Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ತಡವಾಗಿ ಆಗಮನ, ಹಾಜರಾತಿಯಲ್ಲಿ ಸಹಿಯಿಲ್ಲ, ಶಿಸ್ತಿಲ್ಲ; ಕಚೇರಿಗಳಲ್ಲಿ ಆಡಿದ್ದೇ ಆಟ ಹೂಡಿದ್ದೇ ಲಗ್ಗೆ

ಬೆಂಗಳೂರು; ಸಚಿವಾಲಯದ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ನೌಕರರು ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗುತ್ತಿಲ್ಲ. ಅಲ್ಲದೆ ತಡವಾಗಿ ಕಚೇರಿಗೆ ಆಗಮಿಸಿದರೂ ನಿಗದಿಪಡಿಸಿರುವ ಅವಧಿವರೆಗೆ ಕಾರ್ಯನಿರ್ವಹಿಸುತ್ತಿಲ್ಲ. ಹಾಜರಾತಿಯನ್ನೂ ದಾಖಲಿಸುತ್ತಿಲ್ಲ. ಇವಿಷ್ಟೂ ಕರ್ನಾಟಕ ಸರ್ಕಾರದ ಸಚಿವಾಲಯದ ಅಧಿಕಾರಿ

GOVERNANCE

ಬಿಟ್‌ ಕಾಯಿನ್‌ ಹಗರಣ; ಆಪ್ತ ಐಪಿಎಸ್‌ ಅಧಿಕಾರಿಗಳಿಗೆ ಮಾಹಿತಿ ಸೋರಿಕೆಯ ಆಡಿಯೋ ಬಹಿರಂಗ

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿನ ತಳಮಳಕ್ಕೆ ಕಾರಣವಾಗಿರುವ ಬಿಟ್‌ ಕಾಯಿನ್‌ ಹಗರಣವು ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಹಿರಿಯ ಐಪಿಎಸ್‌ ಅಧಿಕಾರಿಗಳು ಪತರುಗುಟ್ಟುತ್ತಿದ್ದಾರೆ. ಹಗರಣದಲ್ಲಿ ತಮ್ಮ ಹೆಸರೇನಾದರೂ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುತ್ತಿರುವ ಐಪಿಎಸ್‌

GOVERNANCE

ಸಿಎಂ ಇಲಾಖೆಯಲ್ಲೇ ವಿಲೇವಾರಿಗೆ 3,351 ಕಡತ ಬಾಕಿ; ನೂರು ದಿನ ಪೂರೈಸಿದ್ದರೂ ಚುರುಕಿಲ್ಲ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುವ ಹಣಕಾಸು ಇಲಾಖೆಯಲ್ಲಿ 2021ರ ಅಕ್ಟೋಬರ್‌ 27ರ ಅಂತ್ಯಕ್ಕೆ 3,351 ಕಡತಗಳು ಬಾಕಿ ಉಳಿದಿರುವುದು ಇದೀಗ ಬಹಿರಂಗವಾಗಿದೆ. ಅವರದೇ ಇಲಾಖೆಯು ಕಡತ ವಿಲೇವಾರಿಯಲ್ಲಿ ಹಿಂದೆ ಬಿದ್ದಿರುವುದು ನೂರು

GOVERNANCE

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಬಳಿ 30 ದಿನ ಮೀರಿದ್ದರೂ 41,069

LEGISLATURE

ಮಾಸ್ಕ್‌ ಖರೀದಿ; ವಿಧಾನಪರಿಷತ್‌ ಸಚಿವಾಲಯದ ಉನ್ನತ ಅಧಿಕಾರಿಗೆ ಖಾಸಗಿ ಆಸ್ಪತ್ರೆ ನಂಟು?

ಬೆಂಗಳೂರು; ಏಪ್ರಿಲ್‌ನಲ್ಲಿ ಮಾಸ್ಕ್‌ ಖರೀದಿಗೆ ಮುಂದಾಗಿದ್ದ ವಿಧಾನಪರಿಷತ್‌ ಸಚಿವಾಲಯದ ಬಳಿ ಹಣವೇ ಇರಲಿಲ್ಲ!. ಹೀಗಾಗಿ ಕ್ರೆಡಿಟ್‌ ಆಧಾರದ ಮೇಲೆ ಮಾಸ್ಕ್‌ ಸರಬರಾಜು ಮಾಡಲು ಹಲವು ಕಂಪನಿಗಳಿಗೆ ಮೊರೆ ಇಟ್ಟಿತ್ತು. ಆದರೆ ಕ್ರೆಡಿಟ್‌ ಆಧಾರದ ಮೇಲೆ

GOVERNANCE

ಆರ್ಥಿಕ ಅಧಿಕಾರ ದುರ್ಬಳಕೆ; ರಾಜ್ಯದ ಬೊಕ್ಕಸದಿಂದಲೇ ಕೇಂದ್ರದ ಪಾಲು ಬಿಡುಗಡೆ?

ಬೆಂಗಳೂರು; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣ ಯೋಜನೆ, ಪ್ರಧಾನ ಮಂತ್ರಿ ಆವಾಸ್‌ ಗ್ರಾಮೀಣ, ಸ್ವಚ್ಛ ಭಾರತ್‌ ಮಿಷನ್‌, ರಾ‍ಷ್ಟ್ರೀಯ ಉದ್ಯೋಗ ಉದ್ಯೋಗ ಖಾತ್ರಿ ಸೇರಿದಂತೆ ಒಟ್ಟು 25 ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಹಣ

GOVERNANCE

ಕೆಎನ್‌ 95 ಮಾಸ್ಕ್‌ ಖರೀದಿ; ವಿಧಾನಪರಿಷತ್‌ ಸಚಿವಾಲಯದಲ್ಲೂ ಅಕ್ರಮದ ದುರ್ನಾತ?

ಬೆಂಗಳೂರು; ಕರ್ನಾಟಕ ಡ್ರಗ್‌ ಅಂಡ್‌ ಲಾಜಿಸ್ಟಿಕ್‌ ಸಂಸ್ಥೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯ ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ದುಪ್ಪಟ್ಟು ದರ ತೆತ್ತು ಕೆಎನ್‌ 95 ಮಾಸ್ಕ್‌ಗಳನ್ನು ಖರೀದಿ ಮಾಡಿದೆ ಎಂದು