Saturday | March 7, 2026 |

Tag: ಹಾವೇರಿ

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ 25 ನಿವೇಶನ; ಪೌರಾಡಳಿತ ಇಲಾಖೆ ಕುತ್ತಿಗೆ ಮೇಲೆ ಕುಳಿತ ಡಿ ಕೆ ಶಿವಕುಮಾರ್

ಬೆಂಗಳೂರು; ರಾಜ್ಯದಾದ್ಯಂತ 100 ಕಾಂಗ್ರೆಸ್‌ ಭವನಗಳನ್ನು ನಿರ್ಮಿಸಲು ಪಣ ತೊಟ್ಟಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು  ಕಾಂಗ್ರೆಸ್‌ ಭವನ...

2 ವರ್ಷಗಳಲ್ಲಿ 1,886 ರೈತರ ಆತ್ಮಹತ್ಯೆ; ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ದಾಖಲು

ಬೆಂಗಳೂರು; ರಾಜ್ಯದಲ್ಲಿ ರೈತರ ಅತ್ಮಹತ್ಯೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಒಟ್ಟಾರೆ 1,886  ಮಂದಿ...

ಸಾಹಿತ್ಯ ಸಮ್ಮೇಳನ ವೆಚ್ಚ; ದುಪ್ಪಟ್ಟು ದರದಲ್ಲಿ ಖರೀದಿ, ಹಣ ದುರುಪಯೋಗ ಆರೋಪ, ಸರ್ಕಾರಕ್ಕೆ ದೂರು

ಬೆಂಗಳೂರು; ಹಾವೇರಿ ಮತ್ತು ಮಂಡ್ಯದಲ್ಲಿ ನಡೆದಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (86 ಮತ್ತು 87) ಕ್ಕೆ ಆಗಿರುವ ವೆಚ್ಚದ ಬಗ್ಗೆ ಸಾರ್ವಜನಿಕ ವಲಯದಲ್ಲಿ...

ಕೋಮು ದ್ವೇಷಕ್ಕೆ ಪ್ರಚೋದನೆ ಆರೋಪ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಸ್‌ಎಲ್‌ಪಿ ದಾಖಲಿಸಲು ನಿರ್ಧಾರ

ಬೆಂಗಳೂರು: ಜಮೀನಿನ ಪಹಣಿಯಲ್ಲಿ ವಕ್ಫ್‌ ಎಂದು ತೋರಿಸಿದ ಪರಿಣಾಮ ಹಾವೇರಿ ಜಿಲ್ಲೆಯ ಹಾನಗಲ್‌ನ ತಾಲೂಕಿನ ಹರನಗಿರಿ ರೈತ ಚನ್ನಪ್ಪ ಸಿ ಬಾಳಿಗಾಯಿ ಉರೂಫ್‌ ರುದ್ರಪ್ಪ ಆತ್ಮಹತ್ಯೆ...

ಬೋಧಕರ ನೇಮಕಾತಿಯಲ್ಲಿ ಅಕ್ರಮ!; ಅಂಕಪಟ್ಟಿ, ಜಾತಿ ಸಿಂಧುತ್ವ ಪ್ರಮಾಣ ಪತ್ರಗಳ ನೈಜತೆ ಪರಿಶೀಲಿಸದ ಸಮಿತಿ

ಬೆಂಗಳೂರು; ಅಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯವೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಬೋಧಕ, ಬೋಧಕೇತರ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳ ಜಾತಿ...

ಸಾವರ್ಕರ್‌ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ನಿಯೋಜನೆ; ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಕರೆದೊಯ್ದಿದ್ದ ಕಾಲೇಜು ಪ್ರಾಂಶುಪಾಲ ಕೆ ಕೃಷ್ಣಪ್ಪ ಅವರ...

