Saturday | March 7, 2026 |

Tag: ಲೋಕಸೇವಾ

ಕೆಪಿಎಸ್ಸಿ ಕಾರ್ಯವಿಧಾನ; ರಾಷ್ಟ್ರಪತಿಗಳ ಸಹಮತಿ ವಿಳಂಬ, ತಿದ್ದುಪಡಿ ವಿಧೇಯಕ ಹಿಂಪಡೆಯಲು ಪರಿಶೀಲನೆ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿ ವಿಧೇಯಕಕ್ಕೆ  ರಾಷ್ಟ್ರಪತಿಗಳ ಸಹಮತಿ ಪಡೆಯುವ ಪ್ರಕ್ರಿಯೆಯು ದೀರ್ಘಕಾಲಿಕವಾಗುವ ಸಂಭವವಿರುವ ಕಾರಣ ಈ ವಿಧೇಯಕವನ್ನು ಹಿಂಪಡೆಯಲು ಪರಿಶೀಲಿಸಬಹುದು ಎಂದು...

ತಿದ್ದುಪಡಿ ವಿಧೇಯಕ; ಸಂವಿಧಾನದ 320ನೇ ವಿಧಿಗೆ ವಿರುದ್ಧ, ಕೆಪಿಎಸ್ಸಿ ಸ್ವಾಯತ್ತೆ ಮೊಟಕು, ರಾಜ್ಯಪಾಲರ ಆತಂಕ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನಕ್ಕೆ ಸಂಬಂಧಿಸಿರುವ 1959ರ ವಿಧೇಯಕಕ್ಕೆ ತರಲು ಹೊರಟಿರುವ ತಿದ್ದುಪಡಿಯು ಸಂವಿಧಾನದ 320ನೇ ವಿಧಿಗೆ ವಿರುದ್ಧವಾಗಿದೆ ಮತ್ತು ಕೆಪಿಎಸ್ಸಿಯ ಸ್ವಾಯತ್ತೆಯನ್ನು ಮೊಟಕುಗೊಳಿಸುತ್ತದೆ...

ಕೆಪಿಎಸ್ಸಿ; ಪ್ರಶ್ನೆಪತ್ರಿಕೆ ಭಾಷಾಂತರಿಸಿದ್ದವರೇ ನೋಡಿರಲಿಲ್ಲ, ಸೋರಿಕೆ ಭೀತಿಯಿಂದ ಅಧಿಕಾರಿಯನ್ನೂ ನಿಯೋಜಿಸಿರಲಿಲ್ಲ

ಬೆಂಗಳೂರು; 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಭಾಷಾಂತರ ಪ್ರಶ್ನೆಪತ್ರಿಕೆಯನ್ನು ಆಂಗ್ಲ ಪ್ರಶ್ನೆ ಪತ್ರಿಕೆ ತಯಾರಿಸಿದ್ದವರೇ...

ಕೆಪಿಎಸ್ಸಿಗೆ ಕಳಂಕಿತರ ನೇಮಕಕ್ಕೆ ಕಾಂಗ್ರೆಸ್‌ ಸರ್ಕಾರದಿಂದ ಎರಡನೇ ಯತ್ನ; ಸಿಎಂ ಟಿಪ್ಪಣಿ ಬಹಿರಂಗ

ಬೆಂಗಳೂರು; ಅಕ್ರಮ ಮರಗಳ ಕಡಿತಲೆಯಲ್ಲಿ ಭಾಗಿಯಾಗಿದ್ದಾರೆ ಎಂಬುದು ಸೇರಿದಂತೆ ಇನ್ನಿತರೆ ಗಂಭೀರ ಮತ್ತು ಗುರುತರವಾದ ಆರೋಪಗಳಿಗೆ ಗುರಿಯಾಗಿರುವ ಕುವೆಂಪು ವಿಶ್ವವಿದ್ಯಾಲಯದ ಕೈಗಾರಿಕೆ ರಸಾಯನ ಶಾಸ್ತ್ರ ವಿಭಾಗದ...

ವ್ಯಕ್ತಿತ್ವ ಪರೀಕ್ಷೆಗೆ ಹೆಚ್ಚಿನ ಅಂಕ ನಿಗದಿಗೆ ಪ್ರಸ್ತಾವ; ಹೋಟಾ ಶಿಫಾರಸ್ಸು ಉಲ್ಲಂಘನೆ, ಭ್ರಷ್ಟಾಚಾರಕ್ಕೆ ದಾರಿ

ಬೆಂಗಳೂರು; ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಹುದ್ದೆಗಳಿಗೆ ನಡೆಸುವ ವ್ಯಕ್ತಿತ್ವ ಪರೀಕ್ಷೆಗೆ ನಿಗದಿಪಡಿಸಿದ್ದ ಅಂಕಗಳನ್ನು ಹೆಚ್ಚಳ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ಇನ್ನಿಲ್ಲದ ಒತ್ತಡವನ್ನು ಸರ್ಕಾರದ...

ಕೆಪಿಎಸ್ಸಿಗೆ ಶಿಕ್ಷಣ ಇಲಾಖೆ ಅಸಹಕಾರ; ಶಿಕ್ಷಣ ಸಂಸ್ಥೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸಿಗದ ಒಪ್ಪಿಗೆ ಪತ್ರ

ಬೆಂಗಳೂರು; ಕೆಎಎಸ್‌ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅಸಹಕಾರ ತೋರುತ್ತಿರುವುದು ಇದೀಗ ಬಹಿರಂಗವಾಗಿದೆ.   ಆಯೋಗದ...

ಐಎಎಸ್‌, ಐಪಿಎಸ್‌ ಮುಂಬಡ್ತಿ ಪ್ರಕರಣ; ವಿವರವಾದ ಮಾಹಿತಿ ಒದಗಿಸಲು ಸುಪ್ರೀಂ ಸೂಚನೆ

ಬೆಂಗಳೂರು; ಐಎಎಸ್‌, ಐಪಿಎಸ್‌ ಮತ್ತು ಇತರೆ ಹುದ್ದೆಗಳಿಗೆ 2018ರಲ್ಲಿ ನೀಡಿದ್ದ ಬಡ್ತಿ ಪಡೆದ ಅಧಿಕಾರಿಗಳ ವಿವರ, ಈ ಪೈಕಿ ನಿವೃತ್ತರಾಗಿರುವ ಅಧಿಕಾರಿಗಳ ವಿವರಗಳನ್ನು ಮುಂದಿನ ವಿಚಾರಣೆ...

ಬಡಾವಣೆ ನಕ್ಷೆ ತಿದ್ದುಪಡಿ, ಅಕ್ರಮ ಲಾಭ ಆರೋಪ; ಶ್ಯಾಮ್‌ಭಟ್‌ ಮತ್ತಿತರರ ವಿರುದ್ಧ ತನಿಖೆಗೆ ಅನುಮತಿ

ಬೆಂಗಳೂರು; ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆ ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಟಿ...
error: Content is protected !!