Friday | April 10, 2026 |

Tag: Agricultral loans

462.89 ಕೋಟಿ ಹೊರಬಾಕಿ ಇದ್ದರೂ 193 ಕೋಟಿ ಸಾಲ; ರಿಯಲ್‌ ಎಸ್ಟೇಟ್‌ ಕಂಪನಿಗೆ 43 ಕೋಟಿ ವರ್ಗಾವಣೆ

ಬೆಂಗಳೂರು; ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿರುವ ಸಂಗಮನಾಥ ಷುಗರ್ಸ್‌ ಲಿಮಿಟೆಡ್‌ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಸ್ವೀಕರಿಸಿದ್ದ 43 ಕೋಟಿ ರು.ಗಳ ಸಾಲವನ್ನು , ತಕ್ಷಣವೇ...

ಗಂಗಮ್ಮ ಶೈಕ್ಷಣಿಕ ಟ್ರಸ್ಟ್‌ಗೆ 41.50 ಕೋಟಿ ಸಾಲ; ಮೌಲ್ಯಮಾಪನ ವರದಿ ಪಡೆಯದ ಅಪೆಕ್ಸ್‌ ಬ್ಯಾಂಕ್

ಬೆಂಗಳೂರು; ನವೀಕರಣ ಸಾಲ ಒಪ್ಪಂದಕ್ಕೆ ಸಹಿ ಇರದೇ ಇರುವುದು ಮತ್ತು ಷರತ್ತುರಹಿತ ಖಾತರಿ ಪಡೆಯದೇ  ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌, ಗಂಗಮ್ಮ ಶೈಕ್ಷಣಿಕ ಟ್ರಸ್ಟ್‌ಗೆ ...

ನಿಯಮಬಾಹಿರವಾಗಿ 40 ಕೋಟಿ ಸಾಲ; ಬಳಕೆ ಪ್ರಮಾಣ ಪತ್ರ ಪಡೆದಿಲ್ಲ, ಆರ್‍‌ಬಿಐ ಆದೇಶವನ್ನೂ ಪಾಲಿಸಿಲ್ಲ

ಬೆಂಗಳೂರು; ಅನುತ್ಪಾದಕ ಆಸ್ತಿ ಎಂದು ಗುರುತಿಸಿರುವ ಕಂಪನಿಗಳಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಕೋಟ್ಯಂತರ ರುಪಾಯಿ ಮೊತ್ತದ ಸಾಲವನ್ನು ಮಂಜೂರು ಮಾಡಿರುವುದನ್ನು ಶಾಸನಬದ್ಧ ಲೆಕ್ಕ...

ಬಳ್ಳಾರಿ ಮೂಲದ ಕಂಪನಿಗೆ 39 ಕೋಟಿ ಸಾಲ; ಭದ್ರತೆಗೆ ನೀಡಿದ್ದ 57.79 ಎಕರೆಗೆ ತೆರಿಗೆ ರಸೀದಿ, ಆರ್‍‌ಟಿಸಿಯೇ ಇಲ್ಲ

ಬೆಂಗಳೂರು; ಸಾಲ ಮರುಪಾವತಿಯ ಸಾಮರ್ಥ್ಯದ ಬಗ್ಗೆ ಸ್ಪಷ್ಟ ಚಿತ್ರಣವಿಲ್ಲದೇ ಇದ್ದರೂ ಬಳ್ಳಾರಿ ಮೂಲದ ನೋಬಲ್‌ ಇಸ್ಪಾಟ್‌ ಅಂಡ್‌ ಎನರ್ಜಿಸ್‌ ಲಿಮಿಟೆಡ್‌ಗೆ 39 ಕೋಟಿ ಕೋಟಿ ಮೊತ್ತದ...

260 ಕೋಟಿ ಹೊರಬಾಕಿಯಿದ್ದರೂ ಪುನಃ 132.43 ಕೋಟಿ ಸಾಲ; ಹರ್ಷ ಷುಗರ್ಸ್‌ನ ಸಾಲದ ಸರಪಳಿ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್‍‌ ಹೆಬ್ಬಾಳಕರ್‍‌ ಮತ್ತು ಅವರ ಕುಟುಂಬ ಸದಸ್ಯರು ನಿರ್ದೇಶಕರಾಗಿರುವ ಹರ್ಷ ಷುಗರ್ಸ್ ಲಿಮಿಟೆಡ್‌,  260...

