Thursday | November 5, 2026 |

Tag: ಲೋಕಾಯುಕ್ತ

ಗಂಗಾ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ಅಕ್ರಮ ಆರೋಪ; ಅಭಿವೃದ್ದಿ ನಿಗಮಗಳಿಂದ ಬಾರದ ವರದಿ, ಲೋಕಾಯುಕ್ತರಿಗೆ ಬರೆದ ಪತ್ರ ಬಹಿರಂಗ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ   ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳು, ವಿದ್ಯುತ್‌ ಸಂಪರ್ಕಕ್ಕೆ ನಿಗದಿಪಡಿಸಿದ್ದ ಮೊತ್ತ, ಪೂರಕ ಸಾಮಗ್ರಿಗಳ ಖರೀದಿಗೆ...

ಟ್ರಸ್ಟ್‌, ಟ್ರಸ್ಟಿಗಳ ವಿರುದ್ಧದ ಆರೋಪಗಳೇ ಸುಳ್ಳು, ಇದೊಂದು ಸಾರ್ವಜನಿಕ ದತ್ತಿ ಟ್ರಸ್ಟ್, ಸಿಎ ನಿವೇಶನ ಪಡೆಯಲು ಇದೆ ಅರ್ಹತೆ; ಪ್ರಿಯಾಂಕ್ ಸಮರ್ಥನೆಗೆ ಲೋಕಾಯುಕ್ತ ಮನ್ನಣೆ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರು ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧ ಎನ್...

ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಸಿ ಎ ನಿವೇಶನ ಹಂಚಿಕೆ; ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿಲ್ಲ, ಆರೋಪವೇ ಆಧಾರರಹಿತ, ದೂರರ್ಜಿಯನ್ನೇ ಮುಕ್ತಾಯಗೊಳಿಸಿದ ಲೋಕಾಯುಕ್ತ

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರು ಟ್ರಸ್ಟಿಯಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ...

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರು ಟ್ರಸ್ಟಿಗಳಾಗಿರುವ ಸಿದ್ದಾರ್ಥ...

ತನಿಖೆಯಿಂದ ಪತ್ತೆ ಹಚ್ಚಬಹುದಾದನ್ನು ದೂರುದಾರ ಸಾಬೀತುಪಡಿಸಬೇಕೇ?; ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣದಲ್ಲಿ ನ್ಯಾಯಪೀಠದ ಅವಲೋಕನ

ಬೆಂಗಳೂರು; 'ದೂರುದಾರರ ವಿಚಾರಣೆಯ ಮೂಲಕವೇ  ಸಂಪೂರ್ಣ ಸರಪಳಿಯನ್ನು ಬಿಚ್ಚಿಡುವಂತೆ ಖಾಸಗಿ ದೂರುದಾರರಿಂದ ನಿರೀಕ್ಷಿಸುವುದು, ವಾಸ್ತವವಾಗಿ ತನಿಖೆಯಿಂದ ಮಾತ್ರ ಪತ್ತೆಹಚ್ಚಬಹುದಾದ ವಿಷಯವನ್ನು ದೂರುದಾರನೇ ಸಾಬೀತುಪಡಿಸಬೇಕೆಂದು ಕೇಳಿದಂತಾಗುತ್ತದೆ. ಸಾಕ್ಷ್ಯವನ್ನು...

ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣ; ಖಾಸಗಿ ದೂರು ಮುಂದುವರೆಸಲು ಹೈಕೋರ್ಟ್‌ ಅನುಮತಿ, ಖರ್ಗೆ ಕುಟುಂಬಕ್ಕೆ ಸಂಕಷ್ಟ!

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರು ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ ಟ್ರಸ್ಟ್...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ  ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ  ಒಟ್ಟಾರೆ 1,248 ಪ್ರಕರಣಗಳು ಲೋಕಾಯುಕ್ತದಲ್ಲಿ  ದಾಖಲಾಗಿವೆ. ಅದರಲ್ಲೂ...

