Sunday | March 29, 2026 |

Tag: ಸಹಮತಿ

7 ಹುದ್ದೆಗಳ ಸೃಜನೆಗೆ 104 ಹುದ್ದೆ ರದ್ದು!; ಪಟ್ಟಭದ್ರ ಹಿತಾಸಕ್ತಿ ತಾಳಕ್ಕೆ ಕುಣಿದ ಸರ್ಕಾರ, ದಲಿತ ಅಧಿಕಾರಿಗಳಿಗೆ ವಂಚನೆ?

ಬೆಂಗಳೂರು; ರಾಜ್ಯದ ಖಜಾನೆ ಇಲಾಖೆಯಲ್ಲಿ 7 ಹುದ್ದೆಗಳನ್ನು ಸೃಜಿಸಲು 104 ಹುದ್ದೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರವು ಹೊರಟಿದೆ. ಅಲ್ಲದೇ ಪಟ್ಟಭದ್ರ ಹಿತಾಸಕ್ತಿಗಳ ಕೈಗೆ ಸಿಲುಕಿದಂತಿರುವ  ಇದೇ...

ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್‌ ವಿತರಣೆಗೆ ಅಸಮ್ಮತಿ!; ಆರ್ಥಿಕ ಅಭಿಪ್ರಾಯಕ್ಕೆ ಸಿಎಂ ಅನುಮೋದನೆ?

ಬೆಂಗಳೂರು; ಸರ್ಕಾರಿ, ಅನುದಾನಿತ ಶಾಲೆಗಳಲ್ಲ ವ್ಯಾಸಂಗ ಮಾಡುತ್ತಿರುವ ಅಂದಾಜು 50 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಪುಸ್ತಕಗಳನ್ನು ಒದಗಿಸುವ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆಯು...

ಎಲ್ಲಾ ಖಾಲಿ ಹುದ್ದೆಗಳಿಗೆ ಖಾಯಂ ನೌಕರರ ನೇಮಕಾತಿ ಅಸಾಧ್ಯ; 2028ರಲ್ಲಿ ಹೊರಗುತ್ತಿಗೆ ಸಮಾಪ್ತಿ?

ಬೆಂಗಳೂರು; ರಾಜ್ಯದ 7 ಕೋಟಿ ಜನರಲ್ಲಿ ಸುಮಾರು 5 ಲಕ್ಷ ಸರ್ಕಾರಿ ಖಾಯಂ ನೌಕರರಿದ್ದಾರೆ. ಹೀಗಾಗಿ ಅಂದಾಜು ಶೇ. 1.5ರಷ್ಟು ಅನುದಾನ ಅವಶ್ಯಕತೆಯಿದೆ. ಅಲ್ಲದೇ ಖಾಯಂ...

ವೃಕ್ಷಥಾನ್‌ ಹೆರಿಟೇಜ್‌ ರನ್‌ಗೆ 500 ರು ಕಡ್ಡಾಯ ಸಂಗ್ರಹ; 11,541 ಪಿಯು ವಿದ್ಯಾರ್ಥಿಗಳ ಜೇಬಿಗೆ ಕೈ ಹಾಕಿದರೇ?

ಬೆಂಗಳೂರು; ವಿಜಯಪುರದಲ್ಲಿ ಇದೇ ಡಿಸೆಂಬರ್‍‌ ನಲ್ಲಿ  ನಡೆಯಲಿರುವ  ವೃಕ್ಷೋಥಾನ್‌ ಹೆರಿಟೇಜ್‌ ರನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳಲು  ಪಿಯುಸಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ 500 ರು  ಶುಲ್ಕ ಸಂಗ್ರಹಿಸಿ...

ಕೆಪಿಎಸ್ಸಿ ಕಾರ್ಯವಿಧಾನ; ರಾಷ್ಟ್ರಪತಿಗಳ ಸಹಮತಿ ವಿಳಂಬ, ತಿದ್ದುಪಡಿ ವಿಧೇಯಕ ಹಿಂಪಡೆಯಲು ಪರಿಶೀಲನೆ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿ ವಿಧೇಯಕಕ್ಕೆ  ರಾಷ್ಟ್ರಪತಿಗಳ ಸಹಮತಿ ಪಡೆಯುವ ಪ್ರಕ್ರಿಯೆಯು ದೀರ್ಘಕಾಲಿಕವಾಗುವ ಸಂಭವವಿರುವ ಕಾರಣ ಈ ವಿಧೇಯಕವನ್ನು ಹಿಂಪಡೆಯಲು ಪರಿಶೀಲಿಸಬಹುದು ಎಂದು...

ವಿದ್ಯಾರ್ಥಿ ವೇತನಕ್ಕೆ ಅನುದಾನ ಕೊರತೆ; 48,019 ಅರ್ಜಿಗಳಿಗೆ ಇನ್ನೂ ದೊರೆಯದ ಅನುಮೋದನೆ

ಬೆಂಗಳೂರು; ಹಿಂದುಳಿದ ವರ್ಗಗಳು, ಪರಿಶಿಷ್ಟ ವರ್ಗಗಳು ಮತ್ತು  ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ಪೂರ್ವ ರಾಜ್ಯ  ವಿದ್ಯಾರ್ಥಿ ವೇತನ ಪಾವತಿಸಲು ಅನುದಾನ ಕೊರತೆ ಎದುರಾಗಿದೆ. ಹೀಗಾಗಿ...

