Saturday | March 28, 2026 |

Tag: ವಿಟಿಯು

ಎಕ್ಸ್‌ಲೆನ್ಸ್‌ ಕೇಂದ್ರದೊಂದಿಗೆ ವಿಟಿಯು ಒಪ್ಪಂದ; ಗುತ್ತಿಗೆ ಷರತ್ತು ಉಲ್ಲಂಘನೆ, ಜಾಣ ಮೌನ ವಹಿಸಿತೇ ಬಿಡಿಎ?

ಬೆಂಗಳೂರು; ಬೆಳಗಾವಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಬಿಡಿಎಯ ಷರತ್ತುಗಳನ್ನು ಉಲ್ಲಂಘಿಸಿರುವ ಗುರುತರವಾದ ಆರೋಪಕ್ಕೆ ಗುರಿಯಾಗಿದೆ.   ಬೆಂಗಳೂರಿನ ನಾಗರಬಾವಿಯಲ್ಲಿನ ಪ್ರಾದೇಶಿಕ ಕೇಂದ್ರದ ಕಟ್ಟಡದಲ್ಲಿ ಕ್ವಾಂಟಮ್...

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

ಬೆಂಗಳೂರು; ಕುಲಪತಿ ಅಧಿಕಾರಾವಧಿ ಪೂರ್ಣಗೊಳ್ಳಲು 2 ತಿಂಗಳ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ವಿವಿಧ ರೀತಿಯ ನೇಮಕ ಮತ್ತು ಪ್ರಮುಖ ನೀತಿಗಳನ್ನು ಕೈಗೊಳ್ಳಬಾರದು ಎಂದು ಕುಲಾಧಿಪತಿಗಳು ಹೊರಡಿಸಿದ್ದ ಆದೇಶವನ್ನು...

ವಿಟಿಯು ಕುಲಪತಿ ವಿರುದ್ಧ ವಿಚಾರಣೆ; ಲೋಕಾ ಪೊಲೀಸರಿಗೆ ಅನುಮತಿ ನಿರಾಕರಿಸಿದ ರಾಜ್ಯಪಾಲ

ಬೆಂಗಳೂರು;  ಲಕ್ಷಾಂತರ ರುಪಾಯಿಗಳ ಅಕ್ರಮ ವರ್ಗಾವಣೆ ಮತ್ತು ಅಕ್ರಮವಾಗಿ ಲಾಭ ಮಾಡಿಕೊಟ್ಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಗುರಿಯಾಗಿರುವ  ವಿಟಿಯು ಹಾಲಿ ಕುಲಪತಿ ಡಾ ಎಸ್‌...

ಅಕ್ರಮ ಹಣ ವರ್ಗಾವಣೆ; ವಿಟಿಯು ಹಾಲಿ ಕುಲಪತಿ ಸೇರಿ ಇತರರ ವಿರುದ್ಧ ತನಿಖೆಗೆ ಸಿಗದ ಪೂರ್ವಾನುಮತಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ನಡೆದಿದೆ ಎನ್ನಲಾಗಿರುವ ಲಕ್ಷಾಂತರ ರುಪಾಯಿಗಳ ಅಕ್ರಮ ವರ್ಗಾವಣೆ ಮತ್ತು ಅಕ್ರಮವಾಗಿ ಲಾಭ ಮಾಡಿಕೊಟ್ಟ...

ವಿಟಿಯುನಲ್ಲಿ ಅಕ್ರಮ ಆರೋಪ; 3 ತಿಂಗಳಾದರೂ ವಿಶ್ರಾಂತ ಕುಲಪತಿ ವಿರುದ್ಧ ಹೂಡಿಕೆಯಾಗದ ಸಿವಿಲ್‌ ದಾವೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ  ಕುಲಪತಿ ಪ್ರೊ ಹೆಚ್‌ ಮಹೇಶಪ್ಪ ಅವರ ವಿರುದ್ಧ ಸಿವಿಲ್ ದಾವೆ ಹೂಡಬೇಕು ಎಂದು ಸರ್ಕಾರ ಸೂಚಿಸಿದ್ದರೂ ವಿಶ್ವೇಶ್ವರಾಯ...

ಯುವ ನಿಧಿ; 2,409 ಅರ್ಜಿಗಳು ತಿರಸ್ಕೃತ, ಮೂರು ತಿಂಗಳಲ್ಲಿ 15.89 ಕೋಟಿ ನಿರುದ್ಯೋಗ ಭತ್ಯೆ ಪಾವತಿ

ಬೆಂಗಳೂರು; ಪದವೀಧರರಿಗೆ ನಿರುದ್ಯೋಗಿ ಭತ್ಯೆ ನೀಡುವ ಯುವ ನಿಧಿ ಯೋಜನೆಗೆ ಮಾರ್ಚ್‌ 13ರ ಅಂತ್ಯಕ್ಕೆ ಒಟ್ಟು 2,409 ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಪೈಕಿ 1,645 ಫಲಾನುಭವಿಗಳ...

