Friday | March 6, 2026 |

Tag: Act

ಲೋಕಾಯುಕ್ತ, ಉಪ ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಅಭಿಪ್ರಾಯವನ್ನೇ ನೀಡದ ಲೋಕಾ ಸಂಸ್ಥೆ

ಬೆಂಗಳೂರು; ಲೋಕಾಯುಕ್ತ, ಉಪ ಲೋಕಾಯುಕ್ತರು ಆಸ್ತಿ ವಿವರ ಸಲ್ಲಿಸುವ ಸಂಬಂಧ ಕಾಯ್ದೆ ತಿದ್ದುಪಡಿಗೆ ಲೋಕಾಯುಕ್ತ ಸಂಸ್ಥೆಯು 4 ವರ್ಷಗಳಾದರೂ ಸರ್ಕಾರಕ್ಕೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ.   5 ಮಂದಿ...

ನಗರ ಸ್ಥಳೀಯ ಸಂಸ್ಥೆಗಳಿಗೆ ಗ್ರಾಮಗಳ ಸೇರ್ಪಡೆ; ಜನಸಂಖ್ಯೆ, ಕ್ಷೇತ್ರಗಳಲ್ಲಿ ವ್ಯತ್ಯಾಸ, ಅಧಿಸೂಚನೆ ಹಿಂತೆಗೆತ?

ಬೆಂಗಳೂರು; ರಾಜ್ಯ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ ಕ್ಷೇತ್ರಗಳ  ಮೀಸಲಾತಿಯನ್ನು ನಿಗದಿಪಡಿಸುವ ಸಿದ್ಧತೆಯಲ್ಲಿರುವ ಹೊತ್ತಿನಲ್ಲಿಯೇ ಗ್ರಾಮಗಳನ್ನು ನಗರ ಸ್ಥಳೀಯ ಸಂಸ್ಥೆಗಳನ್ನಾಗಿ ಈಗಾಗಲೇ ಹೊರಡಿಸಿರುವ ಅಧಿಸೂಚನೆಗಳನ್ನು...

ಮಾತಾ ಮಿನರಲ್ಸ್‌ನಿಂದ 53.12 ಕೋಟಿ ದಂಡ ವಸೂಲಿಗೆ ಪತ್ರ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಕ್ರಮಕೈಗೊಂಡ ಸರ್ಕಾರ

ಬೆಂಗಳೂರು: ಕೇಂದ್ರ ರೈಲ್ವೆ ಖಾತೆಯ ಈಗಿನ  ರಾಜ್ಯ  ಸಚಿವ ವಿ ಸೋಮಣ್ಣ ಅವರ ಪುತ್ರರಿಬ್ಬರು ನಿರ್ದೇಶಕರಾಗಿದ್ದ ಮಾತಾ ಮಿನರಲ್ಸ್‌ ಕಂಪನಿಯು ಅನಧಿಕೃತ ಗಣಿಗಾರಿಕೆ ಮತ್ತು ಕಬ್ಬಿಣದ...

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

ಬೆಂಗಳೂರು;  ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌,...

4,258 ಗ್ರಾ.ಪಂ.ಗಳಲ್ಲಿ ವಸೂಲಾಗದ ಮೊಬೈಲ್‌ ಟವರ್‌ ವಾ‍ರ್ಷಿಕ ತೆರಿಗೆ; 12.61 ಕೋಟಿ ರಾಜಸ್ವ ನಷ್ಟ

ಬೆಂಗಳೂರು;  ರಾಜ್ಯದ 29 ಜಿಲ್ಲೆಗಳ 4,258 ಗ್ರಾಮ ಪಂಚಾಯ್ತಿಗಳು ತಮ್ಮ ವ್ಯಾಪ್ತಿಯಲ್ಲಿನ ಮೊಬೈಲ್‌ ಟವರ್‌ಗಳ ವಾರ್ಷಿಕ ತೆರಿಗೆಯನ್ನೇ ವಸೂಲಿ ಮಾಡಿಲ್ಲ. ಇದರಿಂದ ಪಂಚಾಯ್ತಿಗಳಿಗೆ 12.61 ಕೋಟಿಗೂ...

