಾಂಡವಪುರ ಸಕ್ಕರೆ ಕಾರ್ಖಾನೆ; ನೋಂದಣಿಯಿಲ್ಲದೆಯೇ ಗುತ್ತಿಗೆ ಒಪ್ಪಂದ 3 ತಿಂಗಳು ವಿಸ್ತರಣೆ

ಬೆಂಗಳೂರು; ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದುಕೊಂಡು 3 ವರ್ಷಗಳಾದರೂ ನೋಂದಣಿ ಮಾಡಿಸಿಕೊಳ್ಳದ ನಿರಾಣಿ ಶುಗರ್ಸ್‌ ಪ್ರೈ ಲಿಮಿಟೆಡ್‌ಗೆ ಕಾಲಾವಕಾಶ ನೀಡಿರುವ ರಾಜ್ಯ ಬಿಜೆಪಿ...

3,092 ಎಕರೆ ಡಿನೋಟಿಫಿಕೇಷನ್‌; ಕೇಂದ್ರ ಸರ್ಕಾರದ ಅನುಮತಿಯಿಲ್ಲ, ಹೈಕೋರ್ಟ್‌ ತೀರ್ಪು ಪಾಲನೆಯೂ ಇಲ್ಲ

ಬೆಂಗಳೂರು; ದೇಶಿ ಗೋ ತಳಿ ಸಂವರ್ಧನೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಅಮೃತ್‌ ಮಹಲ್‌ ತಳಿಯ ರಾಸುಗಳ ಮೇವಿನ...

ಇಂಜನಿಯರ್‌ಗಳ ಆಯ್ಕೆ ಪಟ್ಟಿ ಪರಿಷ್ಕೃತ; 13 ಮಂದಿಗೆ ಅನರ್ಹ ಭೀತಿ, ಆದೇಶ ರದ್ದು?

ಬೆಂಗಳೂರು; ಬ್ಯಾಕ್‌ಲಾಗ್‌ ಸಹಾಯಕ ಇಂಜಿನಿಯರ್‌ಗಳ (ಸಿವಿಲ್‌) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಿಸಿರುವ ಪರಿಷ್ಕೃತ ಆಯ್ಕೆಪಟ್ಟಿ ಪ್ರಕಾರ 13 ಮಂದಿ ಅಭ್ಯರ್ಥಿಗಳಿಗೆ ಅನರ್ಹಗೊಳ್ಳುವ...
error: Content is protected !!