Friday | March 6, 2026 |

Tag: ಹಣ

ಹಾಸ್ಟೆಲ್‌ಗಳ ನಿರ್ಮಾಣ; ಪ್ರತಿ ಕಾಮಗಾರಿ ದರದಲ್ಲಿ 2 ಕೋಟಿ ವ್ಯತ್ಯಾಸ, ಸಲ್ಲಿಕೆಯಾಗದ ಬಳಕೆ ಪ್ರಮಾಣಪತ್ರಗಳು

ಬೆಂಗಳೂರು; ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ವ್ಯಾಪ್ತಿಯಲ್ಲಿ ಮೆಟ್ರಿಕ್‌ ನಂತರದ ವಸತಿ ನಿಲಯಗಳ ನಿರ್ಮಾಣದ ಪ್ರತೀ ಕಾಮಗಾರಿಗಳ ದರದಲ್ಲಿ 2 ಕೋಟಿ ರು ವ್ಯತ್ಯಾಸವಿರುವುದು ಇದೀಗ...

ಅನುಭವ ಮಂಟಪ ಕಾಮಗಾರಿ; ದಿ ಫೈಲ್‌ ವರದಿ ಬೆನ್ನಲ್ಲೇ ಸಿಎಂ ಮಧ್ಯ ಪ್ರವೇಶ, 50 ಕೋಟಿ ಬಿಡುಗಡೆಗೆ ಆದೇಶ

ಬೆಂಗಳೂರು;  ಬೀದರ್‍‌ನ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಕಾಮಗಾರಿ ಗುತ್ತಿಗೆದಾರರಿಗೆ ಕಳೆದ ನಾಲ್ಕು ತಿಂಗಳಿನಿಂದ ಹಣ ಪಾವತಿಸಿಲ್ಲ ಎಂದು 'ದಿ ಫೈಲ್‌' ವರದಿ ಪ್ರಕಟಿಸಿದ್ದರ...

ಲೋಕಾ ಹೆಸರಿನಲ್ಲಿ ವಸೂಲಿ; 10 ವರ್ಷಗಳ ಬಳಿಕ ಹಿಂದಿನ ಪಿಆರ್‍‌ಒ ರಿಯಾಜ್‌ಗೆ ದಂಡನೆ, ಗ್ರಾಚ್ಯುಟಿ ಮುಟ್ಟುಗೋಲು

ಬೆಂಗಳೂರು; ಹಿಂದಿನ ಲೋಕಾಯುಕ್ತ ಭಾಸ್ಕರರಾವ್‌ ಅವರೊಂದಿಗಿನ ಸಂಬಂಧ ಮತ್ತು ಲೋಕಾಯುಕ್ತರ ನಿವಾಸವನ್ನು ದುರುಪಯೋಗಪಡಿಸಿಕೊಂಡು ಅನೇಕ ಸರ್ಕಾರಿ ನೌಕರರಿಂದ ಹಣ ಸುಲಿಗೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದ ಲೋಕಾಯುಕ್ತದ...

ಅನುಭವ ಮಂಟಪ ಕಾಮಗಾರಿಗೆ 74 ಕೋಟಿ ಬಾಕಿ; ಸಚಿವರಿಂದಲೇ ವಿಳಂಬ, ಕಾಮಗಾರಿ ಸ್ಥಗಿತವಾಗಲಿದೆಯೇ?

ಬೆಂಗಳೂರು; ಶೇಕಡ 63ರಷ್ಟು ಕಾಮಗಾರಿ ಪೂರ್ಣಗೊಂಡಿರುವ ಅನುಭವ ಮಂಟಪವನ್ನು 2026ರ ಮೇ ಒಳಗೇ ಉದ್ಘಾಟಿಸಲು ತುದಿಗಾಲಲ್ಲಿ ನಿಂತಿರುವ ಕಾಂಗ್ರೆಸ್‌ ಸರ್ಕಾರವು, ಈ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ...

ಕಲ್ಯಾಣ ಕರ್ನಾಟಕದಲ್ಲಿ ಹಾಸ್ಟೆಲ್‌ಗಳ ನಿರ್ಮಾಣ; ಪ್ರಸಕ್ತ ಸಾಲಿಗೆ ಹಣವೇ ಲಭ್ಯವಿಲ್ಲವೆಂದ ಇಲಾಖೆ, ಕೈ ಎತ್ತಿತೇ?

ಬೆಂಗಳೂರು;  ಕಲ್ಯಾಣ ಕರ್ನಾಟಕ ಉತ್ಸವ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರವು, ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಪ್ರಸಕ್ತ ಸಾಲಿಗೆ ಹಾಸ್ಟೆಲ್‌ ನಿರ್ಮಾಣ ಹಿಂದುಳಿದ ವರ್ಗ ಕಲ್ಯಾಣ...

101.63 ಕೋಟಿ ವಾಪಸ್‌; ಕೆಎಎಸ್‌ ಪುಷ್ಪಲತಾ ವಿರುದ್ಧ ಸಾಬೀತಾಗದ ಕರ್ತವ್ಯಲೋಪ, ಸಚಿವರಿಗೆ ಮುಖಭಂಗ?

ಬೆಂಗಳೂರು; ವಿವಿಧ ಆರ್ಥಿಕ ವರ್ಷದಲ್ಲಿ  ಬಿಡುಗಡೆ ಮಾಡಿದ್ದ ಅನುದಾನದದಲ್ಲಿ   ಖರ್ಚು ಮಾಡದೇ ಉಳಿಕೆಯಾಗಿದ್ದ 101.63 ಕೋಟಿ ರು.ಗಳನ್ನು ಸರ್ಕಾರಕ್ಕೆ ವಾಪಸ್‌ ಮಾಡಿರುವ ಪ್ರಕರಣದ ಮತ್ತೊಂದು ಮುಖವು...