ಬಿಲ್ಡರ್‍‌, ಡೆವಲಪರ್ಸ್‌ಗಳಿಂದ 666. 97 ಕೋಟಿ ಭೂ ಕಂದಾಯ ಬಾಕಿ; ವಸೂಲಿಗೆ ಆಸಕ್ತಿ ವಹಿಸದ ಸರ್ಕಾರ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಇಂತಹ ಪ್ರಕರಣಗಳಲ್ಲಿ ಭೂ ಕಂದಾಯ ರೂಪದಲ್ಲಿ ದಂಡ ವಸೂಲಿ ಮಾಡಲು...

ಕೀಟನಾಶಕ ಕಾಯ್ದೆ; ಸಮರ್ಪಕವಾಗಿ ಜಾರಿಯಾಗಿಲ್ಲ, ಉತ್ಪಾದನೆ, ಬಳಕೆಯ ಮಾಹಿತಿಯೂ ಸರ್ಕಾರಕ್ಕಿಲ್ಲ

ಬೆಂಗಳೂರು; ಕೇಂದ್ರ ಸರ್ಕಾರವು 1968ರಲ್ಲಿ ರೂಪಿಸಿರುವ ಕೀಟನಾಶಕ ಕಾಯ್ದೆಯು 55 ವರ್ಷಗಳಾದರೂ ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಯಾಗಿಲ್ಲ. ಎಷ್ಟು ಕೀಟ ನಾಶಕ ಉತ್ಪಾದನೆಯಾಗುತ್ತಿದೆ ಮತ್ತು ಬಳಕೆಯಾಗುತ್ತಿದೆ ಎಂಬ...

ಮಾನವ ಅಂಗಗಳ ಕಸಿ ; 12 ವರ್ಷಗಳಾದರೂ ರಾಜ್ಯದಲ್ಲಿ ಅಳವಡಿಕೆಯಾಗದ ಕೇಂದ್ರದ ಕಾಯ್ದೆ

ಬೆಂಗಳೂರು; ಕೇಂದ್ರ ಸರ್ಕಾರವು 2011 ರಲ್ಲಿ ತಂದಿದ್ದ 'ಮಾನವ ಅಂಗಗಳ ಕಸಿ (ತಿದ್ದುಪಡಿ) ಕಾಯಿದೆಯನ್ನು ಕರ್ನಾಟಕ ವಿಧಾನಮಂಡಲವು 12 ವರ್ಷಗಳಾದರೂ ಅಂಗೀಕರಿಸಿಲ್ಲ ಮತ್ತು ಇದನ್ನು ರಾಜ್ಯದಲ್ಲಿ...

ಗೃಹ ಲಕ್ಷ್ಮಿ; ನಿರಂತರ ಸಾಲದ ಸುಳಿ, ಆದಾಯದ ಕೊರತೆ, ಹಣಕಾಸು ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ

ಬೆಂಗಳೂರು; ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು, ಆರ್ಥಿಕ ಇಲಾಖೆಯು...

ಪರಿಶಿಷ್ಟರ ಅನುದಾನ ಬಳಕೆ ಮಾಡದೇ 2013ರ ಕಾಯ್ದೆ ಉಲ್ಲಂಘನೆ; 3 ವರ್ಷದಿಂದಲೂ ಶಿಸ್ತು ಕ್ರಮವಿಲ್ಲ

ಬೆಂಗಳೂರು; ಅನುಸೂಚಿತ ಜಾತಿ ಮತ್ತು ಬುಡಕಟ್ಟು ಉಪ ಹಂಚಿಕೆಯಡಿ ಪ್ರತಿ ಆರ್ಥಿಕ ವರ್ಷಕ್ಕೆ ನೀಡಲಾಗುವ ಅನುದಾನವನ್ನು ಆ ವರ್ಷವೇ ಖರ್ಚು ಮಾಡದಿದ್ದರೆ 2013ರ ಅಧಿನಿಯಮ ಮತ್ತು...
error: Content is protected !!