Saturday | March 7, 2026 |

Tag: ಹಣ ದುರುಪಯೋಗ

ಪ್ರಧಾನ್ ಮಂತ್ರಿ ಆವಾಸ್‌, ಪಿಂಚಣಿ ಯೋಜನೆಯಲ್ಲಿ ಅಕ್ರಮ; ಅನರ್ಹರಿಗೆ ಹಣ ಪಾವತಿ, ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ಪ್ರಧಾನಮಂತ್ರಿ ಆವಾಸ್‌ (ಗ್ರಾಮೀಣ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗುವುದರಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಇದೇ ಯೋಜನೆಯಡಿಯಲ್ಲಿ ಕೋಟ್ಯಂತರ ರುಪಾಯಿ...

ವಸತಿ ಶಾಲೆಗಳಲ್ಲಿ ಅಕ್ರಮ; ಪ್ರಾಂಶುಪಾಲರ ಪತಿ, ಕುಟುಂಬ ಸದಸ್ಯರ ಖಾತೆಗೆ ಹಣ ವರ್ಗಾವಣೆ!

ಬೆಂಗಳೂರು; ರಾಜ್ಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಕೆಲವು ಪ್ರಾಂಶುಪಾಲರು, ವಾರ್ಡ್‌ನ್‌ಗಳು ಸರ್ಕಾರದ ಹಣ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಸ್ವತಃ ಪ್ರಾಂಶುಪಾರು...

ಗಿಡ ನೆಟ್ಟಿರುವುದಾಗಿ ಸುಳ್ಳು ಹೇಳಿ ಲಕ್ಷಾಂತರ ರು. ವಂಚನೆ; ವಲಯ ಅರಣ್ಯಾಧಿಕಾರಿಗೆ 14 ವರ್ಷಗಳ ನಂತರ ದಂಡನೆ

ಬೆಂಗಳೂರು: ಅರಣ್ಯೀಕರಣದ ನೆಪದಲ್ಲಿ ಸಸಿ ನೆಡದೆ ಬಿಲ್ಲನ್ನು ಪಾವತಿಸಿ, ಲಕ್ಷಾಂತರ ರುಪಾಯಿ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡು, ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿದ್ದ ಅರಣ್ಯಾಧಿಕಾರಿಯ ವಿರುದ್ಧ...

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ತನಿಖೆ; ಸಿಬಿಐನಿಂದ ಹಿಂಪಡೆದು ಸಿಒಡಿಗೆ ವಹಿಸಲು ಸೂಚನೆ

ಬೆಂಗಳೂರು;  ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಮತ್ತು ಗುರು ರಾಘವೇಂದ್ರ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸೊಸೈಟಿಯಲ್ಲಿ  ಎರಡೂವರೆ ಸಾವಿರ ಕೋಟಿಗೂ ಹೆಚ್ಚಿನ  ಅಕ್ರಮ ನಡೆದಿದೆ ಎನ್ನಲಾಗಿರುವ ...

ಕ್ಯೂ ಆರ್‍‌ ಕೋಡ್‌ ಬಳಸಿ ಲಕ್ಷಾಂತರ ರು ದುರುಪಯೋಗ; ಪ್ರವಾಸೋದ್ಯಮ ನಿಗಮದಲ್ಲಿ ಹೈಟೆಕ್‌ ವಂಚನೆ

ಬೆಂಗಳೂರು; ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧೀನದಲ್ಲಿರುವ ಮಯೂರ ಬಾಲ ಭವನದ ಖಾಯಂ, ಗುತ್ತಿಗೆ ಮತ್ತು ಹೊರಗುತ್ತಿಗೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಿಗಮದ ಕ್ಯೂ ಆರ್‍‌...

ಬಿಳಿ ಹಾಳೆ ಮೇಲೆ ಸಲ್ಲಿಸಿದ್ದ ಬಿಲ್‌ಗಳಿಗೂ ಮಾನ್ಯತೆ; ಆದಾಯ ತೆರಿಗೆಯಲ್ಲೂ 1.41 ಕೋಟಿ ರು. ನಷ್ಟ

ಬೆಂಗಳೂರು;  ಗ್ರಂಥಾಲಯ ಇಲಾಖೆಯ ನಿರ್ದೇಶಕರು ತಮ್ಮ ವಿವೇಚನೆಯಂತೆ ಮಾರ್ಗಸೂಚಿ ನಿಯಮಗಳನ್ನು ತಿರುಚಿದ್ದರು.  ಸರ್ಕಾರದ ಮಾರ್ಗಸೂಚಿಗಳಿಗೆ ವ್ಯತಿರಿಕ್ತವಾಗಿ ಸರಬರಾಜು ಆದೇಶಗಳನ್ನು ನೀಡಿ ಕೋಟ್ಯಂತರ ರುಪಾಯಿ ಮೌಲ್ಯದ ಪುಸ್ತಕಗಳನ್ನು...

