Saturday | April 11, 2026 |

Tag: ವರ್ಗಾವಣೆ ವ್ಯಾಪಾರ

ವರ್ಗಾವಣೆ, ಸ್ಥಳನಿಯುಕ್ತಿ; ಸಿಎಂ ‘ವಿವೇಚನೆ’ ಅದಲು-ಬದಲು, ಫುಟ್ಬಾಲ್‌ನಂತಾದ ಕೆಎಎಸ್‌ ಅಧಿಕಾರಿಗಳು

ಬೆಂಗಳೂರು; ಕೆಎಎಸ್‌ ಸೇರಿದಂತೆ ಗ್ರೂಪ್‌  ಬಿ, ಸಿ, ಪಿಡಿಒ, ಡಿವೈಎಸ್ಪಿ ಸೇರಿದಂತೆ ಇನ್ನಿತರೆ ವೃಂದದ ಅಧಿಕಾರಿಗಳ ವರ್ಗಾವಣೆ, ಸ್ಥಳ ನಿಯುಕ್ತಿ, ನಿಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಡಿಪಿಎಆರ್‍‌ ಅಧಿಸೂಚನೆ ಬದಿಗೊತ್ತಿ ಕುಲಸಚಿವ ಹುದ್ದೆಗೆ ಪ್ರಾಧ್ಯಾಪಕರ ನೇಮಕ; ಸಂಘರ್ಷಕ್ಕೆಡೆ ಮಾಡಿಕೊಟ್ಟಿತೇ?

ಬೆಂಗಳೂರು; ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇದ್ದ ಕುಲಸಚಿವರ ಹುದ್ದೆಗೆ ಕೆಎಎಸ್‌ ಅಧಿಕಾರಿಗಳನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹೊರಡಿಸಿದ್ದ ಅಧಿಸೂಚನೆಯನ್ನೇ ಬದಿಗೊತ್ತಿರುವ  ಉನ್ನತ...

ಸುತ್ತೋಲೆ ಬದಿಗಿರಿಸಿ 208 ಪಿಡಿಒಗಳ ವರ್ಗಾ, ಒಂದೇ ಪಂಚಾಯ್ತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಿಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಆದೇಶದಲ್ಲಿ ಒಂದೇ ಪಂಚಾಯ್ತಿಗೆ ಇಬ್ಬರು ಪಿಡಿಒಗಳನ್ನು ವರ್ಗಾಯಿಸಿರುವುದು...

ಎಸ್‌ ಟಿ ಕಲ್ಯಾಣ ಇಲಾಖೆ ನಿರ್ದೇಶಕರ ಹುದ್ದೆ; ಮೂರೇ ಮೂರು ದಿನದಲ್ಲಿ ಇಬ್ಬರು ಅಧಿಕಾರಿಗಳ ವರ್ಗಾವಣೆ

ಬೆಂಗಳೂರು; ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ಹುದ್ದೆಗೆ ನೇಮಕವಾದ  ಮೂರೇ ಮೂರು ದಿನದಲ್ಲಿ ಇಬ್ಬರು ಅಧಿಕಾರಿಗಳನ್ನು ಕಾರಣಗಳಿಲ್ಲದೆಯೇ ವರ್ಗಾವಣೆ ಮಾಡಿ ಪುನಃ 20 ದಿನದಲ್ಲಿ...
error: Content is protected !!