ರಸ್ತೆ, ಸೇತುವೆ ಯೋಜನೆಗಳಿಗೆ ಅನುದಾನ ಹಂಚಿಕೆಯಲ್ಲಿ ಇಳಿಕೆ; 8,920 ಕೋಟಿಯಲ್ಲಿ 4,482 ಕೋಟಿಯಷ್ಟೇ ವೆಚ್ಚ

ಬೆಂಗಳೂರು; ವ್ಯಾಜ್ಯ ಮತ್ತಿತರೆ ಕಾರಣಗಳಿಂದ ರಾಜ್ಯದಲ್ಲಿ ಸಾವಿರಾರು ಕೋಟಿ ರುಪಾಯಿ ಮೊತ್ತದ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಅಲ್ಲದೇ ನಿಗದಿಪಡಿಸಿದ್ದ ಗುರಿ ಮತ್ತು ಅವಧಿಯೊಳಗೆ ಹಲವು ಯೋಜನೆಗಳು...

ವಿಪತ್ತು ನಿಧಿಗೆ ನಯಾಪೈಸೆಯನ್ನೂ ಬಿಡುಗಡೆ ಮಾಡದ ಕೇಂದ್ರ; ನಿಧಿಗಳ ಖಾತೆಗೂ ವರ್ಗಾವಣೆಯಾಗದ ಹಣ

ಬೆಂಗಳೂರು; ರಾಜ್ಯ ವಿಪತ್ತು ನಿಧಿಗೆ (ಎಸ್‌ಡಿಆರ್‍‌ಎಫ್‌) 2023-24ರಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಒಂದೇ ಒಂದು ನಯಾ ಪೈಸೆಯನ್ನೂ ನೀಡಿಲ್ಲ. ಅಲ್ಲದೇ ರಾಜ್ಯ ಸರ್ಕಾರವು ಸಹ...

‘ಹಣ ಕೊಟ್ಟರಷ್ಟೇ ಕೆಲಸ, ಇಲ್ಲದಿದ್ದರೇ ಕೆಲಸವೂ ಇಲ್ಲ, ಕಡತ ಕೈಗೆತ್ತಿಕೊಳ್ಳುವುದಿಲ್ಲ”; ಕಾಂಗ್ರೆಸ್‌ ಸಮಿತಿಯಿಂದಲೇ ದೂರು

ಬೆಂಗಳೂರು;  'ಹಣ ಕೊಟ್ಟರೇ ಮಾತ್ರ ಕಡತವನ್ನು ಕೈಗೆತ್ತಿಕೊಳ್ಳುತ್ತಾರೆ, ಹಣ ಕೊಡದಿದ್ದರೇ ಕಡತವನ್ನು ಕೈಗೆತ್ತಿಕೊಳ್ಳುವುದಿಲ್ಲ, ಕೆಲಸವನ್ನೂ ಮಾಡುವುದಿಲ್ಲ,'.   ಹೀಗೆಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ...

ಸುಲಿಗೆ; ಸರ್ಕಾರಕ್ಕೆ ಬರೆದ ಪತ್ರ, ಹೇಳಿಕೆಗಳಲ್ಲಿ ಸಚಿವ ತಿಮ್ಮಾಪುರ ಹೆಸರಿಲ್ಲ, ರಕ್ಷಣೆಗಿಳಿದಿದೆಯೇ ಲೋಕಾಯುಕ್ತ?

ಬೆಂಗಳೂರು; ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಪ್ರಕರಣದ ಆರೋಪಿಗಳೊಂದಿಗೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಸಂಪರ್ಕದಲ್ಲಿದ್ದರು ಮತ್ತು ಆರೋಪಿಗಳನ್ನು...

ನಿಂಗಪ್ಪನಿಗೆ ಕಪ್ಪ ಕೊಟ್ಟ ಅಧಿಕಾರಿಗಳೊಂದಿಗೆ ಸಿಎಂ ಸಲಹೆಗಾರರು, ಮೈಸೂರಿನ ಸಚಿವರ ನಂಟು?

ಬೆಂಗಳೂರು; ಲೋಕಾಯುಕ್ತ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದಾನೆ ಎಂಬ ಆರೋಪಕ್ಕೆ ಗುರಿಯಾಗಿರುವ ನಿಂಗಪ್ಪನಿಗೆ  15 ಲಕ್ಷ ರುಪಾಯಿ ನೀಡಿರುವ  ಅಬಕಾರಿ ಇಲಾಖೆಯ ಉಪ ಆಯುಕ್ತರೊಬ್ಬರೊಂದಿಗೆ ಮೈಸೂರು...

ತಿಂಗಳಿಗೆ 3 ಲಕ್ಷಕ್ಕೆ ಬೇಡಿಕೆ, ಹಣದ ಮೌಲ್ಯಕ್ಕೆ ‘ಕೆ ಜಿ’ ಕೋಡ್‌ವರ್ಡ್‌; ಅಧಿಕಾರಿಗಳ ಹೆಸರು ಬಾಯ್ಬಿಟ್ಟ ನಿಂಗಪ್ಪ

ಬೆಂಗಳೂರು;  ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಲು ಲೋಕಾಯುಕ್ತ ಎಸ್‌ ಪಿ ಶ್ರೀನಾಥ್‌ ಜೋಷಿ ಅವರೇ ನೇರವಾಗಿ ಆರೋಪಿ ನಿಂಗಪ್ಪನಿಗೆ ಪರಿಚಿತ ಅಧಿಕಾರಿಗಳ ಮೊಬೈಲ್‌ ನಂಬರ್‍‌ಗಳನ್ನೂ ಕಳಿಸಿದ್ದರು!   ಆರೋಪಿ...
error: Content is protected !!