ಆರ್‌ಎಸ್‌ಎಸ್‌ ವಿರೋಧಿ ಘೋಷಣೆ; 22 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಪೂರ್ವಾನುಮತಿ

ಬೆಂಗಳೂರು; ಹಾವೇರಿಯ ಸವಣೂರಿನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆಯಲ್ಲಿ ಆರ್‌ಎಸ್‌ಎಸ್‌ ವಿರೋಧಿ ಘೋಷಣೆ ಕೂಗಿರುವುದು ಮತ್ತು ಸೌಹಾರ್ದತೆಗೆ ಘಾತಕವಾಗುವ ಕೃತ್ಯಗಳನ್ನು ಎಸಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ 22...

ಸಾವರ್ಕರ್‌ ಸಂಸ್ಮರಣೆ ಸಮೂಹಗಾನ ತರಬೇತಿಗೆ ಪಿಯು ವಿದ್ಯಾರ್ಥಿನಿಯರು; ಪ್ರಾಂಶುಪಾಲರ ವಿರುದ್ಧ ಶಿಸ್ತುಕ್ರಮ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ವೀರ ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಕರೆದೊಯ್ದಿದ್ದ ಕಾಲೇಜು ಪ್ರಾಂಶುಪಾಲರ ವಿರುದ್ಧ ಶಿಸ್ತು...

702 ಕೋಟಿ ವೆಚ್ಚ ಹಗರಣ; ಸಮ್ಮಿಶ್ರ ಸರ್ಕಾರದಲ್ಲಿ ಬಾಕಿ ಇದ್ದ ಪ್ರಸ್ತಾವನೆಗೆ ಬಿಜೆಪಿ ಸರ್ಕಾರದಲ್ಲಿ ಅನುಮೋದನೆ

ಬೆಂಗಳೂರು; ತುಂಗಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಅನುಮೋದನೆ ಮತ್ತು ಅನುಮತಿಯಿಲ್ಲದೆಯೇ ಹೆಚ್ಚುವರಿ ಖರ್ಚು ಮಾಡಿದ್ದ 702 ಕೋಟಿ ರು. ಮೊತ್ತದ ಪರಿಷ್ಕೃತ ಅಂದಾಜು ಮೊತ್ತಕ್ಕೆ...

702 ಕೋಟಿ ಖರ್ಚಾಗಿರುವುದು ಗೊತ್ತಿಲ್ಲವೆಂದರೆ ಏನರ್ಥ?;’ದಿ ಫೈಲ್‌’ ವರದಿ ಬೆನ್ನಲ್ಲೇ ತರಾಟೆ

ಬೆಂಗಳೂರು; 'ಸರ್ಕಾರದ ಅನುಮೋದನೆಯಿಲ್ಲದೆಯೇ ತುಂಗಾ ಮೇಲ್ದಂಡೆ ಯೋಜನೆಗೆ 702 ಕೋಟಿ ರು. ಹೆಚ್ಚುವರಿ ಖರ್ಚು ಮಾಡಿರುವ ಕುರಿತಂತೆ 'ದಿ ಫೈಲ್‌' ದಾಖಲೆ ಸಹಿತ ವರದಿ ಪ್ರಕಟಿಸುತ್ತಿದ್ದಂತೆ...

ತುಂಗಾ ಮೇಲ್ದಂಡೆ ಯೋಜನೆ; ಅನುಮೋದನೆಯಿಲ್ಲದೆಯೇ 702 ಕೋಟಿ ಹೆಚ್ಚುವರಿ ವೆಚ್ಚ

ಬೆಂಗಳೂರು; ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್‌ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ...

ಹಾವೇರಿಯಲ್ಲಿ 101 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಸಿಎಂ ತವರು ಜಿಲ್ಲೆಯ ಮಕ್ಕಳಿಗಿಲ್ಲವೇ ಸುರಕ್ಷೆ?

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯೊಂದರಲ್ಲೇ 101 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಇದೀಗ ಬಹಿರಂಗವಾಗಿದೆ.   ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಕುರಿತು ಸಚಿವ...
error: Content is protected !!