ಐಎಎಸ್ ಅಧಿಕಾರಿಗಳ ಮನೆಗೆಲಸಕ್ಕೆ ಮಹಿಳಾ ಸ್ವೀಕಾರದ ಹೆಣ್ಣು ಮಕ್ಕಳ ನಿಯೋಜನೆ ಆರೋಪ; ಹಲವರಿಗೆ ಗರ್ಭಪಾತ, ಇನ್ನು ಕೆಲವರು ವೇಶ್ಯಾವಾಟಿಕೆಗೆ, ಹಲವರಿಗೆ ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಕ್ರಿಯೆ ಆರೋಪ; ಲೋಕಾಯುಕ್ತವನ್ನೇ ಬೆಚ್ಚಿಬೀಳಿಸಿದ ದೂರು

ಬೆಂಗಳೂರು; 'ಬೆಂಗಳೂರು ನಗರದಲ್ಲಿರುವ ಮಹಿಳಾ ಸ್ವೀಕಾರ ಕೇಂದ್ರದ 1,776 ಅನಾಥ, ನಿರ್ಗತಿಕ ಮಹಿಳೆಯರು, ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ. ಹಲವರಿಗೆ ಗರ್ಭಪಾತ ಮಾಡಿಸಿ ಅನೈತಿಕ...

ಆಸ್ತಿ ಹೊಣೆಗಾರಿಕೆ ವಿವರ ದಾಖಲು; ಕೆಎಎಸ್ ಅಧಿಕಾರಿಗಳಿಗೂ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಮಾದರಿ ಅನ್ವಯ, ಭ್ರಷ್ಟರ ನಿದ್ದೆಗೆಡಿಸಿತು ಪ್ರಜಾಸೇವಾ ಇಲಾಖೆ ಆದೇಶ

ಬೆಂಗಳೂರು;  ಅಖಿಲ ಭಾರತ ಸೇವೆಗಳ ಅಧಿಕಾರಿಗಳು ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಕೇಂದ್ರ ಸರ್ಕಾರದ ಇ-ಪಾರ್ ಅಪ್ಲೀಕೇಷನ್‌ ಮೂಲಕ ಸಲ್ಲಿಸುತ್ತಿರುವ ಮಾದರಿಯಲ್ಲಿಯೇ ಇದೀಗ ಕರ್ನಾಟಕ ಆಡಳಿತ...

ಪತ್ನಿ ಹೆಸರಿನಲ್ಲಿ ಕಿಯೋನಿಕ್ಸ್‌ನಿಂದ ಗುತ್ತಿಗೆ, ಅಧಿಕಾರ ದುರುಪಯೋಗ ಆರೋಪ; ಸೂಕ್ತ ವಿವರಣೆ ನೀಡಲು ಐಪಿಎಸ್‌ ಚಂದ್ರಶೇಖರ್‍‌ಗೆ ಮುಖ್ಯ ಕಾರ್ಯದರ್ಶಿ ನಿರ್ದೇಶನ

ಬೆಂಗಳೂರು; ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಲೋಕಾಯುಕ್ತ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್‌ ಅವರ ಮಧ್ಯೆ ಜಟಾಪಟಿ ನಡೆಯುತ್ತಿರುವ...

40 ಕೋಟಿ ನಷ್ಟ ಆರೋಪ; ಸಿದ್ದರಾಮಯ್ಯ, ಪಾರ್ವತಿ ಮತ್ತಿತರ ವಿರುದ್ಧದ ದೂರರ್ಜಿ 2 ವರ್ಷದಲ್ಲಿ 17 ಬಾರಿ ವಿಚಾರಣೆ, ಇನ್ನೂ ಪೂರ್ಣಗೊಳ್ಳದ ಅಂತಿಮ ಪರಿಶೀಲನೆ

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರು ಕ್ರಮವಾಗಿ ಮೊದಲ ಮತ್ತು ಎರಡನೇ ಆರೋಪಿಗಳಾಗಿರುವ ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದ...

ಈಶಾ ಎಜುಕೇಷನ್, ಈಶಾ ಯೋಗ ಸೆಂಟರ್‍‌ಗೆ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆ, ದ್ರೋಹ ಆರೋಪ; ದಿ ಫೈಲ್ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಸರ್ಕಾರ

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ 83 ಎಕರೆ 28 ಗುಂಟೆ ವಿಸ್ತೀರ್ಣದ ಜಮೀನನ್ನು ಈಶಾ ಎಜುಕೇಷನ್ ಮತ್ತು ಈಶಾ...
error: Content is protected !!