ಉಗ್ರಾಣದಲ್ಲೇ ಕೊಳೆತ 20 ಕೋಟಿ ಮೊತ್ತದ ಪುಸ್ತಕಗಳು; ನಿರ್ದೇಶಕರ ವೈಫಲ್ಯವನ್ನು ಎತ್ತಿಹಿಡಿದ ತನಿಖಾ ಸಮಿತಿ

ಬೆಂಗಳೂರು;  ಸುಮಾರು 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಖರೀದಿಸಿದ್ದ ಪುಸ್ತಕಗಳು ಜಿಲ್ಲಾ ಕೇಂದ್ರ ಗ್ರಂಥಾಲಯಗಳಿಗೆ ಸರಬರಾಜು ಆಗಿರಲಿಲ್ಲ. ಕೋಟ್ಯಂತರ ರುಪಾಯಿ ತೆತ್ತು ಖರೀದಿಸಿದ್ದ ಪುಸ್ತಕಗಳು ಉಗ್ರಾಣದಲ್ಲೇ...

ಪುಸ್ತಕ ಖರೀದಿ ಸೇರಿ ಹತ್ತಾರು ಅಕ್ರಮಗಳನ್ನು ಹೊರಗೆಳೆದ ತನಿಖಾ ಸಮಿತಿ; ನಿರ್ದೇಶಕ ಹೊಸಮನಿ ಅಮಾನತು

ಬೆಂಗಳೂರು;  ಸಾರ್ವಜನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಖರೀದಿಸಿದ್ದ ಪುಸ್ತಕಗಳು ಉಪಯೋಗಕ್ಕೆ ಬಾರದಿರುವುದು, ಡಿಜಿಟಲ್‌ ಲೈಬ್ರರಿ ಯೋಜನೆ ಅನುಷ್ಠಾನದಲ್ಲಿ ಕೋಟ್ಯಂತರ...

ಸಹಕಾರ ಸಂಘಗಳಲ್ಲಿ ಅಕ್ರಮ; ಕಳೆದ 5 ವರ್ಷಗಳಲ್ಲಿ 141.78 ಕೋಟಿ ರು. ದುರುಪಯೋಗ ಪತ್ತೆ

ಬೆಂಗಳೂರು; ರಾಜ್ಯದಲ್ಲಿರುವ ಸುಮಾರು 45 ಸಾವಿರಕ್ಕೂ ಹೆಚ್ಚು  ಸಹಕಾರ ಸಂಘಗಳಲ್ಲಿ  ಕಳೆದ ಐದು ವರ್ಷಗಳಲ್ಲಿ ಒಟ್ಟಾರೆ 141.78 ಕೋಟಿ ರು.ಗಳು ದುರುಪಯೋಗವಾಗಿರುವುದು ಇದೀಗ ಬಹಿರಂಗವಾಗಿದೆ.   ವಿವಿದೋದ್ದೇಶ ಸೇರಿದಂತೆ...

ಅಂಬುಲೆನ್ಸ್‌ ಖರೀದಿ ಅಕ್ರಮ; 8 ವರ್ಷದ ಹಿಂದಿನ ದೂರಿನ ವಿಚಾರಣೆ, ತನಿಖೆಗೆ ಹಾಜರಾಗಲು ಬಗಲಿಗೆ ನೋಟೀಸ್

ಬೆಂಗಳೂರು;  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2014-15ನೇ ಸಾಲಿನಲ್ಲಿ  ಆರೋಗ್ಯ ಕವಚ 108 ಯೋಜನೆಯಡಿಯಲ್ಲಿ 198 ಅಂಬುಲೆನ್ಸ್ ವಾಹನಗಳ ಖರೀದಿ ಮತ್ತು ಈ ಪ್ರಕ್ರಿಯೆಯಲ್ಲಿ...

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌; 1,400 ಕೋಟಿ ರು. ಮೊತ್ತದ ಸಾಲ ಅನುತ್ಪಾದಕ ಆಸ್ತಿ ಎಂದು ಘೋಷಣೆ

ಬೆಂಗಳೂರು; ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ಗೆ ಬರಬೇಕಿರುವ ಅಸಲು ಮೊತ್ತ 1,400 ಕೋಟಿ ರುಪಾಯಿ ಮತ್ತು ಬಡ್ಡಿ 323.73 ಕೋಟಿ ರುಪಾಯಿ ಪೈಕಿ 1,400...

ನ್ಯಾಕ್‌ ಸಮಿತಿ ಪರಿಶೀಲನೆ ಪ್ರಕ್ರಿಯೆಗೆ 2 ಕೋಟಿಗೂ ಹೆಚ್ಚು ವೆಚ್ಚ; ವರದಿ ನೀಡಲು ನಿರ್ದೇಶನ ನೀಡಿದ ಸರ್ಕಾರ

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸಲು ಶೋಧನಾ ಸಮಿತಿಯು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲೇ ವಿಶ್ವವಿದ್ಯಾಲಯದ ಅಧಿಕಾರಿಗಳು 10 ಸೂಟ್‌ಕೇಸ್‌ಗಳನ್ನು ಖರೀದಿಸಲಾಗಿತ್ತು ಎಂದು 'ದಿ...
error: Content is protected !!