Tuesday | March 31, 2026 |

Tag: Ahmed

ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣ; ಬಳಕೆಯಾಗದ ಕೇಂದ್ರದ ಅನುದಾನ, ಬೊಕ್ಕಸಕ್ಕೆ ಬಡ್ಡಿ ಹೊರೆ

ಬೆಂಗಳೂರು; ಬೀಡಿ ಕಾರ್ಮಿಕರಿಗಾಗಿ 2007ರಲ್ಲೇ ರೂಪಿಸಿದ್ದ ಪರಿಷ್ಕೃತ ಸಮಗ್ರ ವಸತಿ ಯೋಜನೆಯು ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿಲ್ಲ. ಈ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣಕ್ಕೆ ನಿಗದಿಪಡಿಸಿದ್ದ...

ನಕಲಿ ಸಿಬಿಎಸ್‌ಇ ಅಂಕಪಟ್ಟಿ ಸೃಷ್ಟಿ; ಆರೋಪಿ ಪ್ರಾಂಶುಪಾಲ ಆನಂದ್‌ ಕುಂಬಾರ್‍‌ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು; ಜಲಸಂಪನ್ಮೂಲ ಇಲಾಖೆಯ 'ಸಿ' ವೃಂದದ ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್‌ಲಾಗ್‌ ಹುದ್ದೆ ಪಡೆಯಲು ನಕಲಿ ಸಿಬಿಎಸ್‌ಇ ಅಂಕಪಟ್ಟಿ ಸಲ್ಲಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ...

ಪಿಎಂಎವೈ; ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಲ್ಲಿ ವಿಳಂಬ, ಬಳಕೆಯಾಗದ ಕೇಂದ್ರದ ಅನುದಾನ

ಬೆಂಗಳೂರು; ಪ್ರಧಾನಮಂತ್ರಿ ಆವಾಸ್‌ (ಗ್ರಾಮೀಣ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗುವುದರಲ್ಲಿ ವಿಳಂಬವಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಧಿಕೃತವಾಗಿ ಒಪ್ಪಿಕೊಂಡಿದೆ.   ಅಲ್ಲದೇ ಕೇಂದ್ರ ಸರ್ಕಾರವು ಬಿಡುಗಡೆ...

ಖರ್ಚೇ ಆಗದ 200 ಕೋಟಿ; ಬಳಕೆಯಾಗದ ಅನುದಾನ, ಬಾಕಿ ಬಿಲ್‌ ಪಾವತಿಗೂ ಕ್ರಮವಿಲ್ಲ

ಬೆಂಗಳೂರು;  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರವು ಬಿಡುಗಡೆ ಮಾಡಿದ್ದ ಅನುದಾನದಲ್ಲಿ  ಸುಮಾರು 200 ಕೋಟಿ ರು. ಖರ್ಚು ಮಾಡಲು ಅವಕಾಶವಿದ್ದರೂ ಸಹ ಅಲ್ಪಸಂಖ್ಯಾತರ ನಿರ್ದೇಶನಾಲಯವು ಖರ್ಚು  ಮಾಡಿಲ್ಲ.   ಅನುದಾನವನ್ನು...

ವಿವಿಧ ವಸತಿ ಯೋಜನೆ; 6.29 ಲಕ್ಷ ಮನೆಗಳ ಪೈಕಿ 2.66 ಲಕ್ಷ ಮನೆಗಳಿಗಷ್ಟೇ ಮೊದಲ ಕಂತು ಬಿಡುಗಡೆ

ಬೆಂಗಳೂರು;  ವಿವಿಧ ವಸತಿ ಯೋಜನೆಗಳಡಿ ಗ್ರಾಮೀಣ ಮತ್ತು ನಗರ ವಲಯಗಳಿಗೆ ಮಂಜೂರಾಗಿದ್ದ 6,72,499 ಮನೆಗಳ ಪೈಕಿ 4,01,072 ಮನೆಗಳು ಇನ್ನೂ ಪ್ರಗತಿಯಲ್ಲಿವೆ. ಈ ಯೋಜನೆಗಳಡಿಯಲ್ಲಿ ಮಂಜೂರಾಗಿರುವ...

