Monday | March 9, 2026 |

Tag: Adani

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಲೆಟರ್ ಆಫ್‌ ಇಂಟೆಂಟ್‌ನ್ನು ವಿಸ್ತರಿಸಲು  ನೇರವಾಗಿ ಕೇಂದ್ರ ಸರ್ಕಾರದ ಮಾರ್ಗದರ್ಶನ...

ಅದಾನಿ ಎಸಿಸಿ ಸಿಮೆಂಟ್ಸ್‌ನಿಂದ 850.21 ಕೋಟಿ ಬೇಬಾಕಿ ವಸೂಲಿಗೆ ನಿರ್ದೇಶನ; ಮುಜುಗರದಿಂದ ಪಾರಾಗಲು ಕ್ರಮ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಲೆಟರ್ ಆಫ್‌ ಇಂಟೆಂಟ್‌ನ್ನು ವಿಸ್ತರಿಸಲು ನೇರವಾಗಿ ಕೇಂದ್ರ ಸರ್ಕಾರದ ಮಾರ್ಗದರ್ಶನ...

ಕಾಂಗ್ರೆಸ್‌ ಅವಧಿಯಲ್ಲೂ ಅಕ್ರಮ ಗಣಿಗಾರಿಕೆ; ಎಲ್ಒಇ ಅನುಷ್ಟಾನ, ಅಭಿಪ್ರಾಯಗಳು ವಿರೋಧಾಭಾಸವಾಗಿವೆಯೇ?

ಬೆಂಗಳೂರು;  ಅದಾನಿ ಸಮೂಹದ ಎಸಿಸಿ ಸಿಮೆಂಟ್‌ ಲಿಮಿಟೆಡ್‌,  ಸಿದ್ದರಾಮಯ್ಯ ಅವರ ನೇತೃತ್ವದ ಎರಡನೇ ಬಾರಿಯ ಅಧಿಕಾರದ ಅವಧಿಯಲ್ಲಿಯೂ ಕಲ್ಬುರ್ಗಿಯ ವಾಡಿಯಲ್ಲಿ  ನಿಯಮಗಳನ್ನು ಉಲ್ಲಂಘಿಸಿ ಗಣಿಗಾರಿಕೆ ನಡೆಸಿದೆ....

ಅದಾನಿ ಸಮೂಹದ ಎಸಿಸಿ ಪ್ರಕರಣ; ಕಾನೂನು ಅಧಿಕಾರಿಗಳ ಕಳ್ಳಾಟ, ಅಭಿಪ್ರಾಯವನ್ನೇ ಮುಚ್ಚಿಟ್ಟಿತೇ?

ಬೆಂಗಳೂರು;  ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸಂಪೂರ್ಣವಾಗಿ 850 ಕೋಟಿ ವಸೂಲು ಮಾಡಬೇಕು ಎಂದು ಖುದ್ದು ಕಾನೂನು...

ರಾಜ್ಯದ ಹಿತಾಸಕ್ತಿ ಬಲಿ ಕೊಟ್ಟು ಅದಾನಿಗೆ ರತ್ನಗಂಬಳಿ; ಕಾನೂನು ಅಭಿಪ್ರಾಯ ಕೈ ಸೇರದೆಯೇ ಕೇಂದ್ರಕ್ಕೆ ಪ್ರಸ್ತಾವ

ಬೆಂಗಳೂರು;  ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸಂಪೂರ್ಣವಾಗಿ 850 ಕೋಟಿ ವಸೂಲು ಮಾಡಬೇಕು ಎಂಬ ಕಾನೂನು ಇಲಾಖೆಯ...

ಅದಾನಿ ಅಧಿಪತ್ಯದ ಎಸಿಸಿ ಸಿಮೆಂಟ್ಸ್‌ಗೆ ಗಣಿ ಗುತ್ತಿಗೆ ಕರಾರು; ವಸೂಲಿಗೆ 850 ಕೋಟಿ ಬಾಕಿ ಇದ್ದರೂ ಕೇಂದ್ರಕ್ಕೆ ಪ್ರಸ್ತಾವ?

ಬೆಂಗಳೂರು;  ರಾಜ್ಯ ಸರ್ಕಾರಕ್ಕೆ ಒಟ್ಟಾರೆ  850.21 ಕೋಟಿ ರುಪಾಯಿ ಪಾವತಿಸದೇ  ಬಾಕಿ ಉಳಿಸಿಕೊಂಡಿರುವ  ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೇ  ಗಣಿ ಗುತ್ತಿಗೆ ಕರಾರನ್ನು ಕಾರ್ಯಗತಗೊಳಿಸಲು ...

ಅನಿಲ ನೀತಿ; ಆರ್ಥಿಕ ನಷ್ಟವಿಲ್ಲ, ಭ್ರಷ್ಟಾಚಾರವೂ ಇಲ್ಲ, ಲೋಕಾಕ್ಕೆ ಸಮಜಾಯಿಷಿ ನೀಡಿದ ರಾಕೇಶ್‌ಸಿಂಗ್‌

ಬೆಂಗಳೂರು; ರಾಜ್ಯ ನಗರ ಅನಿಲ ವಿತರಣೆ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಪರಿಣಾಮಗಳನ್ನು ಲೆಕ್ಕಿಸದೆಯೇ ಶುಲ್ಕ ಕಡಿತಗೊಳಿಸಿ ಬೊಕ್ಕಸಕ್ಕೆ ನಷ್ಟವಾಗಿರುವ ಪ್ರಕರಣದ  ವಿಚಾರಣೆ ಆರಂಭವಾಗಿರುವ  ನಡುವೆಯೇ...

