Wednesday | October 14, 2026 |

Tag: ಸಿಐಡಿ ತನಿಖೆ

ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪ ಪ್ರಕರಣ; ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ವಿಧಾನಪರಿಷತ್ ಸದಸ್ಯರ ಪತ್ರ , ಸಿಐಡಿ ವಿಚಾರಣೆ ವಿಭಾಗವು ಸಾಕ್ಷ್ಯಾಧಾರಗಳನ್ನು ಮರೆಮಾಚಿತೇ?

ಬೆಂಗಳೂರು; ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ  ಅವಾಚ್ಯ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಎಡಿಜಿಪಿ ಚಂದ್ರಶೇಖರ್ ಅವರ...

ಹೆಚ್‌ಡಿಕೆ ವಿರುದ್ಧ ಅಸಭ್ಯ, ಅವಾಚ್ಯ, ಅವಹೇಳನಕಾರಿ ಶಬ್ದಗಳಿಂದ ನಿಂದನೆ ಆರೋಪ; ಎಡಿಜಿಪಿ ಚಂದ್ರಶೇಖರ್ ವಿರುದ್ಧದ ದೂರರ್ಜಿ ವಿಚಾರಣೆಗೆ ಹಾಜರಾಗದ ಸುರೇಶ್‌ ಬಾಬು, ಪ್ರಕರಣ ಮುಕ್ತಾಯಕ್ಕೆ ಸಿಐಡಿ ವರದಿ ಸಲ್ಲಿಕೆ

ಬೆಂಗಳೂರು; ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಅವರು  ಅಸಭ್ಯ, ಅವಾಚ್ಯ  ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಜಾತ್ಯತೀತ ಜನತಾದಳ ಶಾಸಕಾಂಗ...

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣ; 6 ವರ್ಷವಾದರೂ ಹೈಕೋರ್ಟ್‌ನಲ್ಲಿ ವಿಚಾರಣೆಗೆ ನಿಗದಿಯಾಗದ ದಿನಾಂಕ

ಬೆಂಗಳೂರು;  ಹಾಲಿ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಅವರು ಸೇರಿದಂತೆ ಅವರ ಕುಟುಂಬ ಸದಸ್ಯರು ಆರೋಪಿಗಳಾಗಿರುವ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣಗಳ ಕುರಿತು ಉನ್ನತ ಸಂಸ್ಥೆಯಿಂದ...

ಜಸ್ಟೀಸ್‌ ಗೋಪಾಲಗೌಡರ ಮನೆಗೂ ನಕಲಿ ದಾಖಲೆ ಸೃಷ್ಟಿ ಪ್ರಕರಣ; ಕೆಳಹಂತದ ಸಿಬ್ಬಂದಿ ವಿರುದ್ಧ ಎಫ್‌ಐಆರ್, ಎಡಿಎಲ್‌ಆರ್, ಜಿಲ್ಲಾಧಿಕಾರಿ ರಕ್ಷಣೆ?

ಬೆಂಗಳೂರು; ಸುಪ್ರೀಂ ಕೋರ್ಟಿನ  ನಿವೃತ್ತ ನ್ಯಾಯಮೂರ್ತಿ  ವಿ ಗೋಪಾಲಗೌಡ ಅವರು ವಾಸವಿರುವ ಮನೆಯನ್ನೂ ಸೇರಿದಂತೆ 1 ಎಕರೆ 19 ಗುಂಟೆ ಜಮೀನಿಗೆ  ನಕಲಿ ದಾಖಲೆ ಸೃಷ್ಟಿಸಿ...

ಸಿಇಟಿ ಅಕ್ರಮ; ಕೆಳ ಹಂತದ ಅಧಿಕಾರಿಗಳಿಗೆ ವಿಚಾರಣೆ, ಕೆಎಎಸ್‌ ಅಧಿಕಾರಿಗೆ ದಂಡನೆ

ಬೆಂಗಳೂರು: 2013ನೇ ಸಾಲಿನ ಸಿಇಟಿ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆಸಿರುವ ಆರೋಪಕ್ಕೆ ಗುರಿಯಾಗಿದ್ದ ತಳಹಂತದ ಅಧಿಕಾರಿಗಳ ವಿರುದ್ಧ ವಿಚಾರಣೆಯನ್ನು ಸಿಐಡಿಗೆ...

ಪಿಎಸ್‌ಐ ನೇಮಕ ಹಗರಣದ ಇನ್ನೊಂದು ಮುಖ; ಸಂಬಂಧಿಕರಿಗೆ 30 ಲಕ್ಷ, ಉಳಿದವರಿಗೆ 50 ಲಕ್ಷ ನಿಗದಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ಅಕ್ರಮಕೂಟ ರಚಿಸಿಕೊಂಡಿದ್ದವರು ಸಂಬಂಧಿಕರನ್ನೂ ಬಿಡದೇ ಹಣ ವಸೂಲಿ ಮಾಡಿದ್ದರು ಎಂಬ ಸಂಗತಿಯನ್ನು ದೋಷಾರೋಪಣೆ ಪಟ್ಟಿಯನ್ನು ಬಹಿರಂಗೊಳಿಸಿದೆ.   ತನ್ನ ಸಂಬಂಧಿಕರು ಎಂಬ...

4,167 ನಕಲಿ ಕಂಪನಿಗಳಿಂದ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆ; ಕೋಟ್ಯಂತರ ರು.ವಹಿವಾಟು

ಬೆಂಗಳೂರು; ಕಂಪನಿಗಳ ನೋಂದಣಿ ಇಲಾಖೆ (ಆರ್‌ಒಸಿ) ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ರಮ ವ್ಯವಹಾರ, ಅಕ್ರಮ ಆಸ್ತಿಗಳನ್ನು ಅಡಗಿಸಿಡುವುದಕ್ಕೆ ಪೂರಕವಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಗುರುತಿಸಲಾಗಿರುವ ಒಟ್ಟು ನಕಲಿ...
error: Content is protected !!