Thursday | May 14, 2026 |

Tag: ಲೋಕೋಪಯೋಗಿ

ಕೆ ಕೆ ಗೆಸ್ಟ್‌ ಹೌಸ್‌ನಲ್ಲಿರುವ ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ, ನವೀಕರಣ, ದುರಸ್ತಿ; 33 ಲಕ್ಷ ವೆಚ್ಚಕ್ಕೆ 4 ಜಿ ವಿನಾಯಿತಿ, ದುಂದುವೆಚ್ಚ?

ಬೆಂಗಳೂರು;  ಕಾಂಗ್ರೆಸ್‌ ಸರ್ಕಾರವು ಸಹ ಆರ್ಥಿಕ ಸಂಕಷ್ಟದಲ್ಲಿ  ಮುಳುಗೇಳುತ್ತಿದ್ದರೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಸತಿ ಗೃಹಗಳ  ನವೀಕರಣ, ದುರಸ್ತಿ ಹೆಸರಿನಲ್ಲಿ ಕೋಟ್ಯಂತರ ರುಪಾಯಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಸದಸ್ಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲು ಉಪ ಮುಖ್ಯಮಂತ್ರಿ...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ ವಾಲ್ಗೋ ಇನ್ಫ್ರಾ ಕಂಪನಿಯು ಕರ್ನಾಟಕದ ವಿಧಾನಸೌಧ ಟರೇಸ್‌ನ್ನು ಕಳೆದ 3 ವರ್ಷಗಳಿಂದಲೂ ಅನಧಿಕೃತವಾಗಿ...

ಟೆಂಡರ್ ನಿಯಮಗಳ ಭಾರೀ ಉಲ್ಲಂಘನೆ, ಅಕ್ರಮ; ಟೆಂಡರ್ ಅಂಗೀಕಾರ ಪ್ರಾಧಿಕಾರಕ್ಕೆ ಸ್ವೇಚ್ಛೆ ಅಧಿಕಾರ, ಆರ್ಥಿಕ ಇಲಾಖೆ ಆಕ್ಷೇಪ, ಮುಖ್ಯಮಂತ್ರಿಯನ್ನೂ ಕತ್ತಲಲ್ಲಿಟ್ಟರೇ?

ಬೆಂಗಳೂರು; ಲೋಕೋಪಯೋಗಿ ಇಲಾಖೆಯು ಕೈಗೆತ್ತಿಕೊಂಡಿರುವ ನೂರಾರು ಕೋಟಿ ರು ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ, ಆರ್ಥಿಕ ಮತ್ತು ತಾಂತ್ರಿಕ ಬಿಡ್‌ ತೆರೆಯುವುದು ಮತ್ತು ಬಿಡ್‌ದಾರರ...

ಸಿಬಿಐ ವಿಚಾರಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಕಂಪನಿಗೆ 10,000 ಕೋಟಿ ಮೊತ್ತದ ಕಾಮಗಾರಿ ಗುತ್ತಿಗೆ; ಪ್ರಭಾವಿ ಸಚಿವರಿಗೆ ಹೆಲಿಕಾಪ್ಟರ್ ಉಡುಗೊರೆ?

ಬೆಂಗಳೂರು; ಸಿಬಿಐ ವಿಚಾರಣೆಗೆ ಗುರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಭಾರತ್ ವಾಣಿಜ್ಯ ಈಸ್ಟರ್ನ್‌ ಪ್ರೈವೈಟ್‌ ಲಿಮಿಟೆಡ್‌ಗೆ ರಾಜ್ಯ ಸರ್ಕಾರವು 10,000 ಕೋಟಿ ರು ವೆಚ್ಚದ ಕಾಮಗಾರಿಗೆ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದೇ ಅಪೂರ್ಣವಾಗಿರುವ ಕಾರಣ 5,066 ಕೋಟಿ ರು ಬಂಡವಾಳ ವೆಚ್ಚವು ನಿಷ್ಪಲವಾಗಿತ್ತು. ಅಲ್ಲದೇ...

7 ಹುದ್ದೆಗಳ ಸೃಜನೆಗೆ 104 ಹುದ್ದೆ ರದ್ದು!; ಪಟ್ಟಭದ್ರ ಹಿತಾಸಕ್ತಿ ತಾಳಕ್ಕೆ ಕುಣಿದ ಸರ್ಕಾರ, ದಲಿತ ಅಧಿಕಾರಿಗಳಿಗೆ ವಂಚನೆ?

ಬೆಂಗಳೂರು; ರಾಜ್ಯದ ಖಜಾನೆ ಇಲಾಖೆಯಲ್ಲಿ 7 ಹುದ್ದೆಗಳನ್ನು ಸೃಜಿಸಲು 104 ಹುದ್ದೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರವು ಹೊರಟಿದೆ. ಅಲ್ಲದೇ ಪಟ್ಟಭದ್ರ ಹಿತಾಸಕ್ತಿಗಳ ಕೈಗೆ ಸಿಲುಕಿದಂತಿರುವ  ಇದೇ...