ಪ್ರಧಾನಮಂತ್ರಿ ಆವಾಸ್‌ಗೆ ಆಯ್ಕೆ; ನಿಗದಿತ ಗುರಿ ಮುಟ್ಟದ ವಸತಿ ಇಲಾಖೆ, ಕಳಪೆ ಸಾಧನೆ, ಶೇ.26ರಷ್ಟು ಪ್ರಗತಿ

ಬೆಂಗಳೂರು; ಪ್ರಧಾನಮಂತ್ರಿ ಆವಾಸ್‌ ಮತ್ತು ವಿವಿಧ ವಸತಿ ಯೋಜನೆಗಳಡಿಯಲ್ಲಿ ನಗರ ಮತ್ತು ಗ್ರಾಮೀಣ ನಿವೇಶನ ಯೋಜನೆಯಡಿ ರಾಜ್ಯದ ಹಲವು ಜಿಲ್ಲೆಗಳು ನಿರೀಕ್ಷಿತ ಪ್ರಗತಿಯನ್ನು ಸಾಧಿಸಿಲ್ಲ. ವಿಶೇಷವಾಗಿ ...

ವಿದ್ಯಾರ್ಥಿ ವೇತನಕ್ಕೆ ಅನುದಾನ ಕೊರತೆ; 48,019 ಅರ್ಜಿಗಳಿಗೆ ಇನ್ನೂ ದೊರೆಯದ ಅನುಮೋದನೆ

ಬೆಂಗಳೂರು; ಹಿಂದುಳಿದ ವರ್ಗಗಳು, ಪರಿಶಿಷ್ಟ ವರ್ಗಗಳು ಮತ್ತು  ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ಪೂರ್ವ ರಾಜ್ಯ  ವಿದ್ಯಾರ್ಥಿ ವೇತನ ಪಾವತಿಸಲು ಅನುದಾನ ಕೊರತೆ ಎದುರಾಗಿದೆ. ಹೀಗಾಗಿ...

ಆರ್ಥಿಕ ಬಿಕ್ಕಟ್ಟು; ಆರ್ಬಿಟ್ರೇಷನ್‌ ಕದ ತಟ್ಟಿದ ಗುತ್ತಿಗೆದಾರರು, ಪರಿಶಿಷ್ಟರ ಉಪ ಯೋಜನೆ ನಿಧಿಗೆ ಕೈ ಹಾಕಿದ ವಸತಿ ಇಲಾಖೆ

ಬೆಂಗಳೂರು; ಡಾ ಬಿ ಆರ್‍‌ ಅಂಬೇಡ್ಕರ್‍‌ ವಸತಿ ಯೋಜನೆ ಸೇರಿದಂತೆ ಒಟ್ಟಾರೆ 6,24,101 ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ವಸತಿ ಇಲಾಖೆಯು ಆರ್ಥಿಕ ಬಿಕ್ಕಟ್ಟು ಮತ್ತು...

2 ವರ್ಷವಾದರೂ ಪಾವತಿಯಾಗದ ಬಾಕಿ ಮೊತ್ತ; ಕಡೆಗಣನೆ, ಪಕ್ಷಪಾತದ ವಿರುದ್ಧ ಪತ್ರ ಬರೆದ ಗುತ್ತಿಗೆದಾರರ ಸಂಘ

ಬೆಂಗಳೂರು; ವಸತಿ ಯೋಜನೆಗಳ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಬಾಕಿ ಮೊತ್ತವನ್ನು ಪಾವತಿಸಬೇಕಿದ್ದ  ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಪಕ್ಷಪಾತ ಎಸಗುತ್ತಿದ್ದಾರೆ ಮತ್ತು ಬಾಕಿ ಮೊತ್ತವನ್ನು...

ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆ; ಬೋಸ್ಟನ್‌ನೊಂದಿಗೆ ಆಂತರಿಕ ಸಭೆ, ಖಾಸಗಿ ಬಿಲ್ಡರ್ಸ್‌, ಡೆವಲಪರ್ಸ್‌ಗಳಿಗೆ ಮಣೆ

ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಖಾಸಗಿ ಡೆವಲಪರ್ಸ್‌, ಬಿಲ್ಡರ್ಸ್‌ಗಳಿಗೆ ರತ್ನಗಂಬಳಿ ಹಾಸಲಿದೆ!   ಈ ಮೂಲಕ...

ಪಹಣಿ ಕಾಲಂ 9ರಲ್ಲಿ ವಕ್ಫ್‌ ಆಸ್ತಿ ನಮೂದು; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಸೂಚನೆ, ಮುನ್ನೆಲೆಗೆ ಬಂದ ಸುತ್ತೋಲೆ

ಬೆಂಗಳೂರು:  ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಕ್ಫ್‌ ಆಸ್ತಿಗಳಿಗೆ ಖಾತೆ ಮಾಡಲು ಸುತ್ತೋಲೆ ಹೊರಡಿಸಲಾಗಿತ್ತು.   ಆಸ್ತಿಗಳ ಪಹಣಿಯಲ್ಲಿ ವಕ್ಫ್‌...
error: Content is protected !!