ಮೆಗಾ ಮಾರುಕಟ್ಟೆಗೆ 10 ಕೋಟಿ; ಪ್ರಸ್ತಾವ ಮುಂದೂಡಲು ಹಿಂಬರಹ, ಸಿಎಂ ಕಚೇರಿ ಕದ ತಟ್ಟಿದ ಸಚಿವ

ಬೆಂಗಳೂರು;  ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕ್ಷೇತ್ರದಲ್ಲಿ ಉದ್ದೇಶಿತ ಮೆಗಾ ಮಾರುಕಟ್ಟೆ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಹೊಂದಿಸಲು ಸರ್ಕಾರವು ಏದುಸಿರು ಬಿಡುತ್ತಿದೆ. ಮೆಗಾ ಮಾರುಕಟ್ಟೆ...

ಶೇ.2ರ ಬಡ್ಡಿ ಸಹಾಯಧನ ಸ್ಥಗಿತ; ಕೇಂದ್ರದ ನಿರ್ಧಾರದಿಂದ ರಾಜ್ಯದ ಹೆಗಲಿಗೆ ಕೋಟ್ಯಂತರ ರುಪಾಯಿ ಹೊರೆ

ಬೆಂಗಳೂರು; ರೈತರಿಗೆ ನೀಡುತ್ತಿರುವ ಬೆಳೆ ಸಾಲಗಳಿಗೆ ಕೇಂದ್ರ ಸರ್ಕಾರವು ಶೇ.2ರ ಬಡ್ಡಿ ಸಹಾಯಧನ ಯೋಜನೆಯನ್ನು ಕೇಂದ್ರ ಸರ್ಕಾರವು 2022-23ನೇ ಸಾಲಿನಿಂದ ಮುಂದುವರೆಸದ ಕಾರಣ ಜಿಲ್ಲಾ ಕೇಂದ್ರ...

ಡಿಸಿಸಿ ಬ್ಯಾಂಕ್ ಗಳಲ್ಲಿ ಕೋಟಿ ಕೋಟಿ ಹಗರಣ: ರೈತರ ಸಾಲ ವಿತರಣೆಗಿಲ್ಲ ಹಣ!

ಬೆಂಗಳೂರು; ರಾಜ್ಯದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ)ಗಳಲ್ಲಿನ ಹಣ ದುರುಪಯೋಗ ಸೇರಿದಂತೆ ಇನ್ನಿತರ ಆರ್ಥಿಕ ಅಶಿಸ್ತು, ಸಾಲಮನ್ನಾ ಯೋಜನೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆಯಲ್ಲದೆ...

ರೈತರ ಆದಾಯ ದ್ವಿಗುಣಗೊಳ್ಳಲಿಲ್ಲ, ಅನುದಾನವೂ ಇಲ್ಲ; ಬಜೆಟ್‌ನಲ್ಲಿ ಹೇಳಿದ್ದೆಲ್ಲವೂ ಸುಳ್ಳೇ ಸುಳ್ಳು!

ಬೆಂಗಳೂರು; ರೈತರ ಆದಾಯ ದ್ವಿಗುಣಗೊಳಿಸಲು ಬದ್ಧ ಎಂದು ಬಜೆಟ್‌ನಲ್ಲಿ ಘೋಷಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದಕ್ಕಾಗಿ ಯಾವುದೇ ಅನುದಾನವನ್ನು ಒದಗಿಸದಿರುವುದು ಇದೀಗ ಬಹಿರಂಗವಾಗಿದೆ. ಇದೊಂದೇ ಅಲ್ಲ,...

ಆರ್ಥಿಕ ಬೆಂಬಲ ಕೋರದೇ ಮದ್ಯ ಮಾರಾಟದ ಸಲಹೆ ನೀಡಿದ್ದ ಮುಖ್ಯ ಕಾರ್ಯದರ್ಶಿ

ಬೆಂಗಳೂರು; ಲಾಕ್‌ಡೌನ್‌ನಿಂದ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ದೇಶದ ಹಲವು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಕೇಂದ್ರದಿಂದ ಆರ್ಥಿಕ ನೆರವಿನ ಬೆಂಬಲ ಕೋರಿದ್ದರೆ...
error: Content is protected !!