ಎಐ ಕ್ಯಾಮರಾಗಳಿಗೆ 41.82 ಲಕ್ಷ ವೆಚ್ಚ; ಆರ್ಥಿಕ ಇಲಾಖೆ ಗಮನಕ್ಕೆ ತಾರದೆಯೇ ಖರೀದಿ, ನಿಯಮ ಉಲ್ಲಂಘನೆ

ಬೆಂಗಳೂರು; ಅಲ್ಪಾವಧಿ ಟೆಂಡರ್‌ ಪ್ರಕ್ರಿಯೆಯನ್ನೂ  ನಡೆಸದೆಯೇ ಮಂಗಳೂರು ಮೂಲದ ಆಸ್ಕಿನ್‌ ಆಟೋಮೇಷನ್‌ ಪ್ರೈ ಲಿ ನಿಂದ ಕೃತಕ ಬುದ್ಧಿಮತ್ತೆ ಆಧರಿತ (ಎಐ) ಕ್ಯಾಮರಾಗಳನ್ನು ಖರೀದಿಸಿರುವ ವಿಧಾನಸಭೆ...

ಬರಗಾಲದಲ್ಲೂ ಕಿರುಚಿತ್ರ ನಿರ್ಮಾಣಕ್ಕೆ ಕೋಟಿ ರು ಖರ್ಚು; ದುಂದುವೆಚ್ಚಕ್ಕೆ ದಾರಿಯಲ್ಲವೇ?

ಬೆಂಗಳೂರು; ಬರ ಪರಿಹಾರಕ್ಕೆ ಸೂಕ್ತ ನೆರವು ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಬರಗಾಲದ ಹೊತ್ತಿನಲ್ಲೇ  ಇಲಾಖೆಗಳ ಕಾರ್ಯಕ್ರಮಗಳನ್ನು ಕಿರುಚಿತ್ರ,...

ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ 46.5 ಕೋಟಿ ರು. ವೆಚ್ಚ; ಪಿಡಿ ಖಾತೆಗೆ ಕೈ ಹಾಕಿದ ಸರ್ಕಾರ

ಬೆಂಗಳೂರು; ಗ್ಯಾರಂಟಿ ಯೋಜನೆಗಳ ಸಮೀಕ್ಷೆ, ಅಧ್ಯಯನ ಮಾಡಲು ಕೋಟ್ಯಂತರ ರುಪಾಯಿ ಸುರಿಯುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಇವೇ ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲಾ, ತಾಲೂಕು...

ಉಚಿತ ವಿದ್ಯುತ್‌; 6,242.53 ಕೋಟಿ ರು ಕೊರತೆ, ಸಹಾಯಧನ ಸೀಮಿತಗೊಳಿಸಲು ಚಿಂತನೆ?

ಬೆಂಗಳೂರು; ಮುಂಗಾರು ಮಳೆ ಕೊರತೆಯಿಂದಾಗಿ ಹೆಚ್ಚುವರಿ ವಿದ್ಯುತ್‌ ಬಳಕೆಯ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ  ಅಧಿಕ ಸಹಾಯಧನಕ್ಕಾಗಿ ಸರ್ಕಾರದ ಮೆಟ್ಟಿಲು ಹತ್ತಿರುವ ವಿದ್ಯುತ್‌ ಸರಬರಾಜು ಕಂಪನಿಗಳೀಗ ಇದರ...

ರಾಷ್ಟ್ರೋತ್ಥಾನಕ್ಕೆ 6 ಎಕರೆ ಜಮೀನು; ತಕರಾರು ತೆಗೆದ ಹತ್ತೇ ದಿನದಲ್ಲಿ ಸಮ್ಮತಿ ನೀಡಿದ ಆರ್ಥಿಕ ಇಲಾಖೆ

ಬೆಂಗಳೂರು; ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್‌ಗೆ 6 ಎಕರೆ ಜಮೀನು ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಆರಂಭದಲ್ಲಿ ತಕರಾರು ವ್ಯಕ್ತಪಡಿಸಿದ್ದ ಆರ್ಥಿಕ ಇಲಾಖೆಯು ಕೆಲವೇ...

ವೈಯಕ್ತಿಕ ಗೃಹ ಶೌಚಾಲಯ, ಸ್ನಾನಗೃಹ; ಪರಿಶಿಷ್ಟರಿಗೆ ಹೆಚ್ಚುವರಿ ಪ್ರೋತ್ಸಾಹ ಧನ ಪ್ರಸ್ತಾವನೆ ತಿರಸ್ಕಾರ

ಬೆಂಗಳೂರು; ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣ ಮಾಡಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 3,000 ರು. ಪ್ರೋತ್ಸಾಹ ಧನ ನೀಡಲು ಆರ್ಥಿಕ...
error: Content is protected !!