ವಿಶ್ರಾಂತ ಕುಲಪತಿ ಮಹೇಶಪ್ಪ ವಿರುದ್ಧ ಸಿವಿಲ್‌ ದಾವೆ, ನಷ್ಟ ವಸೂಲಿಗೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌ ಮಹೇಶಪ್ಪ ಅವರ ವಿರುದ್ಧ ಸಿವಿಲ್ ದಾವೆ ಮತ್ತು ಈಗಾಗಲೇ ಉಂಟಾಗಿರುವ  ಆರ್ಥಿಕ...

ಎನ್‌ಇಪಿ ಮುಂದಿರಿಸಿ ಅಕ್ರಮ ನೇಮಕ ಸಕ್ರಮಗೊಳಿಸಿದ ಸರ್ಕಾರ; ಕಸದ ಬುಟ್ಟಿಗೆ ಸೇರಿದ ತನಿಖಾ ವರದಿಗಳು

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳಿಗೆ ಸೂಕ್ತ ವಿದ್ಯಾರ್ಹತೆ ಇಲ್ಲದಿದ್ದರೂ ಅವರ ಹಿತಾಸಕ್ತಿ ಕಾಯುವ ಉದ್ದೇಶದಿಂದ ಅನುಮೋದನೆ ಪಡೆಯದೇ ಕೋರ್ಸ್‌ಗಳನ್ನೇ ಬದಲಾಯಿಸಿತ್ತು. ಈ ಪ್ರಕ್ರಿಯೆ ನಡೆಸಲು ಹಿಂದಿನ...

ವಿಶ್ರಾಂತ ಕುಲಪತಿ ಮಹೇಶಪ್ಪ, ಕುಲಸಚಿವ ವಿರುದ್ಧ ಕ್ರಿಮಿನಲ್ ಪ್ರಕರಣ; ರಾಜ್ಯಪಾಲರ ಅನುಮೋದನೆಗೆ ಸಿದ್ಧತೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌ ಮಹೇಶಪ್ಪ, ಕುಲಸಚಿವ ಡಾ ಕೆ ಇ ಪ್ರಕಾಶ್‌ ಇವರ ವಿರುದ್ಧ ಕ್ರಿಮಿನಲ್‌...

ಸ್ಕಿಲ್‌ ಲ್ಯಾಬ್‌ ಶುಲ್ಕ ವಸೂಲು; ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿಗೆ ಮಣಿಯುವುದೇ ಸರ್ಕಾರ?

ಬೆಂಗಳೂರು; ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಶುಲ್ಕವನ್ನು ಪ್ರಸಕ್ತ ಸಾಲಿನವರೆಗೆ ಶೇ.10ರಷ್ಟು ಹೆಚ್ಚಿಸಲು ಅನುಮತಿ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ...

ಹಿಂದೂ ದೇಗುಲದ ಎದುರಿಗಿದ್ದಿದ್ದಕ್ಕೆ ಇಸ್ಲಾಮಿಕ್‌ ಕಾಲೇಜನ್ನು ವಶಪಡಿಸಿಕೊಂಡಿತೇ ಸರ್ಕಾರ?

ಬೆಂಗಳೂರು; ಮೀನಾಕ್ಷಿ ದೇವಸ್ಥಾನದ ಮುಂಭಾಗದಲ್ಲಿ ಇಸ್ಲಾಮಿಕ್‌ ಮಿಷನ್‌ ಆಫ್‌ ಇಂಡಿಯಾದ ಇಸ್ಲಾಮಿಯಾ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಾಲೇಜನ್ನು ತೆರವುಗೊಳಿಸಬೇಕು ಎಂಬ ಹಠಕ್ಕೆ ಬಿದ್ದು ಒಟ್ಟು 8...

ಇಸ್ಲಾಮಿಯಾ ಒತ್ತುವರಿ ಪ್ರಕರಣ; ಆರೋಪಮುಕ್ತವಾದರೂ ಬೆನ್ನೆತ್ತಿದ ರವಿಕುಮಾರ್‌

ಬೆಂಗಳೂರು; ಐದು ಎಕರೆ ವಿಸ್ತೀರ್ಣದ ಜಮೀನು ಒತ್ತುವರಿ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ಇಸ್ಲಾಮಿಯಾ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಸಂಸ್ಥೆಗೆ ಉನ್ನತ ಶಿಕ್ಷಣ ಇಲಾಖೆ ಕ್ಲೀನ್‌ ಚಿಟ್‌...
error: Content is protected !!