Tuesday | August 25, 2026 |

Tag: ಲೆಕ್ಕ ಪರಿಶೋಧನೆ

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ ಆದೇಶಗಳ ಅನುಸಾರ ಬ್ಯಾಂಕ್‌ ವ್ಯವಹಾರಗಳನ್ನು ನಡೆಸಿರಲಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ ಜತೆ ಒಪ್ಪಂದ ಮಾಡಿಕೊಂಡು ಕಾಮಗಾರಿ ನಡೆಸಿರುವ ಪ್ರಕರಣ ಸೇರಿದಂತೆ ಒಟ್ಟು 25 ಪ್ರಕರಣಗಳಲ್ಲಿ ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ, ರಾಜಧನ, ಆದಾಯ ತೆರಿಗೆ, ಕಾರ್ಮಿಕ ಕಲ್ಯಾಣ ನಿಧಿ, ಗುತ್ತಿಗೆದಾರರ ಕ್ಷೇಮಾಭಿವೃದ್ಧಿ ನಿಧಿ ರೂಪದಲ್ಲಿ...

ಶೇ.60ರಷ್ಟು ವಸೂಲಾಗದ ತೆರಿಗೆಯೇತರ ಆದಾಯ, ತೆರಿಗೆ ಪಾವತಿಯಲ್ಲಿ ದುರ್ಬಳಕೆ; ಜಮೆಯಾಗದ 13.07 ಕೋಟಿ ತೆರಿಗೆ ಹಣ, 1,478 ಪಂಚಾಯ್ತಿಗಳಲ್ಲಿ ಅಕ್ರಮ?

ಬೆಂಗಳೂರು;  ರಾಜ್ಯದ ಗ್ರಾಮ ಪಂಚಾಯ್ತಿಗಳು  ಶೇಕಡ 60ರಷ್ಟು  ತೆರಿಗೆಯೇತರ ಆದಾಯವನ್ನು ವಸೂಲಿ ಮಾಡಿಲ್ಲ. ಆರಂಭಿಕ ಮೊತ್ತದೊಂದಿಗೆ ಕೇವಲ ಶೇ. 36ರಷ್ಟು ತೆರಿಗೆಯೇತರ ಆದಾಯವನ್ನಷ್ಟೇ ವಸೂಲು ಮಾಡಿದೆ....

ಐಎಎಸ್‌ ಅಧಿಕಾರಿಗಳ ಸಂಘಕ್ಕೆ ಕೋಟಿ ಕೋಟಿ ಅನುದಾನ; ನಿಯಮಬಾಹಿರ ಬಳಕೆ, 9.50 ಕೋಟಿ ವೆಚ್ಚಕ್ಕೆ ದಾಖಲೆಗಳೇ ಇಲ್ಲವೆಂದ ಎಜಿ

ಬೆಂಗಳೂರು; ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಎಸ್‌ ಅಧಿಕಾರಿಗಳ ಸಂಘಕ್ಕೆ ನೀಡಲಾಗಿದ್ದ ಅನುದಾನವನ್ನು ನಿಯಮಬಾಹಿರವಾಗಿ ಬಳಕೆ ಮಾಡಿರುವುದು ಸೇರಿದಂತೆ ಹಲವು ಲೋಪಗಳು ಕಂಡುಬಂದಿವೆ. ಈ ಸಂಬಂಧ ಭಾರತೀಯ ಲೆಕ್ಕಪರಿಶೋಧನೆ...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ  239.66 ಕೋಟಿ ರು ಮೊತ್ತವಿಟ್ಟಿವೆ. ಈ ಬ್ಯಾಂಕ್‌ನಲ್ಲಿ ಅನುಪಯುಕ್ತವಾಗಿರುವ ಮೊತ್ತವನ್ನು ಬಡ್ಡಿ ಹೆಸರಿನಲ್ಲಿ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ ಇಲಾಖೆಗಳ ಮುಖ್ಯ ನಿಯಂತ್ರಣಾಧಿಕಾರಿಗಳು ಮಾಸಿಕ ಲೆಕ್ಕ ಹೊಂದಾಣಿಕೆ ಮಾಡುವುದರಲ್ಲಿಯೇ ಲೋಪ ಎಸಗುತ್ತಿರುವ ಪ್ರಕರಣಗಳು...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ ಗುತ್ತಿಗೆದಾರರು ನೀಡಿದ್ದ ಬ್ಯಾಂಕ್‌ ಗ್ಯಾರಂಟಿಯನ್ನು ಮುಟ್ಟುಗೋಲು ಹಾಕಿಕೊಳ್ಳದೆಯೇ ಪೂರ್ಣ ಮೊತ್ತವನ್ನು  ಪಾವತಿಸಿರುವ ಪ್ರಕರಣವನ್ನು...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ, ಶಿಕ್ಷಣ, ಕಲ್ಯಾಣ, ಅರಣ್ಯ, ತೋಟಗಾರಿಕೆ, ಸಾಮಾನ್ಯ ಇಲಾಖೆಗಳಲ್ಲಿ 2023-24ನೇ ಸಾಲಿಗೆ ಸಂಬಂಧಿಸಿದಂತೆ  ಒಟ್ಟಾರೆ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿತ...

ಬ್ಯಾಕ್‌ ಟು ಬ್ಯಾಕ್ ಸಾಲ,12 ಪ್ರತಿಶತದಷ್ಟು ಹೆಚ್ಚಳ, ಅಸಲನ್ನೂ ಮೀರಿಸಲಿದೆಯೆ ಬಡ್ಡಿ ಮರುಪಾವತಿ?

ಬೆಂಗಳೂರು; 2024-25ನೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಡೆದಿರುವ ಸಾರ್ವಜನಿಕ ಸಾಲವು ಹಿಂದಿನ ವರ್ಷಕ್ಕಿಂತ ಸುಮಾರು 12 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ವಿಧಾನ ಮಂಡಲದಲ್ಲಿ ಮಂಡನೆಯಾಗಿರುವ ಈ...
error: Content is protected !!