Saturday | March 7, 2026 |

Tag: ಸಂಸ್ಥೆ

ಕೆ ಸಿ ವ್ಯಾಲಿಯಲ್ಲಿ ಸಮಸ್ಯೆಯಿಲ್ಲ, ದುಷ್ಪರಿಣಾಮಗಳಿಲ್ಲ; ಪ್ರಕರಣ ಮುಕ್ತಾಯಗೊಳಿಸಿದ ಎಸ್‌ಎಚ್‌ಆರ್‍‌ಸಿ

ಬೆಂಗಳೂರು; ಕೆ ಸಿ ವ್ಯಾಲಿ ನೀರು ರಾಸಾಯನಿಕ ಮಿಶ್ರಿತವಾಗಿದೆ. ಈ ನೀರಿನ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಕೆ ಸಿ ವ್ಯಾಲಿಯಲ್ಲಿ ಶೇ.100ರಷ್ಟು ಕಲುಷಿತ ನೀರು...

ಕ್ಯಾನ್ಸರ್‍‌ ಕೇರ್‍‌ ಘಟಕ; ಅನುದಾನ ಮಂಜೂರಾಗಿದ್ದು 18.25 ಕೋಟಿ, ಟೆಂಡರ್ ಕರೆದಿದ್ದು 26.60 ಕೋಟಿಗೆ, ಹೇಗೆ ಸಾಧ್ಯ?

ಬೆಂಗಳೂರು; ಕ್ಯಾನ್ಸರ್‍‌ ಕೇರ್‍‌ ಘಟಕ ಸ್ಥಾಪನೆಗೆ ಸಂಬಂಧಿಸಿದಂತೆ 18.25 ಕೋಟಿ ರು ವೆಚ್ಚದ ಪ್ರಸ್ತಾವನೆಗೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಆಡಳಿತಾತ್ಮಕ ಅನುಮೋದನೆಯನ್ನೇ ಪಡೆದಿಲ್ಲ. ಅಲ್ಲದೇ...

ನಗರ ಸ್ಥಳೀಯ ಸಂಸ್ಥೆಗಳಿಗೆ ಗ್ರಾಮಗಳ ಸೇರ್ಪಡೆ; ಜನಸಂಖ್ಯೆ, ಕ್ಷೇತ್ರಗಳಲ್ಲಿ ವ್ಯತ್ಯಾಸ, ಅಧಿಸೂಚನೆ ಹಿಂತೆಗೆತ?

ಬೆಂಗಳೂರು; ರಾಜ್ಯ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ ಕ್ಷೇತ್ರಗಳ  ಮೀಸಲಾತಿಯನ್ನು ನಿಗದಿಪಡಿಸುವ ಸಿದ್ಧತೆಯಲ್ಲಿರುವ ಹೊತ್ತಿನಲ್ಲಿಯೇ ಗ್ರಾಮಗಳನ್ನು ನಗರ ಸ್ಥಳೀಯ ಸಂಸ್ಥೆಗಳನ್ನಾಗಿ ಈಗಾಗಲೇ ಹೊರಡಿಸಿರುವ ಅಧಿಸೂಚನೆಗಳನ್ನು...

ಒಳಚರಂಡಿ ಕಾಮಗಾರಿ; ಅನುದಾನವಿಲ್ಲ, ಹಣದ ಲಭ್ಯತೆಯೂ ಇಲ್ಲ, ಸಾಲಕ್ಕೆ ಮೊರೆಯಿಟ್ಟ ಮಂಡಳಿ

ಬೆಂಗಳೂರು; ರಾಜ್ಯದ ಹಲವು ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ದುರಸ್ತಿ ಮತ್ತು ನಿರ್ವಹಣೆಗೆ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶಾಸಕರುಗಳು ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸುತ್ತಲೇ ಬಂದಿದ್ದಾರೆ....

2,500 ಕೋಟಿಯಷ್ಟು ನಷ್ಟ; ನೌಕರರಲ್ಲಿ ಹಣಕಾಸು ಅಭದ್ರತೆ, ಸಾಲಕ್ಕಾಗಿ ಅಂಗಲಾಚಲಿದೆಯೇ ಬಿಎಂಟಿಸಿ?

ಬೆಂಗಳೂರು: ನಿರಂತರವಾಗಿ ಹಣಕಾಸಿನ ಕ್ರೋಢೀಕೃತ ನಷ್ಟದಲ್ಲಿ ಮುಳುಗುತ್ತಲೇ ಇರುವ  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇದೀಗ ನೌಕರರಲ್ಲಿ ಹಣಕಾಸಿನ ಅಭದ್ರತೆಯನ್ನು ಸೃಷ್ಟಿಸಿದೆ. ಶಕ್ತಿ ಯೋಜನೆಯಿಂದಲೂ ನಿಶ್ಯಕ್ತಿಯಾಗಿರುವ...