ಮೀಟರ್‍‌ಗೆ ಕೇವಲ 1 ರು ಶುಲ್ಕ; ಅನಿಲ ನೀತಿಯಿಂದ ಸ್ಥಳೀಯ ಸಂಸ್ಥೆಗಳಿಗೆ 205.66 ಕೋಟಿ ಆದಾಯ ಖೋತಾ

ಬೆಂಗಳೂರು;   ರಾಜ್ಯ ಅನಿಲ ವಿತರಣೆ ನೀತಿಯ ಪ್ರಕಾರ ಪೈಪ್‌ಲೈನ್‌ ಅಳವಡಿಕೆ ಶುಲ್ಕವನ್ನು ಕಿಲೋ ಮೀಟರ್‍‌ಗೆ 19.57 ಲಕ್ಷ ರು  ಶುಲ್ಕದಿಂದ 1,000 ರು ಗೆ ಇಳಿಕೆ...

ಸಿಜಿಡಿ ನೀತಿ; ಬೊಕ್ಕಸಕ್ಕೆ ಅಪಾರ ನಷ್ಟವಾಗಲಿದ್ದರೂ ನಷ್ಟದ ಪ್ರಶ್ನೆಯೇ ಇಲ್ಲವೆಂದು ಪ್ರತಿಪಾದನೆ, ಹಾರಿಕೆ ಉತ್ತರವಲ್ಲವೇ?

ಬೆಂಗಳೂರು;  ರಾಜ್ಯ ಅನಿಲ ಸರಬರಾಜು ನೀತಿಯು ನಗರಪಾಲಿಕೆ, ಪುರಸಭೆ ಸೇರಿದಂತೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಾವಿರಾರು  ಕೋಟಿ ರುಪಾಯಿ ಮೊತ್ತದಷ್ಟು ಆದಾಯ ಖೋತಾಕ್ಕೆ...

ಅದಾನಿ, ಇತರ ಕಂಪನಿಗಳಿಗೆ ಭರ್ಜರಿ ಲಾಭ!, ಸರ್ಕಾರಕ್ಕೆ ಅಪಾರ ನಷ್ಟ; 90 ದಿನಗಳಾದರೂ ಮಾಹಿತಿ ನೀಡಿಲ್ಲವೇಕೆ?

ಬೆಂಗಳೂರು; ರಾಜ್ಯ ನಗರ ಅನಿಲ ವಿತರಣೆ (ಸಿಜಿಡಿ) ನೀತಿಯಿಂದಾಗಿ ಸರ್ಕಾರಕ್ಕೆ ಆಗಿರುವ ಭಾರೀ ಪ್ರಮಾಣದ ನಷ್ಟದ ಕುರಿತು  ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು  ಚಳಿಗಾಲದ ...

ಕಲ್ಲಿದ್ದಲು ಸಂಗ್ರಹ, ಬಳಕೆ; ಅದಾನಿ ಒಡೆತನದ ಯುಪಿಸಿಎಲ್‌ನಿಂದ ಷರತ್ತುಗಳ ಉಲ್ಲಂಘನೆ

ಬೆಂಗಳೂರು; ಉಡುಪಿಯ ಯಳ್ಳೂರು ಗ್ರಾಮದಲ್ಲಿರುವ ಅದಾನಿಯವರ ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್‌ ದೇಶೀಯ ಕಲ್ಲಿದ್ದಲಿನ ಸಂಗ್ರಹಣೆ ಮತ್ತು ಬಳಕೆಗೆ ಸಂಬಂಧಿಸಿದಂತೆ ಪಿಪಿಎ ಷರತ್ತುಗಳನ್ನು ಉಲ್ಲಂಘಿಸಿರುವುದನ್ನು ಸಿಎಜಿಯು...

ಕರಾವಳಿ ನಿಯಂತ್ರಣ ವಲಯದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಶೇಖರಣೆ; ಸಲ್ಲಿಕೆಯಾಗದ ವರದಿ

ಬೆಂಗಳೂರು;  ಕರಾವಳಿ ನಿಯಂತ್ರಣ ವಲಯದಲ್ಲಿ ಕಾರ್ಬನ್ ಬ್ಲ್ಯಾಕ್ ಫೀಡ್ ಸ್ಟಾಕ್ ಮತ್ತು ಎನ್-ಪ್ಯಾರಾಫಿನ್ ಉತ್ಪನ್ನಗಳನ್ನು  ಶೇಖರಣೆ ಮಾಡಲು ವಿಧಿಸಿರುವ ನಿರ್ಬಂಧ ತೆರವುಗೊಳಿಸುವ ಸಂಬಂಧ ಪ್ರಾದೇಶಿಕ ನಿರ್ದೇಶಕರುಗಳು...
error: Content is protected !!