ಪಿಡಬ್ಲ್ಯೂಡಿಯಲ್ಲಿ 8,804.45 ಕೋಟಿ ಬಾಕಿ; ಸಚಿವರ ತವರು ಜಿಲ್ಲೆಯಲ್ಲೇ ಪಾವತಿಯಾಗದ 709 ಕೋಟಿ

ಬೆಂಗಳೂರು; ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಲೆಕ್ಕ ಶೀರ್ಷಿಕೆಗಳಡಿಯಲ್ಲಿ ಗುತ್ತಿಗೆದಾರರಿಗೆ ಪಾವತಿಸಲು  ಒಟ್ಟಾರೆ 8,804.45 ಕೋಟಿ ಮೊತ್ತದ ಬಿಲ್‌ ಬಾಕಿ ಇದೆ. ಕಳೆದ ಮಾರ್ಚ್‌ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ...

ಬೆಲೆ ಹೊಂದಾಣಿಕೆಯಲ್ಲಿ ವ್ಯತ್ಯಾಸ; ಗುತ್ತಿಗೆದಾರರಿಗೆ ಹೆಚ್ಚುವರಿಯಾಗಿ 5.76 ಕೋಟಿ ಕೊಟ್ಟಿದ್ದ ಬಿಜೆಪಿ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬೆಲೆ ಹೊಂದಾಣಿಕೆಯ ನಿಬಂಧನೆಗಳನ್ನು ಅನುಸರಿಸದೆ ಹೈದರಾಬಾದ್‌ ಮೂಲದ ಗುತ್ತಿಗೆದಾರರೊಬ್ಬರಿಗೆ ಹೆಚ್ಚುವರಿಯಾಗಿ 5.76 ಕೋಟಿ ರು. ಪಾವತಿಸಿರುವುದು ಬೆಳಕಿಗೆ...

ರಸ್ತೆ, ಸೇತುವೆ ಯೋಜನೆಗಳಿಗೆ ಅನುದಾನ ಹಂಚಿಕೆಯಲ್ಲಿ ಇಳಿಕೆ; 8,920 ಕೋಟಿಯಲ್ಲಿ 4,482 ಕೋಟಿಯಷ್ಟೇ ವೆಚ್ಚ

ಬೆಂಗಳೂರು; ವ್ಯಾಜ್ಯ ಮತ್ತಿತರೆ ಕಾರಣಗಳಿಂದ ರಾಜ್ಯದಲ್ಲಿ ಸಾವಿರಾರು ಕೋಟಿ ರುಪಾಯಿ ಮೊತ್ತದ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಅಲ್ಲದೇ ನಿಗದಿಪಡಿಸಿದ್ದ ಗುರಿ ಮತ್ತು ಅವಧಿಯೊಳಗೆ ಹಲವು ಯೋಜನೆಗಳು...

ಕೇಬಲ್ ಅಳವಡಿಸಲು ಬೇಕಾಬಿಟ್ಟಿ ದರ; ಕಂಪನಿಗಳಿಗೆ 7.32 ಕೋಟಿ ಲಾಭ ಮಾಡಿಕೊಟ್ಟ ಲೋಕೋಪಯೋಗಿ ಇಲಾಖೆ

ಬೆಂಗಳೂರು: ಲೋಕೋಪಯೋಗಿ ಇಲಾಖೆಯು  ಆಪ್ಟಿಕಲ್ ಫೈಬ‌ರ್ ಕೇಬಲ್ ನೆಟ್‌ವರ್ಕ್‌ಗಳನ್ನು ಹಾಕಲು  ವಿವಿಧ ಸೇವಾ ಪೂರೈಕೆದಾರರಿಗೆ  ಅನುಮತಿ ನೀಡುವಾಗ, ರಾಜ್ಯ ಸರ್ಕಾರವು  ಸೂಚಿಸಿದ ದರದ ಬದಲಾಗಿ, ತನ್ನದೇ...

ಪಿಡಬ್ಲ್ಯುಡಿಯಲ್ಲಿ ಜಿಂಕೆ ವೇಗದ ಕೆಲಸ; ಬಿಜೆಪಿ ಅವಧಿಯಲ್ಲಿ ನಿಯಮ ಬಾಹಿರವಾಗಿ 21.23 ಕೋಟಿ ಪಾವತಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯ ಬಳ್ಳಾರಿ ಮತ್ತು ಕೊಪ್ಪಳ ವಿಭಾಗದಲ್ಲಿ ಕೇವಲ 21 ದಿನಗಳ ಅಲ್ಪ ಅವಧಿಯಲ್ಲಿ ಸಿಸಿ ರಸ್ತೆ ಮತ್ತು...
error: Content is protected !!