ವೃಕ್ಷೋಥಾನ್‌ ಹೆರಿಟೇಜ್‌ ರನ್‌ಗೆ 500 ರು ಸಂಗ್ರಹ; ದಿ ಫೈಲ್‌ ವರದಿ ಬೆನ್ನಲ್ಲೇ ನಿರ್ದೇಶನ ವಾಪಸ್‌ ಪಡೆದ ಇಲಾಖೆ

ಬೆಂಗಳೂರು; ವಿಜಯಪುರದಲ್ಲಿ ಇದೇ ಡಿಸೆಂಬರ್‍‌ ನಲ್ಲಿ  ನಡೆಯಲಿರುವ  ವೃಕ್ಷೋಥಾನ್‌ ಹೆರಿಟೇಜ್‌ ರನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳಲು  ಪಿಯುಸಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ 500 ರು  ಶುಲ್ಕ ಸಂಗ್ರಹಿಸಿ...

ಕೇಂದ್ರದ ಅನುದಾನದಲ್ಲೇ ಕತ್ತರಿ; ಕಳೆದ ವರ್ಷ 23,340 ಕೋಟಿಯಷ್ಟು ಕಡಿಮೆ, ಗ್ರಾಮೀಣ ವೆಚ್ಚದಲ್ಲೂ ಇಳಿಕೆ

ಬೆಂಗಳೂರು; 2020-21ರಿಂದ 2023-24ರವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಸಹಾಯಾನುದಾನವು ಕಡಿಮೆಯಾಗುತ್ತಲೇ ಬಂದಿದೆ. 2022-23 ಸಾಲು ಹೊರತುಪಡಿಸಿ ಉಳಿದ ವರ್ಷಗಳಲ್ಲಿ ಸಹಾಯಾನುದಾನದ ಮೊತ್ತವು ಶೇ. 23.05ರಷ್ಟು ಹೆಚ್ಚಾಗಿದೆ....

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

ಬೆಂಗಳೂರು:  ಗ್ಯಾರಂಟಿ ಯೋಜನೆ ಜಾರಿ ನಂತರ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಹೆಚ್ಚಳವಾಗಿದ್ದು, ಇದರ ಪರಿಣಾಮ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದಲ್ಲಿ ಭಾರಿ ಏರಿಕೆ ಕಂಡಿದೆ...

ರಾಜ್ಯದ ಆದಾಯ ಕೊರತೆಯಲ್ಲಿ ‘ಗೃಹಲಕ್ಷ್ಮಿ’ ಯ ಪಾಲು ಶೇ.104; ಸಂಶೋಧನೆ ವರದಿ

ಬೆಂಗಳೂರು;  2024-25ನೇ ಸಾಲಿನ ರಾಜ್ಯದ ಆದಾಯ ಕೊರತೆಯಲ್ಲಿ  ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʻಗೃಹಲಕ್ಷ್ಮಿʼ ಯೋಜನೆಯ ಪಾಲು ಶೇ. 104 ರಷ್ಟಿತ್ತು ಎಂದು ʻ ಕರ್ನಾಟಕ...

ಹೊಣೆಗಾರಿಕೆ, ಬಾಕಿ ಸಾಲದಲ್ಲಿ ‘ಗೃಹಲಕ್ಷ್ಮಿ’ ಪಾಲು ಹೆಚ್ಚಳ; ಆದಾಯಕ್ಕಿಂತಲೂ ವೆಚ್ಚವೇ ಹೆಚ್ಚೆಂದ ಸಂಶೋಧನಾ ವರದಿ

ಬೆಂಗಳೂರು; ಮಹಿಳಾ ಸಬಲೀಕರಣ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಒಟ್ಟು ಹಣಕಾಸಿನ ಕೊರತೆಗೆ ಗರಿಷ್ಠ ಪಾಲುದಾರಿಕೆ ಹೊಂದಿದೆ. ಈ ಯೋಜನೆ ಜಾರಿಯಿಂದ ಜಿಎಸ್‌ಟಿ ಸಂಗ್ರಹದಲ್ಲಿ...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?

ಬೆಂಗಳೂರು;  ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ ಗುತ್ತಿಗೆ ಆಧಾರದ ಮೇಲೆ ನಿವೇಶನವನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶಗಳಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು...

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

ಬೆಂಗಳೂರು;  ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌,...
error: Content is protected !!