Tuesday | March 10, 2026 |

Tag: ಸಾವು

ಪರೀಕ್ಷೆಗೊಳಪಡದ ನೀರಿನ ಮಾದರಿ, ಮಲಿನ ನೀರು ಸೋರಿಕೆ; 2 ವರ್ಷವಾದರೂ ಪೂರ್ಣಗೊಳ್ಳದ ವಿಚಾರಣೆ

ಬೆಂಗಳೂರು; ಪರಿಶಿಷ್ಟ ಸಮುದಾಯದವರು ಮತ್ತು ಹಮಾಲಿ ಕೆಲಸ ಮಾಡುವವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಚಿತ್ರದುರ್ಗದ ಕವಾಡಿಗರ ಹಟ್ಟಿಗೆ ಸರಬರಾಜಾಗಿದ್ದ ಕುಡಿಯುವ ನೀರಿನ ಸ್ಯಾಂಪಲ್‌ಗಳನ್ನೇ ಪರೀಕ್ಷಿಸಿರಲಿಲ್ಲ. ನೀರು...

ಧರ್ಮಸ್ಥಳದಲ್ಲಿ ಅಸಹಜ ಸಾವು; ನೇತ್ರಾವತಿ ನದಿ ಸ್ನಾನಘಟ್ಟ, ಬೆಟ್ಟ, ಗುಡ್ಡದ ಸುತ್ತಮುತ್ತ 452 ಪ್ರಕರಣ ದಾಖಲು

ಬೆಂಗಳೂರು; ಸೌಜನ್ಯ ಸಾವು ಹೊರತುಪಡಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಧರ್ಮಸ್ಥಳ ಗ್ರಾಮ ಮತ್ತು ಉಜಿರೆ ಗ್ರಾಮದಲ್ಲಿ 2001ರ ಜನವರಿ 1ರಿಂದ 2012ರ ಅಕ್ಟೋಬರ್‍‌ 13...

ಉಜಿರೆ-ಬೆಳ್ತಂಗಡಿಯಲ್ಲಿ ಅಸಹಜ ಸಾವುಗಳು; 2013ರಿಂದ 2020ರವರೆಗೆ 98 ಪ್ರಕರಣ ದಾಖಲು

ಬೆಂಗಳೂರು; ಧರ್ಮಸ್ಥಳ ದೇವರ ದರ್ಶನಕ್ಕೆ ಬಂದವರು, ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನಲ್ಲಿನ ಕೆಲವು ವಿದ್ಯಾರ್ಥಿಗಳು, ಧರ್ಮಸ್ಥಳದ ಹರಕೆ ಮಂಡಿಯಲ್ಲಿದ್ದ ಕ್ಷೌರಿಕ, ಅಪರಿಚಿತ ಗಂಡು, ಅಪರಿಚಿತ ಹೆಣ್ಣುಮಕ್ಕಳು ಸೇರಿದಂತೆ ...

ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆ; ಸಿಎಂ, ಗೃಹ ಸಚಿವರ ಮಧ್ಯೆ ಇಲ್ಲದ ತಾಳಮೇಳ, ತದ್ವಿರುದ್ಧ ಘೋಷಣೆ

ಬೆಂಗಳೂರು; ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ್ ಮಧ್ಯೆ ತಾಳಮೇಳವೇ ಇಲ್ಲ!   ನಕ್ಸಲ್‌ ನಿಗ್ರಹ  ಪಡೆಯು...

‘ವಿದ್ಯುತ್‌ ತಂತಿ ಕಡಿತಗೊಂಡು ನೆಲಕ್ಕೆ ಬಿದ್ದು ಬೆಂಕಿ ಬರುತ್ತಿದೆ,’ ಎಂಬ ದೂರು ನಿರ್ಲಕ್ಷ್ಯಿಸಿದ್ದೇ ಸಾವಿಗೆ ಕಾರಣವಾಯಿತೇ?

ಬೆಂಗಳೂರು; ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗು ದಾರುಣವಾಗಿ ಸಾವಿಗೀಡಾದ ಪ್ರಕರಣದಲ್ಲಿ ದೂರು ಸುರಕ್ಷತಾ ವಿಭಾಗ ಮತ್ತು ಸಹಾಯವಾಣಿಯ ನಿರ್ಲಕ್ಷ್ಯ...

ಬೀದಿ ನಾಯಿಗಳ ಕಡಿತದಿಂದ ದುರ್ಮರಣಕ್ಕೀಡಾದವರಿಗೆ ಪರಿಹಾರ; ಗ್ರಾ.ಪಂ.ಗಳಲ್ಲಿ ಅನುದಾನವೇ ಇಲ್ಲ

ಬೆಂಗಳೂರು; ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಇದರಿಂದ ದುರ್ಮರಣಕ್ಕೀಡಾಗುವ ಮಕ್ಕಳು ಮತ್ತು ಇತರರ ಅವಲಂಬಿತರಿಗೆ ಪರಿಹಾರ ಒದಗಿಸಲು ಗ್ರಾಮ ಪಂಚಾಯ್ತಿಗಳಲ್ಲಿ ಅನುದಾನ...

ಮರಣ ಪರಿಹಾರ, ನಿವೃತ್ತಿ ಸಹಾಯಧನ; ಕಾನೂನು ಇಲಾಖೆ ಪ್ರಸ್ತಾವ ತಿರಸ್ಕೃತ, ವಕೀಲರುಗಳಿಗೆ ಕೈಕೊಟ್ಟ ಸರ್ಕಾರ

ಬೆಂಗಳೂರು; ವಕೀಲರುಗಳಿಗೆ ಮರಣ ಪರಿಹಾರ, ನಿವೃತ್ತಿ ಸಹಾಯ ಧನ ಪಾವತಿ, ವಕೀಲರ ಭವನಗಳ  ಮೂಲಭೂತ ಸೌಕರ್ಯಗಳಿಗೆ ಸಹಾಯಾನುದಾನ ಒದಗಿಸಲು ಆರ್ಥಿಕ ಇಲಾಖೆಯು ಅಸಮ್ಮತಿ ತೋರಿರುವುದು ಇದೀಗ...

ಅತ್ಯಾಚಾರ ಪ್ರಕರಣ; 5 ವರ್ಷದಲ್ಲಿ 14,074, ಬಿಜೆಪಿ ಸರ್ಕಾರದ ಅವಧಿಯಲ್ಲಿ 8,909 ಆರೋಪಿಗಳ ಬಂಧನ

ಬೆಂಗಳೂರು; ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಕಳೆದ 5 ವರ್ಷಗಳಲ್ಲಿ 14,074 ಮಂದಿಯನ್ನು ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಈ ಪೈಕಿ ಬಿಜೆಪಿ...
error: Content is protected !!